ಮೆಗ್ಗಾನ್ ಆಸ್ಪತ್ರೆ ಎದುರು ಅನಧಿಕೃತ ಗಾಡಿಗಳ ತೆರವು: ಪಾಲಿಕೆ–ಪೊಲೀಸ್ ಸಂಯುಕ್ತ ಕಾರ್ಯಾಚರಣೆ..!!
ಶಿವಮೊಗ್ಗ:ನಗರದ ಮೆಗ್ಗಾನ್ ಆಸ್ಪತ್ರೆ ಸಮೀಪದಲ್ಲಿರುವ ಅನಧಿಕೃತ ತಿಂಡಿ ಗಾಡಿಗಳು ಹಾಗೂ ಇತರೆ ಅಂಗಡಿಗಳನ್ನು ಮಹಾನಗರ ಪಾಲಿಕೆ ಆಡಳಿತವು ಇಂದು ಸಂಚಾರಿ ಪೊಲೀಸರ ಸಹಕಾರದೊಂದಿಗೆ ತೆರವುಗೊಳಿಸಿತು.
ನಗರದಲ್ಲಿ ಸುಮಾರು 150ಕ್ಕೂ ಹೆಚ್ಚು ತಳ್ಳುವ ಗಾಡಿಗಳು ಹಾಗೂ...
ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಯಾವಾಗ..? ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್..!!
ಶಿವಮೊಗ್ಗ:ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಪ್ರಗತಿ ಪರಿಶೀಲನೆ ನಡೆಸಿ, ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು. ಜೊತೆಗೆ ಸಂತ್ರಸ್ತರ...
ಗಣರಾಜ್ಯೋತ್ಸವ ಹಬ್ಬವಲ್ಲ, ಅದು ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನ: ರಾಜೇಂದ್ರ ಗೌಡ್ರು..!!
ಆನಂದಪುರ:ನಮ್ಮ ದೇಶವನ್ನು ಸರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರೂಪಿಸುವಲ್ಲಿ ಸಂವಿಧಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕನ್ನಡ ಯುವಕ ಸಂಘದ ಗೌರವಾಧ್ಯಕ್ಷ ರಾಜೇಂದ್ರ ಗೌಡ್ರು ತಿಳಿಸಿದರು.
ಇವರು 76ನೇ ಗಣರಾಜ್ಯೋತ್ಸವ ದಿನಾಚರಣೆ...
ಮಲೆನಾಡಿನಲ್ಲಿ ಹೆಚ್ಚಾದ ಮಂಗನ ಕಾಯಿಲೆ, ವರ್ಷದ ಮೊದಲ ಬಲಿ..!!
ತೀರ್ಥಹಳ್ಳಿ: ಮಲೆನಾಡಿನ ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ (KFD – ಕ್ಯಾಸನೂರು ಫಾರೆಸ್ಟ್ ಡಿಸೀಸ್) ಭೀತಿ ತಲೆಎತ್ತಿದ್ದು, ತಾಲೂಕಿನ ಕಟ್ಟೆಹಕ್ಕು ಸಮೀಪದ ನಿವಾಸಿ ಕಿಶೋರ್ (29) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ...
😱🔥 ರಿಪ್ಪನ್ ಪೇಟೆ ಬಳಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ಗೆ ಬೆಂಕಿ..!!
ರಿಪ್ಪನ್ ಪೇಟೆ:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪ ಮಂಗಳವಾರ ರಾತ್ರಿ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಏಕಾಏಕಿ ಬೆಂಕಿ ತಗುಲಿ ದಗದಗನೆ ಹೊತ್ತಿ ಉರಿದ ಘಟನೆ ನಡೆದಿದೆ.
ರಿಪ್ಪನ್‌ಪೇಟೆಯ ಅರಸಾಳು ಮತ್ತು ಸುಡೂರು...
ಶಿವಮೊಗ್ಗದ ರಾಗಿಗುಡ್ಡ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ನಿರಂತರ ಕೆಮ್ಮು; ಜಿಲ್ಲಾಸ್ಪತ್ರೆಗೆ ದಾಖಲು
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅನುದಾನಿತ ವಸತಿ ಶಾಲೆಯ 17 ವಿದ್ಯಾರ್ಥಿಗಳಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡಿದ್ದು, ಶಾಲಾ ವಾತಾವರಣದಲ್ಲಿ ಆತಂಕ ಉಂಟಾಗಿದೆ.
6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಲ್ಲಿ...
🇮🇳✨ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಹೆಮ್ಮೆ ಮೆರೆದ ಸಾಗರ ಯೂತ್ ಫೋರ್ಸ್ ತಂಡ..!!
ಸಾಗರ: “ಸಾಗರ್ ಯೂತ್ ಫೋರ್ಸ್ ಅಸೋಸಿಯೇಷನ್” ಈ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಭವ್ಯ ಪಥಸಂಚಲನದಲ್ಲಿ ಭಾಗವಹಿಸಿ, ಕರ್ನಾಟಕವನ್ನು ಪ್ರತಿನಿಧಿಸಿ ದೇಶವ್ಯಾಪಿ ಗಮನ ಸೆಳೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ...
🇮🇳 ವಿದ್ಯಾಭಾರತಿ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್‌ನಲ್ಲಿ ಗಣರಾಜ್ಯೋತ್ಸವ ಸಂಭ್ರಮ 🎉
ಆನಂದಪುರ: ಸಮೀಪದ ಗೌತಮಪುರದ ವಿದ್ಯಾಭಾರತಿ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್‌ನಲ್ಲಿ ಭಾರತದ 76ನೇ ಗಣರಾಜ್ಯೋತ್ಸವವನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಸುಬ್ಬಪ್ಪ...
📚💻 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ರಾಜ್ಯ ಸರ್ಕಾರದ ಬಂಪರ್ ಆಫರ್..!!
ಬೆಂಗಳೂರು: ಎಸ್‌ಎಸ್ಎಲ್‌ಸಿ ಪರೀಕ್ಷೆಗಳು ಹತ್ತಿರವಾಗುತ್ತಿ ರುವಾಗಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ಘೋಷಿಸಿದ್ದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸರ್ಕಾರಿ ಶಾಲೆಯ ಮೂವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ...
🐍🚑 ಅಡಿಕೆ ತೋಟದಲ್ಲಿ ಹಾವು ಕಚ್ಚಿ ವೃದ್ಧ ಮಹಿಳೆ ಸಾವು..!!
ಸಾಗರ: ತಾಲೂಕಿನ ಆನಂದಪುರ ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಬಳ್ಳಿಬೈಲು ಗ್ರಾಮದ ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (71) ಅವರು ಶುಕ್ರವಾರ ಬೆಳಿಗ್ಗೆ ಅಡಿಕೆ ತೋಟದಲ್ಲಿ...
























