ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡೊಳ್ಳು ಕಲಾವಿದ ಟಾಕಪ್ಪ ಕಣ್ಣೂರು…!!
ಆನಂದಪುರ: 2025 26 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರವು ಪ್ರಕಟಿಸಿದ್ದು .ಈ ಬಾರಿ ಜಾನಪದ ಕ್ಷೇತ್ರದಲ್ಲಿ ಸಾಗರ ತಾಲೂಕಿನ ಡೊಳ್ಳು ಕಲಾವಿದ ಬಿ.ಟಾಕಪ್ಪ ಕಣ್ಣೂರು ಇವರಿಗೆ ಸಂದಿದೆ.
ಕಳೆದ ಹಲವಾರು...
ಎಸ್ಸೆಸ್ಸೆಲ್ಸಿ ಉತ್ತೀರ್ಣ ಕನಿಷ್ಠ ಅಂಕ 206ಕ್ಕೆ ಇಳಿಸಿ ರಾಜ್ಯ ಸರಕಾರ ಆದೇಶ…!!
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು, ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿ ಮತ್ತು ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಪರೀಕ್ಷೆ ಎರಡೂ ಸೇರಿದಂತೆ ಒಟ್ಟಾರೆ ಶೇ.33...
ಶಿವಮೊಗ್ಗದಲ್ಲಿ ನಾಳೆ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಾಟ..!!
ಶಿವಮೊಗ್ಗ: ನವುಲೆಯ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ನಾಳೆಯಿಂದ ರಣಜಿ ಪಂದ್ಯಾವಳಿ ನಡೆಯಲಿದೆ. ಅ.28ರವರೆಗೆ ಪಂದ್ಯಾವಳಿ ನಡೆಯಲಿದ್ದು, ಉಭಯ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸಿವೆ.
ರಣಜಿ...
ಹೋರಿ ಹಬ್ಬದಲ್ಲಿ ಹಾರಿ ಹೋಯ್ತು ಮೂರು ಜೀವ…!!
ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಬುಧವಾರ (ಅ.22) ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ.
ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ...
ದೀಪಾವಳಿ ಪ್ರಯುಕ್ತ ವಿಶೇಷ ರೈಲು…
ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು, ಕೆಎಸ್‌ಆರ್ ಬೆಂಗಳೂರು - ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್...
ಹಾಸನಾಂಬ ದರ್ಶನಕ್ಕೆ ಇಂದು ಕೊನೆ ದಿನ, 13 ದಿನದಲ್ಲಿ ಲಕ್ಷಾಂತರ ಭಕ್ತರು, ಬಂದ ಆದಾಯ ಎಷ್ಟು?
ಹಾಸನ (ಅ.22): ಪ್ರಸಿದ್ಧ ಹಾಸನಾಂಬ ದೇವಿಯ ಸಾರ್ವಜನಿಕರ ದರ್ಶನಕ್ಕೆ ಅ.22 ಕೊನೆಯ ದಿನವಾಗಿದ್ದು, ಅ.23ರಂದು ಮಧ್ಯಾಹ್ನ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ. ಕಳೆದ 13 ದಿನದಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ...
ಅಜ್ಜಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ – ಪ್ರಕರಣ ದಾಖಲು..
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.
ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 9 ವರ್ಷದ...
ಹಾಸನಾಂಬೆ ದರ್ಶನ ಸುಸೂತ್ರ: ಟಿಕೆಟ್ ಮಾರಾಟದಿಂದ ಕೋಟಿ ರೂಪಾಯಿ…..!!!
ಹಾಸನ: ಶ್ರೀ ಹಾಸನಾಂಬೆ ದರ್ಶನದ 2ನೇ ದಿನವಾದ ಶನಿವಾರದೇವಿಯ ಶೀಘ್ರ ದರ್ಶನದಿಂದ ಭಕ್ತರು ಹರ್ಷ ಚಿತ್ತರಾಗಿ ಶಿಸ್ತುಬದ್ಧ ದರ್ಶನ ವ್ಯವಸ್ಥೆಗೆ ಹರ್ಷ ವ್ಯಕ್ತಪಡಿಸಿದರು. ಸಚಿವ ಶಿವರಾಜ ಎಸ್. ತಂಗಡಗಿ ಕುಟುಂಬ ಸಮೇತರಾಗಿ ಹಾಗೂ...
4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ: ಪರಮೇಶ್ವರ್….!!
ಹುಬ್ಬಳ್ಳಿ: 'ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳಲ್ಲಿ 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ' ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
*545 ಪಿಎಸ್‌ಐಗಳ ನೇಮಕಾತಿ ಮಾಡಿ, ಅವರಿಗೆ ತರಬೇತಿ ಪ್ರಗತಿಯಲ್ಲಿದೆ....
ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ‘ಋತು ಚಕ್ರ ರಜೆ’: ಸಚಿವ ಸಂಪುಟ ಒಪ್ಪಿಗೆ..!!
ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ...



















