ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ.

ಪಟ್ಟಣದ ವಿನಾಯಕ ನಗರದ ಹೋರಿಯೊಂದು ಅಖಾಡದಿಂದ ತಪ್ಪಿಸಿಕೊಂಡು ಬರುವಾಗ ಶಿವಮೊಗ್ಗ ರಸ್ತೆಯ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದೆ ನಂತರ ಹೋರಿಯನ್ನು ಕ್ರೇನ್ ಮೂಲಕ ಸಾಗಿಸಲಾಯಿತು.
ಶಿಕಾರಿಪುರ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









