ಆನಂದಪುರ:
ಜಿಲ್ಲಾಮಟ್ಟದ ಬಾಲಕಿಯರ ಕಬ್ಬಡಿಯ ಪಂದ್ಯಾಟದಲ್ಲಿ ಆನಂದಪುರ ದ ಕರ್ನಾಟಕ ಪಬ್ಲಿಕ್ ಸ್ಕೂಲ್ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಮೂರು ವಿದ್ಯಾರ್ಥಿನಿಯರು ಆಯ್ಕೆ ಯಾಗಿದ್ದಾರೆ.

ಆನಂದಪುರ ಸಮೀಪದ ಎಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆ ಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು 3 ವಿದ್ಯಾರ್ಥಿಗಳಿಗಳು, ಅರ್ಪಿತಾ, ಸಾನಿಕ, ನುತಾನಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಉಪಪ್ರಾಂಶುಪಾಲರು ಮತ್ತು ಶಿಕ್ಷಕರು ಹಾಗೂ ಎಸ್ .ಡಿ. ಎಮ್. ಸಿ ಅಧ್ಯಕ್ಷರು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಹೆಚ್ಚಿನ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









