ಶಬರಿಮಲೆಗೆ ಹೋಗುವ ಮಕ್ಕಳಿಗೆ ಪೊಲೀಸರಿಂದ ಹೊಸ ನೀತಿ ಜಾರಿ..!!
ಕೇರಳ): ಶಬರಿಮಲೆ ಯಾತ್ರೆಯ ಸಮಯದಲ್ಲಿ ಜನಸಂದಣಿಯಲ್ಲಿ ಮಕ್ಕಳು ದಾರಿ ತಪ್ಪುವುದನ್ನು ತಡೆಯಲು ಪೊಲೀಸರು ಸುರಕ್ಷತಾ ತೋಳುಪಟ್ಟಿಯನ್ನು ಪರಿಚಯಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲ ಮಕ್ಕಳಿಗೆ...
ಗ್ರಾಮಸಭೆಗಳು ಗ್ರಾಮಾಭಿವೃದ್ಧಿಗೆ ಪೂರಕ..
ಸಾಗರ.ನ :18/ ಗ್ರಾಮಸಭೆಗಳು ಗ್ರಾಮಾಭಿವೃದ್ಧಿಗೆ ಪೂರಕವಾಗಲಿವೆ ಎಂದು ಕೋಳೂರು ಗ್ರಾ.ಪಂ. ಅಧ್ಯಕ್ಷ ನವೀನ್ ಜಿ.ವಿ ಹೇಳಿದರು.
ಅವರು ಇಲ್ಲಿನ ಕೋಳೂರು ಗ್ರಾ.ಪಂ.ನಲ್ಲಿ ಆಯೋಜಿಸಿದ್ದ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ...
ಸಚಿವ ಸಂಪುಟ ಮೇಜರ್ ಸರ್ಜರಿ ಹೈಕಮಾಂಡ್ ಅಸ್ತು..
ರಾಜ್ಯ ಸಚಿವ ಸಂಪುಟ ಪುನರ್ ರಚನೆ ಕುರಿತು ಸಾಕಷ್ಟು ದಿನಗಳಿಂದ ಚರ್ಚೆಯಾಗುತ್ತಿತ್ತು. ಇದೀಗ ಸಂಪುಟಕ್ಕೆ ಮೇಜರ್ ಸರ್ಜರಿ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ ಇದು ನಡೆಯಲಿದೆ. ಹಾಗಿದ್ರೆ ಯಾರು ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆ?...
ಪರಿಸರ ಪ್ರೇಮಿ,ಮರಗಳ ಮಹಾತಾಯಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ..!!
ವೃಕ್ಷಮಾತೆ' ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದಾಗಿ ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ...
ವಿಕೋಪಕ್ಕೆ ತಿರುಗಿದ ಕಬ್ಬು ಹೋರಾಟ…/140ಕ್ಕೂ ಹೆಚ್ಚು ಕಬ್ಬಿನ ಟ್ಯಾಕ್ಟರ್‌ಗಳಿಗೆ ಬೆಂಕಿ
ಬಾಗಲಕೋಟೆ : ಪ್ರತಿಟನ್ ಕಬ್ಬಿಗೆ 3500 ದರ ನೀಡುವಂತೆರೈತರು ನಡೆಸುತ್ತಿರುವ ಹೋರಾಟ, ಗುರುವಾರ ರಾತ್ರಿ ವಿಕೋಪಕ್ಕೆ ತಿರುಗಿದೆ. ರೈತರ ಖಡಕ್ ಎಚ್ಚರಿಕೆ ಮಧ್ಯೆಯೂ ಕಬ್ಬು ನುರಿಸುವ ಹಂಗಾಮು ಆರಂಭಿಸಿದ ಮುಧೋಳ ತಾಲೂಕಿನ ಸಮೀರವಾಡಿಯ...
ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಭಾರಿ ಹಿನ್ನಡೆ; ಸಮನ್ಸ್ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭಾರಿ ಹಿನ್ನಡೆಯಾಗಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಇದೀಗ ಹೈಕೋರ್ಟ್ ನಿರಾಕರಿಸಿದೆ.
ಇದೀಗ ಹೈಕೋರ್ಟ್ ಆದೇಶದಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ...
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ..!!
ಮಂಡ್ಯ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಬುಧವಾರ (ನ.12) ನಿಧನರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಅವರು, ಆ ಸಿನಿಮಾದ ಮೂಲಕ ಗಡ್ಡಪ್ಪ ಅಂತಾನೇ ಫೇಮಸ್ ಆಗಿದ್ದರು.
ಮಂಡ್ಯ...
ಕಬ್ಬಿಗೆ ಬೆಂಬಲ ಬೆಲೆ ಸೂಚಿಸಿದ ರಾಜ್ಯ ಸರ್ಕಾರ../ರೈತರ ಸಂಭ್ರಮಾಚರಣೆ..!
ಬೆಳಗಾವಿ: ಒಂಬತ್ತು ದಿನಗಳಿಂದ ಮೂಡಲಗಿ ತಾಲೂಕಿನಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಪ್ರತಿ ಟನ್ ಕಬ್ಬಿಗೆ 3,300 ರೂ. ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಕ್ಕೆ ಗುರ್ಲಾಪುರದಲ್ಲಿ ರೈತರು ಪಟಾಕಿ...
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದರೆ ಪೊಲೀಸ್ ನೇಮಕಾತಿ: ಸಿಎಂ ಸಿದ್ದರಾಮಯ್ಯ…!!
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ. 2ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ...
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದರೆ ಪೊಲೀಸ್ ನೇಮಕಾತಿ: ಸಿಎಂ ಸಿದ್ದರಾಮಯ್ಯ…!!
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ. 2ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ...



















