ಪರವಾನಿಗೆ ಇಲ್ಲದೆ ಬೇಜವಾಬ್ದಾರಿಯಿಂದ ಜಾನುವಾರ ಸಾಗಣೆ./ಚಾಲಕನ ನಿರ್ಲಕ್ಷದಿಂದ ಹಸುಬಲಿ..!!
ರಿಪ್ಪನ್ ಪೇಟೆ:ಚಾಲಕನ ನಿರ್ಲಕ್ಷ ಚಾಲನೆಯಿಂದ ಹಸು ಒಂದು ಮೃತಪಟ್ಟ ಪ್ರಕರಣವು ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾಗಿದೆ.
ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು...
ಅಂಬೇಡ್ಕರನ್ನು ಒಪ್ಪದಿರುವವರು ದೇಶದ್ರೋಹಿಗಳು..!!
ಆನಂದಪುರ:ಅಂಬೇಡ್ಕರ್ ಅವರನ್ನು ಒಪ್ಪದಿರುವವರು, ವಿರೋಧಿಸುವವರು ದೇಶದ್ರೋಹಿಗಳು ಎಂದು ದಲಿತ ಸಂಘರ್ಷ ಸಮಿತಿ ಉಪಾಧ್ಯಕ್ಷರಾದ ನಾಗರಾಜ್ ತಿಳಿಸಿದರು.
ಇವರು ಸಮೀಪದ ದಾಸಕೊಪ್ಪದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 69 ಪುಣ್ಯ ಸ್ಮರಣೆಯ ಪ್ರಯುಕ್ತ...
ಆನಂದಪುರ ಮತ್ತು ರಿಪ್ಪನ್ ಪೇಟೆ ಪಟ್ಟಣ ಪಂಚಾಯಿತಿಯ ಆಗುತ್ತಾ..? ಇದರ ಕುರಿತು ಶಾಸಕರು ಹೇಳಿದ್ದೇನು…?
ಆನಂದಪುರ: ನಮ್ಮ ರಾಜ್ಯ ಸರ್ಕಾರ ಈಗಾಗಲೇ ಐದಾರು ಪಟ್ಟಣ ಪಂಚಾಯತಿ ಮಾಡಲು ಅನುಮೋದನೆಯನ್ನು ಮಾಡಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಸಮೀಪದ ಗೌತಮಪುರ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಕೆಗಳಿಗೆ ಶಂಕುಸ್ಥಾಪನೆ ಮಾಡುವಾಗ...
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ:ಪಾಲಕ್ಷ
ಆನಂದಪುರ:ಪ್ರತಿಯೊಂದು ಶಾಲೆಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಗವರ್ನರ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ದ ರೊ.ಕೆ ಪಾಲಕ್ಷ ತಿಳಿಸಿದರು.
ಇವರು ಆನಂದಪುರ ಸಮೀಪದ ಗೌತಮಪುರದ ವಿದ್ಯಾ ಭಾರತಿ...
ತಾಲೂಕಿನ ಜನತೆಗೆ ಮೂಲಭೂತ ಸೌಕರ್ಯರದ ಕೊರತೆ ಆಗದಂತೆ ನೋಡಿಕೊಳ್ಳುತ್ತೇನೆ: ಗೋಪಾಲಕೃಷ್ಣ ಬೇಳೂರು
ಆನಂದಪುರ:
ಸಾಗರ ಮತ್ತು ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಮೂಲಸೌಕರ್ಯದ ಕೊರತೆ ಆಗದಂತೆ ನಾನು ನೋಡಿಕೊಳ್ಳುತ್ತಿದ್ದೇನೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಆನಂದಪುರ ಸಮೀಪದ ಗೌತಮಪುರ ಪಂಚಾಯತಿ ವ್ಯಾಪ್ತಿಯ ಹಲವಾರು...
ಶಿಕಾರಿಪುರ/ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ..!!
ಶಿವಮೊಗ್ಗ, ಡಿಸೆಂಬರ್ 02: ಸೋಮವಾರ ಶಿವಮೊಗ್ಗದ (Shivamogga) ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಕೆಎಸ್ಆರ್‌ಟಿಸಿ ಬಸ್‌ನ ಕೆಳಭಾಗದಲ್ಲಿ ನಾಡಬಾಂಬ್ ಸ್ಫೋಟಗೊಂಡಿದ್ದು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್ ದೊಡ್ಡ ಅನಾಹುವೇನೂ ಆಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳೆ ರಕ್ಷಣೆಗೆ ನಾಡಬಾಂಬ್...
ಹೊಸನಗರ ತಾಲೂಕಿನ ಮಹಿಳೆಗೆ ದೃಢವಾದ ಮಂಗನ ಕಾಯಿಲೆ…!!
ಶಿವಮೊಗ್ಗ
ಜಿಲ್ಲೆಯಲ್ಲಿ ಈ ಬಾರಿಯ ಮೊದಲ ಮಂಗನ ಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದ್ದು, ಹೊಸನಗರ ತಾಲೂಕಿನ 50 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಪ್ರತಿ ಬಾರಿಯೂ ಜನವರಿ, ಫೆಬ್ರವರಿ ಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಂಗನಕಾಯಿಲೆ ಈ ಬಾರಿ...
ಮುಂಬಾಳಿನ ತಿರುವಿನಲ್ಲಿ ಹೆಚ್ಚಿನ ಅಪಘಾತ ಸಂಭವಿಸುತ್ತಿದೆ..!!
ಆನಂದಪುರ ಸಮೀಪದ ಮುಂಬಾಳಿನ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕ ವ್ಯಾಪಕವಾಗಿ ಕಾಡು ಜಾತಿಯ ಗಿಡಗಂಟಿಗಳು ಬೆಳದಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಎಸ್.ವೈ.ಎಸ್ ಹಿಸಭಾ ಸಾಂತ್ವನ ಪ್ರದಾನ ಕಾರ್ಯದರ್ಶಿ ಉಸ್ಮಾನ್...
ಕನ್ನಡ ಉಳಿಯಬೇಕು ಎಂದರೆ ಕನ್ನಡ ಶಾಲೆಗಳು ಉಳಿಸಬೇಕು..!!
ಆನಂದಪುರ:ಕನ್ನಡ ಉಳಿಯಬೇಕು ಎಂದರೆ ಕನ್ನಡ ಶಾಲೆಗಳು ಉಳಿಸಬೇಕು ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮಿಗಳು ತಿಳಿಸಿದರು.
ಇವರು ಆನಂದಪುರ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಆಟೋ ಚಾಲಕರು ಮತ್ತು ಮಾಲೀಕರು...
ಜೋಗ ಹೋಗುವ ರಸ್ತೆ ಕೇಳಿ ಲಕ್ಷಾಂತರ ರೂ ದರೋಡೆ ಮಾಡಿದ ಹಂತಕರು..!!
ಆನಂದಪುರ: ಶಿಕಾರಿಪುರ ರಸ್ತೆಯ ಗೌತಮಪುರ ಬಳಿಯ ದಾನಂದೂರು ಕ್ರಾಸ್ ನಲ್ಲಿ ರಾತ್ರಿ ವೇಳೆ ಬೈಕ್ ಅಡ್ಡಗಟ್ಟಿ ಬಂಗಾರದ ಸರ ಬೆಳ್ಳಿ ಬ್ರಾಸ್ಟೈಟ್, ಎರಡು ಐಫೋನ್, ನಗದು ಹಣವನ್ನು ದರೋಡೆ ಮಾಡಿದ ಪ್ರಕರಣವು ಆನಂದಪುರ...
























