ಮನೆ Blog ಆನಂದಪುರ ಸುತ್ತಮುತ್ತಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ..

ಆನಂದಪುರ ಸುತ್ತಮುತ್ತಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ..

201
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4976852, 0.35945842);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;

ಆನಂದಪುರದ ಸುತ್ತಮುತ್ತಲಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಯಿತು.

ಆನಂದಪುರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ಗುರುರಾಜ್ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.;

ಗ್ರಾಮ ಪಂಚಾಯಿತಿಗಳಾದ ಆನಂದಪುರ ಆಚಾಪುರ, ಹೊಸೂರು, ಗೌತಮಪುರ, ಯಡೆಹಳ್ಳಿ ಹಾಗೂ ನಾಡಕಚೇರಿ, ಆನಂದಪುರ ಪೊಲೀಸ್ ಸ್ಟೇಷನ್, ಕೆ.ಇ.ಬಿ,ಆಟೋ ಸಂಘಗಳು, ಬ್ಯಾಂಕ್ ಹಾಗೂ ಶಾಲಾ ಕಾಲೇಜುಗಳಲ್ಲಿ ಅಬ್ಬರದ ಮಳೆಯಲ್ಲಿಯೂ ಸಂಭ್ರಮದಿಂದ 79ನೇ ಸ್ವಾತಂತ್ರ್ಯ ಮಹೋತ್ಸವವನ್ನು ಆಚರಣೆ ಮಾಡಲಾಯಿತು.

ಎಡೆ ಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ರತ್ನಮ್ಮ ಧ್ವಜಾರೋಹಣ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು..


ಆನಂದಪುರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಪ್ರವೀಣ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಸಿಬ್ಬಂದಿಗಳು ಹಾಜರಿದ್ದರು.;
ಜೈ ಕರುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಲ್ಲಿ ಅಧ್ಯಕ್ಷರಾದ ರಾಘು ಹಾಗೂ ಪಿಎಸ್‌ಐ ಪ್ರವೀಣ್ ಧ್ವಜಾರೋಹಣ ಮಾಡಿದರು..

ಆನಂದಪುರ ನಾಡ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳು ಧ್ವಜಾರೋಹಣ ನೆರವೇರಿಸಿದರು.

ಆನಂದಪುರದ ದಾಸಕೊಪ್ಪದ ಪಾಂಡುರಂಗ ಯುವಕ ಸಂಘದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ.

ಆನಂದಪುರದ ಕೆಇಬಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ.

ಆನಂದಪುರದ ಸೆಂಟ್ ಮಿಲಾಗ್ರಿಸ್ ಬ್ಯಾಂಕಿನಲ್ಲಿ ಸ್ವತಂತ್ರ ದಿನಾಚರಣೆ ಕಾರ್ಯಕ್ರಮ.

ಹೀಗೆ ಆನಂದಪುರ ಸುತ್ತಮುತ್ತಲಿನಲ್ಲಿ ಅತಿ ವಿಜಯಂಬಣೆಯಿಂದಾಗಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.