Home Shivamogga Sagara ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗೆ ಸೀಮಂತ ..!!

ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗೆ ಸೀಮಂತ ..!!

120
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

✒️..ಅಮಿತ್ ಆರ್ ಆನಂದಪುರ


ಆನಂದಪುರ: ಆನಂದಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಜೈ ಶೀಲಾ ಅವರಿಗೆ ಠಾಣೆಯಲ್ಲೇ ಸಹೋದ್ಯೋಗಿಗಳ ವತಿಯಿಂದ ಸೀಮಂತ ಕಾರ್ಯಕ್ರಮ ಆತ್ಮೀಯವಾಗಿ ನೆರವೇರಿಸಲಾಯಿತು.


ಸರಳವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು ಜೈ ಶೀಲಾ ಅವರಿಗೆ ಶುಭಾಶಯ ಕೋರಿದರು. ಸಂಪ್ರದಾಯಬದ್ಧವಾಗಿ ಸೀಮಂತ ನೆರವೇರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕಾಗಿ ಹಾರೈಸಿದರು.


ಈ ಸಂದರ್ಭದಲ್ಲಿ ಪಿ.ಎಸ್.ಐ ಪ್ರವೀಣ್ ಸೇರಿದಂತೆ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಇಂತಹ ಕಾರ್ಯಕ್ರಮಗಳು ಠಾಣೆಯೊಳಗಿನ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.