ಬೇಸಿಗೆ ರಜೆಯ ಜನದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ..!!
✒️..ಅಮಿತ್ ಆರ್ ಆನಂದಪುರ
ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು...















