ಮನೆ Blog ಚಂದ್ರುಗುತ್ತಿಯಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವ..!!

ಚಂದ್ರುಗುತ್ತಿಯಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವ..!!

192
0

ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಗಾಂಧಿ ವೃತದಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯವರು ಅಲಂಕರಿಸಿದ ಭವ್ಯ ಮಂಟಪದಲ್ಲಿ ನಂದಿಯ ಮೇಲೆ ಕುಳಿತಿರುವ ಶಿವನ ಸ್ವರೂಪದ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿದರು .

ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾದರು.ಈ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಕಿಶೋರ್ ಬಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಜಾನನ ಸಮಿತಿಯವರು ಹಾಗೂ ಊರಿನ ಗ್ರಾಮಸ್ಥರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ಚಂದ್ರಗುತ್ತಿ ಸಮೀಪದ ನವನಗರದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ.
ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಗಣಪತಿ..

ವರದಿ :ವಿಶಾಲ್ ಚಂದ್ರಗುತ್ತಿ

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗುಂಪನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t