ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ಹಣಕಾಸು ಸಚಿವೆ ಮಹತ್ವದ ನಿರ್ಧಾರ..!!
ಮುಂಬೈ:ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಭಾಷೆ ವಿಚಾರವಾಗಿ ಸ್ಥಳೀಯರು ಮತ್ತು ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಯ ನಡುವೆ ಜಟಾಪಟಿಯ ಘಟನೆಗಳು ಹೆಚ್ಚುತ್ತಿರುವ ಹೊತ್ತಿನಲ್ಲೇ, ‘ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಅವರ...
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ..!!
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ.
ನಿನ್ನೆ...
ಶಾಲೆಗಳ ರಜೆ ಮುಂದೂಡಿಕೆ, ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ…..
ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ...
ಬಿಗ್ ಬಾಸ್ ಕಾರ್ಯಕ್ರಮ ಬಂದು ಮಾಡುವಂತೆ ನೋಟಿಸ್….!!
ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಲು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ...
ರಂಗಭೂಮಿ, ಚಲನಚಿತ್ರ ಕಲಾವಿದ ಯಶವಂತ ಸರದೇಶಪಾಂಡೆ ನಿಧನ..!!
ರಂಗಭೂಮಿ ನಟ ಯಶವಂತ ಸರದೇಶಪಾಂಡೆ (60) ಅವರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಭಾನುವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿದ್ದ ಅವರು, ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಿದ್ದರು. ಹೃದಯಾಘಾತದ ಕಾರಣ ಅವರನ್ನು ಇಲ್ಲಿನ...














