ಮನೆ Blog ಸಿಗಂದೂರು ಸೇತುವೆ ಮೇಲಿಂದ ಹಾರಲು ಯತ್ನಿಸಿದ ವ್ಯಕ್ತಿಗೆ ಸಿಕ್ತು ಮರು ಜೀವ..!!

ಸಿಗಂದೂರು ಸೇತುವೆ ಮೇಲಿಂದ ಹಾರಲು ಯತ್ನಿಸಿದ ವ್ಯಕ್ತಿಗೆ ಸಿಕ್ತು ಮರು ಜೀವ..!!

96
0

ಸಾಗರ: ಸಿಗಂದೂರು ನೂತನ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

ಲೆಕ್ಕಪರಿಶೋಧಕರ ಕಚೇರಿಯ ಸಿಬ್ಬಂದಿ ಎನ್ನಲಾದ ಮೈಸೂರಿನ ಆಂಜನೇಯ (47) ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಸೇತುವೆಯ ಮೇಲೆ ನಿಂತಿದ್ದು, ಆತ್ಮಹತ್ಯೆಗೆ ಯತ್ನಿಸಿದ ವೇಳೆ ಎಂಜಿನಿಯ‌ರ್ ರಂಜೇಶ್ ರಕ್ಷಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿರುವ ಶಂಕೆ ಹಿನ್ನೆಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ತನಿಖೆ ಮುಂದುವರಿದಿದೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t