Home Shivamogga ಹೊಸನಗರದಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!!

ಹೊಸನಗರದಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!!

42
0

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ಇಂದು (ಜುಲೈ 6) ರಜೆ ಘೋಷಿಸಲಾಗಿದೆ.

ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ.

ಜಾಹೀರಾತು