Trending Now
Food Matters
ಸಿಗಂದೂರು ಚೌಡೇಶ್ವರಿ ಜಾತ್ರಾ ಮಹೋತ್ಸವಕ್ಕೆ ಚಾಲನೆ : ಶಾಸಕ ಗೋಪಾಲಕೃಷ್ಣ ಬೇಳೂರು..!!
ಸಾಗರ:(ತುಮರಿ) ಮೂಢನಂಬಿಕೆಗಳು ಸಮಾಜದ ಅಭಿವೃದ್ದಿಗೆ ಮಾರಕವಾಗಿವೆ. ಇವುಗಳಿಂದ ಹೊರಬರದ ಹೊರತು ಅಭಿವೃದ್ದಿ ಸಾಧ್ಯವಿಲ್ಲ. ಸ್ವಾರ್ಥಸಾಧನೆಗೆ ಜನಸಮೂಹವನ್ನು ಬಳಸಿಕೊಳ್ಳುವ ಪಟ್ಟಭದ್ರರು ಹೆಣೆದಿರುವ ಈ ಕುಟಿಲ ತಂತ್ರಗಳಿಂದ ಎಚ್ಚತ್ತೆಕೊಳ್ಳುವ ಅವಶ್ಯಕತೆ ಇದೆ ಎಂದು ಶಾಸಕ ಗೋಪಾಲಕೃಷ್ಣ...
Travel Guides
Healthy Life
ಕ್ರೀಡಾಂಗಣದಲ್ಲಿ ಕ್ಷಣಾರ್ಧದ ಅನಾಹುತ; ಶಿಕ್ಷಕರ ತಲೆಗೆ ಡಿಸ್ಕಸ್ ಬಡಿದು ಗಂಭೀರ ಗಾಯ..!
ಹೊಸನಗರ: ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಅವಘಡ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ಎಸೆದ ಡಿಸ್ಕಸ್ ಶಿಕ್ಷಕರ ತಲೆಗೆ ಬಿದ್ದು ಅವರು...
ಭಾರತೀಯ ಸೇನೆ ಸೇರ ಬಯಸುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.22 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -1, 2(ಎ), 3(ಎ) ಹಾಗೂ...
Most Popular
Sport News
ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಗ್ರಾಮ ಆಡಳಿತ..!!
ಆನಂದಪುರ ಗ್ರಾಮ ಪಂಚಾಯಿತಿ ಎದುರು ಹಾಗೂ ಅಕ್ಕ ಪಕ್ಕದಲ್ಲಿ ಆಳೆತರಕ್ಕೆ ಕಾಡು ಜಾತಿಯ ಗಿಡಗಂಟಿಗಳು ಬೆಳೆದು ನಿಂತಿದ್ದು ಗಮನಿಸಿ ನಮ್ಮ ಅಮಿತ್ ಟೈಮ್ಸ್ ಚಾನೆಲ್ ನಲ್ಲಿ ವಿಶೇಷ ವರದಿ ಮಾಡಲಾಗಿತ್ತು.
ಈ ವರದಿ...
ಸುಖಕರ ಜೀವನ ನಡೆಸಲು ಯೋಗ ಮಾಡಿ: ಪಿ.ಎಸ್. ಐ ಪ್ರವೀಣ್…!!
ಆನಂದಪುರ: ಒತ್ತಡದ ಜೀವನದಿಂದ ಮುಕ್ತಿ ಹೊಂದಿ ಸುಖಕರ ಜೀವನ ನಡೆಸಲು ಯೋಗ ಮಾಡಿ ಎಂದು ಆನಂದಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ತಿಳಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಶಿವಮೊಗ್ಗ ರಕ್ಷಣಾಧಿಕಾರಿಗಳ...
20ರಂದು ಇತಿಹಾಸ ಪ್ರಸಿದ್ದವಾದ ಮುರುಘಾಮಠದ ಕಂಚಿನ ರಥ ದೀಪೋತ್ಸವ..!!
ಆನಂದಪುರ:ಇತಿಹಾಸ ಪ್ರಸಿದ್ದವಾದ ಮುರುಘಾಮಠದ ಕಂಚಿನ ರಥ ದೀಪೋ ತ್ಸವ, ಶರಣ ಸಾಹಿತ್ಯ ಸಮ್ಮೇಳನ, ಭಾವೈಕ್ಯ ಸಮ್ಮೇಳನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ. 20ರಂದು ಆನಂದಪುರಂ ಮುರುಘಾಮಠದ ಆವರಣದಲ್ಲಿ ನಡೆಯಲಿದೆ ಎಂದು ಮುರುಘಾಮಠದ...
ಯಡೇಹಳ್ಳಿ ಕಾಲೇಜಿನಲ್ಲಿ ಸೆ.12ಕ್ಕೆ ಬೃಹತ್ ರಕ್ತದಾನ ಶಿಬಿರ; ಜೀವ ಉಳಿಸಲು ವಿದ್ಯಾರ್ಥಿಗಳ ಹೆಜ್ಜೆ..!!
ಸಾಗರ (ಆನಂದಪುರ): ಯಡೇಹಳ್ಳಿ ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೆ.12ರಂದು ಶನಿವಾರ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಗಣೇಶ್ ತಿಳಿಸಿದರು.
ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ...
ರೈತ ಮಕ್ಕಳಿಗೆ ಇಲ್ಲಿದೆ ನೋಡಿ ಅವಕಾಶ..!!
ಶಿವಮೊಗ್ಗ.ಏ20: ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ...






































