ಶಫಾಲಿ- ದೀಪ್ತಿ ಅರ್ಧಶತಕ: ದ.ಆಫ್ರಿಕಾಗೆ 299 ರನ್ ಗುರಿ ನೀಡಿದ ಭಾರತ ವನಿತೆಯರು

ನವಿ ಮುಂಬೈ: ಶಫಾಲಿ ವರ್ಮಾ, ದೀಪ್ತಿ ಶರ್ಮಾ ಅರ್ಧಶತಕದನೆರವಿನಿಂದ ಭಾರತ ತಂಡವು ಐಸಿಸಿ ವನಿತಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರು ವಿಕೆಟ್ ಕಳೆದುಕೊಂಡು ರನ್ 298 ಪೇರಿಸಿದೆ. ವಿಶ್ವಕಪ್ ಗೆಲ್ಲಬೇಕಾದರೆ ದಕ್ಷಿಣ...

ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ…!!

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನ ಅಡಿಲೇಡ್‌ ಓವಲ್‌ನಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 264 ರನ್ ಮಾಡಿದೆ. ಮಾಜಿ...

RSS ಚಟುವಟಿಕೆ ನಿಷೇಧಿಸುವಂತೆ ಪತ್ರ | ಪ್ರಿಯಾಂಕ್ ಮೂರ್ಖತನ ಪ್ರದರ್ಶನ:ವಿಜಯೇಂದ್ರ

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ಖರ್ಗೆಯವರು ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ...

ಹಾಫ್ ಚಡ್ಡಿ ಫುಲ್ ಚಡ್ಡಿ ಮಾಡಿದ್ದೇ ಸಾಧನೆ, ಆರ್‌ಎಸ್ಎಸ್ ನಿಷೇಧಕ್ಕೆ ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ….!!!

ಬೆಂಗಳೂರು (ಅ.12) ಆರ್‌ಎಸ್ಎಸ್ ನವರು ಹಾಫ್ ಚಡ್ಡಿಯನ್ನು ಫುಲ್ ಚಡ್ಡಿ ಮಾಡಿದ್ದೇ ಸಾಧನೆ. ಧರ್ಮದ ಹೆಸರಿನಲ್ಲಿ, ಗೋ ರಕ್ಷಣೆ ಹೆಸರಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡಿರುವ ಆರ್‌ಎಸ್ಎಸ್ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ...

ಭೌತಶಾಸ್ತ್ರ ವಿಭಾಗದ ಮೂವರು ವಿಜ್ಞಾನಿಗಳಿಗೆ ಪ್ರತಿಷ್ಠಿತ ನೊಬೆಲ್ ಘೋಷಣೆ…!!

ವಿದ್ಯುತ್‌ ಸರ್ಕ್ಯೂಟ್‌ನಲ್ಲಿಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನೆಲಿಂಗ್ ಮತ್ತು ಶಕ್ತಿ ಪ್ರಮಾಣೀಕರಣದ ಆವಿಷ್ಕಾರಕ್ಕಾಗಿ" ವಿಜ್ಞಾನಿಗಳಾದ ಜಾನ್ ಕ್ಲಾರ್ಕ್, ಮೈಕೆಲ್ ಡೆವೊರೆಟ್ ಮತ್ತು ಜಾನ್ ಮಾರ್ಟಿನಿಸ್ ಅವರು 2025ರ ಸಾಲಿನ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಯಲ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆಗೆ ಕೇರಳ ಹೈಕೋರ್ಟ್ ಆದೇಶ

ಶಬರಿಮಲೆ ಶ್ರೀ ಧರ್ಮ ಶಾಸ್ತ ದೇವಸ್ಥಾನದಲ್ಲಿನ ಚಿನ್ನ ಲೇಪಿತ ದ್ವಾರಪಾಲಕ ವಿಗ್ರಹಗಳಿಂದ 4.54 ಕೆಜಿ ಚಿನ್ನ ಕಳುವಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ)...

ಕೆಮ್ಮು ಸಿರಪ್‌ಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9 ಕ್ಕೆ ಏರಿಕೆ….ಮಕ್ಕಳ ಮೇಲೆ ತೀವ್ರ ನಿಗವಹಿಸಿ..

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ ಹದಿನೈದು ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ ಒಂಬತ್ತು ಮಕ್ಕಳು ಸಾವನ್ನಪ್ಪಿರುವುದು ಆಘಾತಕಾರಿಯಾಗಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಪ್ರಕರಣಗಳಂತೆ ಕಾಣುತ್ತಿದ್ದ ಪ್ರಕರಣಗಳು ಈಗ ಮಾರಕ ತಿರುವು ಪಡೆದುಕೊಂಡಿವೆ. ಕೆಲವು ದಿನಗಳ...
Google search engine
0FansLike
0FollowersFollow
0SubscribersSubscribe

Recent Posts