ಅಕ್ರಮವಾಗಿ ಕಾಡು ಹಂದಿ ಮಾಂಸ ಮಾರಾಟ /ಅರಣ್ಯಾಧಿಕಾರಿಗಳ ದಾಳಿಗೆ ಸಿಕ್ಕಿಬಿದ್ದ ಆರೋಪಿ..!!

0
ಶಿವಮೊಗ್ಗ ಗ್ರಾಮಾಂತರದ ಕುಂಸಿ ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು 64...

  ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳಿಂದ   ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ..!!

0
 ಆನಂದಪುರ :- ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಸುಮಾರು 10 ಲಕ್ಷಕ್ಕೂ  ಅಧಿಕ ವೆಚ್ಚದಲ್ಲಿ ಹಿರಿಯ ವಿದ್ಯಾರ್ಥಿ  ಪ್ರಕಾಶ್ ರುಕ್ಮಯ್ಯ  ಹಾಗು ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳ ಸಹಕಾರ ದೊಂದಿಗೆ ನೂತನ...

ಸಮಯವನ್ನು ವ್ಯರ್ಥ ಮಾಡದೆ ಓದಿನ ಕಡೆ ಗಮನ ಕೊಡಿ: ಗ್ರಾ.ಪಂ.ಅಧ್ಯಕ್ಷ ಗುರುರಾಜ್ ಕೆ..!!

0
ಆನಂದಪುರ:ತಂದೆ ತಾಯಿಗಳು ಮಕ್ಕಳದ ಭವಿಷ್ಯ ಬಗ್ಗೆ ಉತ್ತಮವಾದ ಕನಸನ್ನು ಕಂಡಿರುತ್ತಾರೆ ಅದಕ್ಕೆ ಚ್ಯುತಿ ತರದಂತೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆಯಿರಿ ಎಂದು ಆನಂದಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಕೆ ತಿಳಿಸಿದರು. ಇವರು...

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ: ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ…!!

0
ಶಿವಮೊಗ್ಗ:(ಹೊಸನಗರ)ತಾಲ್ಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರ ಸಮಿತಿ ರಚನೆಗೊಂಡಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಸಮಿತಿಗೆ ಸರ್ವಾನುಮತದಿಂದ ಅಧ್ಯಕ್ಷರಾಗಿ...

ಗ್ರಾಮಿಣ ಕ್ರೀಡಾ ಪ್ರತಿಭೆಗಳು ಮುಂದೆ ಬರಬೇಕು:ರತ್ನಾಕರ ಹೊನಗೋಡು..!!

0
ಆನಂದಪುರ:ಪ್ರೊ ಕಬ್ಬಡಿಯಲ್ಲಿ ನಮ್ಮ ಗ್ರಾಮೀಣ ಭಾಗದ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ ಎಂದರೆ ನಮ್ಮ ಹೆಮ್ಮೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ತಿಳಿಸಿದರು. ಇವರು ಆನಂದಪುರದ ಕೆಪಿಎಸ್ ಶಾಲೆಯಲ್ಲಿ ಸೀನಿಯರ್ ಸ್ಟೇಟ್ ಚಾಂಪಿಯನ್ಶಿಪ್...

ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೂ ಬಿಸಿಯೂಟ…!!

0
ಶಿವಮೊಗ್ಗ: ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿ ನೀಡಲಾಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಪ.ಪೂ...

ಸಾಗರದ ಮರ್ಕಜ್ ಶಾಲೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ..

0
ಸಾಗರ: ಶಿವಮೊಗ್ಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಗರದ ಶಿವಮೊಗ್ಗ ರಸ್ತೆಯ ತ್ಯಾಗರ್ತಿ ಕ್ರಾಸ್ ಬಳಿಯಿರುವ ಮರ್ಕಜ್ ಶಾಲೆಯ ಮಕ್ಕಳು ಕವ್ವಾಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರ ಜೊತೆಗೆ ರಾಜ್ಯಮಟ್ಟಕ್ಕೆ...

ಡಿ 28, 29 ಮತ್ತು 30ರಂದು ಯಾದಗಿರಿಯಲ್ಲಿರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

0
ಶಿವಮೊಗ್ಗ-ಡಿ:ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29 ಮತ್ತು 30 ರಂದು ಮೂರುದಿನಗಳ ಕಾಲ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಯಾದಗಿರಿಯ ಜಿಲ್ಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು...

ಶಿವಮೊಗ್ಗ / ಎ.ಎಸ್.ಐ ಮಾಂಗಲ್ಯ ಸರ ಕದ್ದ ಕದೀಮರು..!

0
ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಬಂದೋಬಸ್ತ್ ನಲ್ಲಿ ಇದ್ದ ಮಹಿಳಾ ಪೊಲೀಸ್ 60 ಗ್ರಾಂ ತೂಕದ ಮಾಂಗಲ್ಯಸರ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋಟೆ ಪೊಲೀಸ್‌ ಠಾಣೆ ಮಹಿಳಾ ಪೇದೆ ಅಮೃತಾ ಬಾಯಿ...

ಪದವಿ ವಿದ್ಯಾರ್ಥಿ ನೇಣಿಗೆ ಶರಣು..!!

0
ಹೊಸನಗರ: ತಾಲೂಕಿನ ವಸವೆ ಗ್ರಾಮದಲ್ಲಿ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮಹತ್ಯೆಗೆ ಶರಣಾದ ಯುವತಿ ಯಾಗಿದ್ದಾಳೆ. ಮೃ ರಚನಾ (20) ಅವರು ಹೊಸನಗರದ...
Google search engine
0FansLike
0FollowersFollow
0SubscribersSubscribe

Recent Posts