ಮನೆ Blog ಕರ್ನಾಟಕದ ಅತಿದೊಡ್ಡ ಮಾರಿ ಜಾತ್ರೆ ಯಲ್ಲಿ ಒಂದಾದ ಸಿರಸಿ ಮಾರಿ ಜಾತ್ರೆ ದಿನಾಂಕ ನಿಗದಿ..!!

ಕರ್ನಾಟಕದ ಅತಿದೊಡ್ಡ ಮಾರಿ ಜಾತ್ರೆ ಯಲ್ಲಿ ಒಂದಾದ ಸಿರಸಿ ಮಾರಿ ಜಾತ್ರೆ ದಿನಾಂಕ ನಿಗದಿ..!!

108
0

ಶಿರಸಿ: ಐತಿಹಾಸಿಕ ಹಿನ್ನೆಲೆ ಹೊಂದಿದ ದೇವತೆಯಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ.

ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಣೆ ಮಾಡಿದರು.

‘ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಪೂರ್ವ ವಿಧಿ-ವಿಧಾನಗಳು ಜ.7ರಿಂದ ಪ್ರಾರಂಭವಾಗಲಿವೆ. ಫೆ.24ರಮನದು ದೇವಿ ಕಲ್ಯಾಣೋತ್ಸವ, ಫೆ.25ರಂದು ರಥೋತ್ಸವ ಜರುಗಲಿದೆ’ ಎಂದರು.

ಸಭೆಯಲ್ಲಿ ದೇವಾಲಯದ ಅಧ್ಯಕ್ಷ ರವೀಂದ್ರ ಜಿ. ನಾಯ್ಕ, ಶಾಸಕ ಭೀಮಣ್ಣ ನಾಯ್ಕ, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ ಇತರರಿದ್ದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t