ಮನೆ ಶಿವಮೊಗ್ಗ ಸಿರಸಿ ಮಾರಿಕಾಂಬ ಜಾತ್ರೆಗೆ ವಿಶೇಷ ರೈಲು..!!

ಸಿರಸಿ ಮಾರಿಕಾಂಬ ಜಾತ್ರೆಗೆ ವಿಶೇಷ ರೈಲು..!!

21
0

ಶಿವಮೊಗ್ಗ : ಶಿರಸಿ ಮಾರಿಕಾಂಬ ದೇವಿ ಜಾತ್ರೆಯ ಅಂಗವಾಗಿ ಫೆ.27ರಂದು ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಅಂದು ರಾತ್ರಿ 10.45ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು (ಸಂಖ್ಯೆ 06587) ಬೆಳಗ್ಗೆ 5 ಗಂಟೆಗೆ ತಾಳಗುಪ್ಪ ತಲುಪಲಿದೆ.

ಫೆ.28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ (ರೈಲು ಸಂಖ್ಯೆ 06588)ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.

✒️..ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ