ಮನೆ ರಾಷ್ಟ್ರೀಯ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ವಿಮಾನ ಅಪಘಾತದಲ್ಲಿ ಸಾವು..!!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ವಿಮಾನ ಅಪಘಾತದಲ್ಲಿ ಸಾವು..!!

50
0

ಬುಧವಾರ ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇವರು ಬೆಳಗ್ಗೆ ಮುಂಬೈಯಿಂದ ಬಾರಮತಿಗೆ ವಿಮಾನ ಪ್ರಯಾಣ ಮಾಡುತ್ತಿರುವಾಗ ವಿಮಾನವು ಬಾರಮತಿಯಲ್ಲಿ ಲ್ಯಾಂಡ್ ಆಗುವ ವೇಳೆಗೆ ವಿಮಾನ ವಿಮಾನ ಡಿಕ್ಕಿ ಹೊಡೆದು ತಕ್ಷಣ ಬೆಂಕಿ ಹೊತ್ತಿ ವಿಮಾನ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸೇರಿ ಸದ್ಯಕ್ಕೆ ಐದು ಜನ ಮೃತಪಟ್ಟಿರಲಾಗಿ ವರದಿಯಾಗಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆಗಿದ್ದ ಅಜಿತ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ನಿಗದಿ ಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಚಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾರಮಾತಿಗೆ ಹೊರಟಿದ್ದವರು ಎಂಬ ಕೆಲ ಗಳಿಂದ ತಿಳಿದು ಬಂದಿದೆ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ