Home Shivamogga ಕುವೆಂಪು ವಿವಿ: ಸರ್ದಾರ್ ಪಟೇಲ್ ಜಯಂತಿ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆ..!!

ಕುವೆಂಪು ವಿವಿ: ಸರ್ದಾರ್ ಪಟೇಲ್ ಜಯಂತಿ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆ..!!

0
4

ಶಿವಮೊಗ್ಗ(ಶಂಕರಘಟ್ಟ), ಅ. 31: ಸ್ವತಂತ್ರ ಭಾರತದ ಮೊಟ್ಟ ಮೊದಲ ಉಪಪ್ರಧಾನಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜನ್ಮ ದಿನದ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಅಡಳಿತಭವನದಲ್ಲಿ ಶನಿವಾರ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.

ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಪರೀಕ್ಷಾಂಗ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ, ಕಲಾ ನಿಕಾಯದ ಡೀನ್ ಪ್ರೊ. ಚಂದ್ರಶೇಖರ್, ಡಾ. ತಳವಾರ್ ವೆಂಕಟೇಶ್, ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಏಕೀಕರಣದ ಸ್ಫೂರ್ತಿಯನ್ನು ಕಾಪಾಡುವುದಾಗಿ ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

NO COMMENTS