ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಪ್ರವಾಸ ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ..!!
(ಕೊಡಗು)ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ...
ಜಾನುವಾರು ಸಾಕುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!
ಶಿವಮೊಗ್ಗ: ಬಿಸಿಲ ಬೇಗೆಗೆ ಜಾನುವಾರಗಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪಶು ಪಾಲಕರಿಗೆ ಮಹತ್ವದ ಸೂಚನೆ ನೀಡಲಾಗಿದೆ.
ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ...
ಶಾಸಕ ಗೋಪಾಲಕೃಷ್ಣ ಬೇಳೂರು ಮುಖ್ಯಮಂತ್ರಿ ಬೇಟಿಯಾಗಿ ಏನು ಮನವಿ ಮಾಡಿದ್ದಾರೆ..?..!!
✒️..ಅಮಿತ್ ಆರ್ ಆನಂದಪುರ
ಬೆಂಗಳೂರು/ ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಪರಮಾಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡುವಂತೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ...
ನಾಳೆ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಫಲಿತಾಂಶ..!!
✒️..ಅಮಿತ್ ಆರ್ ಆನಂದಪುರ
ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 23ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಬುಧವಾರ...
ಹಿಂದಿ ಗ್ರೇಡ್ ಬದಲಿಗೆ ಅಂಕ ನೀಡಬೇಕು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ..!!
ಪ್ರಸಕ್ತ ಸಾಲಿನಿಂದಲೇ ಎಸ್‌ಎಸ್ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಐತಿಹಾಸಿಕ ನಿರ್ದೇಶನ ನೀಡಿದೆ. ಈ ಮೂಲಕ ಕೊನೆಯ ಕ್ಷಣದಲ್ಲಿ ಜಾರಿಗೆ...
ಡಿಜಿಟಲ್ ಜಗತ್ತಿನ ಕರಾಳ ಮುಖಕ್ಕೆ ನಾವೆಲ್ಲ ಭಾಗಿದಾರರು; ಮೊಬೈಲ್, ಸೋಶಿಯಲ್ ಮೀಡಿಯಾದಿಂದ ಜೀವನಕ್ಕೆ ಕುತ್ತು..!!
ಲೇಖನ: ಮಧುಕರ್ ನಾಯ್ಕ್ ಕ್ಲಿನಿಕಲ್ ಸೈಕಾಲಜಿಸ್ಟ್, DDRC ಚಿಕ್ಕಮಗಳೂರು, 8762967635
ಇಂದಿನ ತಂತ್ರಜ್ಞಾನದ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿವೆ! ಆದರೆ, ಇದೇ ತಂತ್ರಜ್ಞಾನ ಇಂದು ನಮ್ಮ ಮುಂದಿನ ಪೀಳಿಗೆಯ ಪಾಲಿಗೆ ಮಾರಕವಾಗಿ...
ಹುಲಿಕಲ್ ಘಾಟಿ ಘೋರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದು ತಿಳಿಸಿದ್ದೇನು..?
✒️...ಅಮಿತ್ ಆರ್ ಆನಂದಪುರ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.
ಮೃತ ದುರ್ದೈವಿ ಕಾರ್ಮಿಕರ...
ದ್ವಿತೀಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ..!!
ಬೆಂಗಳೂರು; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದದೆ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಾರವಾಗಿ ಏ.30ರಿಂದ ಮೇ 13ರವರೆಗೆ ನಡೆಯಲಿವೆ....
ಇಂದು ದ್ವಿತೀಯ ಪಿಯುಸಿ ಫಲಿತಾಂಶ..!!
✒️..ಅಮಿತ್ ಆರ್ ಆನಂದಪುರ
ಬೆಂಗಳೂರು:ಇಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ...
ಏ-4 ಬಾಗಲೂರಿನಲ್ಲಿ ವಿ.ಟಿ.ಸ್ವಾಮಿ ಸಾಗರ ಇವರ ಡಾ.ಶ್ರೀರಾಮಚಂದ್ರ ಜೀವನಸಾಧನೆ ಕೃತಿ ಲೋಕಾರ್ಪಣೆ, ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ-ಏ:3/ ಬೆಂಗಳೂರು ಯಲಹಂಕ ತಾಲ್ಲೂಕಿನ ಬಾಗಲೂರಿನ ವಿಜಯ ಜ್ಯೋತಿ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ಏಪ್ರಿಲ್ 4 ರಂದು ಶನಿವಾರ ರಾತ್ರಿ 8ಕ್ಕೆ ಹಿರಿಯ ಹಾಗೂ ಗಣ್ಯ ಕಲಾವಿದರಿಂದ ಕುರುಕ್ಷೇತ್ರ...



















