🔥🌿 ಅರಣ್ಯ ರಕ್ಷಣೆಗೆ ಸಿಬ್ಬಂದಿ ಕೊರತೆ ಮಾರಕ: ವಿಧಾನ ಪರಿಷತ್‌ನಲ್ಲಿ ಡಾ. ಧನಂಜಯ ಸರ್ಜಿ ದ್ವನಿ..!!

0
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಕಾಡ್ಗಿಚ್ಚಿನ ಆತಂಕವೂ ಗಂಭೀರವಾಗಿದ್ದು, ಚಾರ್ಮುಡಿ, ಕುದುರೆಮುಖ ಸೇರಿದಂತೆ ರಾಜ್ಯದ ಪ್ರಮುಖ ಅರಣ್ಯ ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಬೆಂಕಿ ಅವಘಡಗಳು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಲ್ಲಿ ತೀವ್ರ ಆತಂಕಕ್ಕೆ...

ಪ್ರಧಾನಿ ಮೋದಿ ಚಿತ್ರಗುರ್ಗದ ಘೋರ ದುರಂತಕ್ಕೆ ಸಂತಾಪ. ಮೃತರ ಕುಟುಂಬಗಳಿಗೆ ಪರಿಹಾರ ಸೂಚನೆ..!!

0
ನವದೆಹಲಿ: ಚಿತ್ರದುರ್ಗದ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಜವರಗೊಂಡನ ಹಳ್ಳಿಯಲ್ಲಿ ಗುರುವಾರ(ಡಿ25) ನಸುಕಿನ 2 ಗಂಟೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಪರಿಣಾಮ ಕನಿಷ್ಠ...

ಚಿತ್ರದುರ್ಗ/ ಭೀಕರ ಅಪಘಾತ ಒಂಬತ್ತು ಮಂದಿ ಸಜೀವ ದಹನ..!!

0
ಚಿತ್ರದುರ್ಗ: ಹಿರಿಯೂರು ಸಮೀಪ ಜವನಗೊಂಡನಹಳ್ಳಿಯ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಂಟೈನರ್ ಹಾಗೂ ನಾನ್-ಎಸಿ ಸ್ವೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಹಲವರು ಸಜೀವವಾಗಿ...

ಕರ್ನಾಟಕದ ಅತಿದೊಡ್ಡ ಮಾರಿ ಜಾತ್ರೆ ಯಲ್ಲಿ ಒಂದಾದ ಸಿರಸಿ ಮಾರಿ ಜಾತ್ರೆ ದಿನಾಂಕ ನಿಗದಿ..!!

0
ಶಿರಸಿ: ಐತಿಹಾಸಿಕ ಹಿನ್ನೆಲೆ ಹೊಂದಿದ ದೇವತೆಯಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ. ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ...

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಎಲೆಕ್ಷನ್..!!

0
ಬೆಳಗಾವಿ ಸುವರ್ಣ ವಿಧಾನಸೌಧ ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ ಗಳ ಚುನಾವಣೆಯನ್ನು...

ಬೆಳಗಾವಿಯಲ್ಲಿ ಹರಳಯ್ಯ ಸಮುದಾಯದ ಪ್ರತಿಭಟನೆ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ…

0
ಬೆಳಗಾವಿ:ಸಮುದಾಯದವರಿಗಾಗಿ ಶಿವಶರಣ ಹರಳಯ್ಯ ನಿಗಮ ಸ್ಥಾಪಿಸುವುದು ಸೇರಿದಂತೆ ತಮ್ಮ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸಮಗಾ‌ರ್ (ಚಮ್ಮಾರ) ಹರಳಯ್ಯಾ ಸಂಘದಿಂದ ಬುಧವಾರ ಬೆಳಗಾವಿಯ ಸುವರ್ಣ ವಾರ್ಡ್ ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ಅಬಕಾರಿ ಸಚಿವ...

ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ

0
ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 ಮತ್ತು 2025 ಸಿ.ಜಿ.ಎಚ್.ಎಸ್ ದರವನ್ನು...

ಖಾಲಿಯಿರುವ 2.76 ಲಕ್ಷ ಹುದ್ದೆ ಭರ್ತಿ ಮಾಡಿ ಅಂದ್ರೆ, ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕಿದ ಸರ್ಕಾರ!

0
ಧಾರವಾಡ (ಡಿ.01): ರಾಜ್ಯದಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ರಾಜ್ಯದಲ್ಲಿ ಒಟ್ಟು 2,76,386 ಹುದ್ದೆಗಳನ್ನು ಭರ್ತಿ ಮಾಡುವುದಂತೆ ಹಾಗೂ ನೇಮಕಾತಿ ವಯೋಮಿತಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಶ್ರೀನಗರ ಸರ್ಕಲ್‌ನಲ್ಲಿ...

ಕನ್ನಡ ಚಿತ್ರರಂಗದ ಹಿರಿಯ ನಟ,ಕಲಾವಿದ ಎಂ.ಎಸ್ ಉಮೇಶ್ ಇನ್ನಿಲ್ಲ..!!

0
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್‌ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು....

ನ.28ರಂದು ಉಡುಪಿಯ ಕೆಲ ಮಾರ್ಗ ಬಂದ್..!!

0
ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯಲಿರುವ ಬೃಹತ್ ಗೀತೋತ್ಸವದ ನಿಮಿತ್ತ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನ. 28ರಂದು ಉಡುಪಿಗೆ ಆಗಮಿಸುತ್ತಿರುವ...
Google search engine
0FansLike
0FollowersFollow
0SubscribersSubscribe

Recent Posts