ಕರ್ನಾಟಕದ ಅತಿದೊಡ್ಡ ಮಾರಿ ಜಾತ್ರೆ ಯಲ್ಲಿ ಒಂದಾದ ಸಿರಸಿ ಮಾರಿ ಜಾತ್ರೆ ದಿನಾಂಕ ನಿಗದಿ..!!
ಶಿರಸಿ: ಐತಿಹಾಸಿಕ ಹಿನ್ನೆಲೆ ಹೊಂದಿದ ದೇವತೆಯಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ.
ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ...
ಪ್ರಧಾನಿ ಮೋದಿ ಚಿತ್ರಗುರ್ಗದ ಘೋರ ದುರಂತಕ್ಕೆ ಸಂತಾಪ. ಮೃತರ ಕುಟುಂಬಗಳಿಗೆ ಪರಿಹಾರ ಸೂಚನೆ..!!
ನವದೆಹಲಿ: ಚಿತ್ರದುರ್ಗದ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಜವರಗೊಂಡನ ಹಳ್ಳಿಯಲ್ಲಿ ಗುರುವಾರ(ಡಿ25) ನಸುಕಿನ 2 ಗಂಟೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಪರಿಣಾಮ ಕನಿಷ್ಠ...
ಸಿದ್ದು ರಾಜೀನಾಮೆ ರಾಜ್ಯ ಪಾಲರಿಂದ ಅಂಗೀಕಾರ..!!
✒️..ಅಮಿತ್ ಆರ್ ಆನಂದಪುರ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ರಾಜೀನಾಮೆ ಅಂಗಿಕಾರ ಗೊಂಡಿದೆ.
ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ: ಪರಮೇಶ್ವರ್….!!
ಹುಬ್ಬಳ್ಳಿ: 'ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳಲ್ಲಿ 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ' ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
*545 ಪಿಎಸ್‌ಐಗಳ ನೇಮಕಾತಿ ಮಾಡಿ, ಅವರಿಗೆ ತರಬೇತಿ ಪ್ರಗತಿಯಲ್ಲಿದೆ....
ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಪ್ರವಾಸ ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ..!!
(ಕೊಡಗು)ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ...
ಹಿಂದಿ ಗ್ರೇಡ್ ಬದಲಿಗೆ ಅಂಕ ನೀಡಬೇಕು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ..!!
ಪ್ರಸಕ್ತ ಸಾಲಿನಿಂದಲೇ ಎಸ್‌ಎಸ್ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಐತಿಹಾಸಿಕ ನಿರ್ದೇಶನ ನೀಡಿದೆ. ಈ ಮೂಲಕ ಕೊನೆಯ ಕ್ಷಣದಲ್ಲಿ ಜಾರಿಗೆ...
ನಾಳೆ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಫಲಿತಾಂಶ..!!
✒️..ಅಮಿತ್ ಆರ್ ಆನಂದಪುರ
ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 23ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಬುಧವಾರ...
ದೀಪಾವಳಿ ಪ್ರಯುಕ್ತ ವಿಶೇಷ ರೈಲು…
ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು, ಕೆಎಸ್‌ಆರ್ ಬೆಂಗಳೂರು - ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್...
ಡಿಜಿಟಲ್ ಜಗತ್ತಿನ ಕರಾಳ ಮುಖಕ್ಕೆ ನಾವೆಲ್ಲ ಭಾಗಿದಾರರು; ಮೊಬೈಲ್, ಸೋಶಿಯಲ್ ಮೀಡಿಯಾದಿಂದ ಜೀವನಕ್ಕೆ ಕುತ್ತು..!!
ಲೇಖನ: ಮಧುಕರ್ ನಾಯ್ಕ್ ಕ್ಲಿನಿಕಲ್ ಸೈಕಾಲಜಿಸ್ಟ್, DDRC ಚಿಕ್ಕಮಗಳೂರು, 8762967635
ಇಂದಿನ ತಂತ್ರಜ್ಞಾನದ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿವೆ! ಆದರೆ, ಇದೇ ತಂತ್ರಜ್ಞಾನ ಇಂದು ನಮ್ಮ ಮುಂದಿನ ಪೀಳಿಗೆಯ ಪಾಲಿಗೆ ಮಾರಕವಾಗಿ...
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದರೆ ಪೊಲೀಸ್ ನೇಮಕಾತಿ: ಸಿಎಂ ಸಿದ್ದರಾಮಯ್ಯ…!!
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ. 2ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ...



















