ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಗ್ರಾಮ ಆಡಳಿತ..!!

0
ಆನಂದಪುರ ಗ್ರಾಮ ಪಂಚಾಯಿತಿ ಎದುರು ಹಾಗೂ ಅಕ್ಕ ಪಕ್ಕದಲ್ಲಿ ಆಳೆತರಕ್ಕೆ ಕಾಡು ಜಾತಿಯ ಗಿಡಗಂಟಿಗಳು ಬೆಳೆದು ನಿಂತಿದ್ದು ಗಮನಿಸಿ ನಮ್ಮ ಅಮಿತ್ ಟೈಮ್ಸ್ ಚಾನೆಲ್ ನಲ್ಲಿ ವಿಶೇಷ ವರದಿ ಮಾಡಲಾಗಿತ್ತು. ಈ ವರದಿ...

ದೆಹಲಿಯಲ್ಲಿ ಸ್ಫೋಟ/ ರಾತ್ರಿ ಇಂದ ಶಿವಮೊಗ್ಗದಲ್ಲಿ ಕಟ್ಟೆಚ್ಚರ..!!

0
ಶಿವಮೊಗ್ಗ: ಕಳೆದ ರಾತ್ರಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಬೆನ್ನಿಗೆ ರಾಜ್ಯದಲ್ಲಿಯು ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿಯು ಕಟ್ಟೆಚ್ಚರ ವಹಿಸಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಿದ್ದು. ಶಿವಮೊಗ್ಗ ಸಿಟಿಯಲ್ಲಿ ಪರಿಶೀಲನೆಕಳೆದ ರಾತ್ರಿಯೇ ಶಿವಮೊಗ್ಗ ನಗರದಾದ್ಯಂತ...

ವಾಟ್ಸಪ್‌ ಡಿಪಿಯಲ್ಲಿ ವೀರ ಸಾವರ್ಕರ್‌ ಫೋಟೊ ಬಂತು ಜೀವ ಬೆದರಿಕೆ ಕರೆ…!!

0
ಶಿವಮೊಗ್ಗ: ವಾಟ್ಸಪ್‌ ಡಿಪಿಯಲ್ಲಿ ವೀರ ಸಾವರ್ಕರ್‌ ಫೋಟೊ (Photo) ಬಳಸಿದ್ದಕ್ಕೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಕಾನೂನು ವಿದ್ಯಾರ್ಥಿ ಚಂದನ್‌ ದೂರು ಶಿವಮೊಗ್ಗದ ಕೋಟೆ ಪೊಲೀಸ್‌...

ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ /ಶಾಸಕರ ಆಪ್ತರು ಸ್ಥಳಕ್ಕೆ ಬೇಟಿ.

0
ಆನಂದಪುರ: ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ವಿಷಯ ತಿಳಿದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಆಪ್ತರು ಸ್ಥಳಕ್ಕೆ ಬೇಟಿ. ಆನಂದಪುರ ಹೋಬಳಿ ಮದ್ಲೆಸರ ನ್ಯಾವಟಿ ಗ್ರಾಮದ ಮೂಲೆಗದ್ದೆ ಜಯಮ್ಮ ಕೋಂ...

ಶಿಕಾರಿಪುರ | ಹೋರಿ ಹಿಡಿಯುವಸ್ಪರ್ಧೆ: ಗೆಲ್ಲಲು ವಾಮ ಮಾರ್ಗ, ಅವಘಡಕ್ಕೆ ಹಾದಿ..

0
ಶಿಕಾರಿಪುರ: ದೀಪಾವಳಿ ಹಬ್ಬದ ಹಿಂದೆಯೇ ತಾಲ್ಲೂಕಿನಲ್ಲಿಹೋರಿ ಹಿಡಿಯುವ ಸ್ಪರ್ಧೆಯ ಗೌಜು ಗರಿಗೆದರಿದೆ. ಆದರೆ, ಬಹುಮಾನ ಗೆಲ್ಲಲು ಕೆಲವರು ಹೋರಿಗಳಿಗೆ ಗಾಂಜಾ ಸೊಪ್ಪು ತಿನ್ನಿಸಿ, ಮದ್ಯ ಕುಡಿ ಅಡ್ಡದಾರಿ ತುಳಿಯುತ್ತಿದ್ದಾರೆ. ಇದು ಅವಘಡಗಳಿಗೆ ದಾರಿಯಾಗುತ್ತಿದೆ. ಹೋರಿ...

ಅನುಮಾನಾಸ್ಪದವಾಗಿ ಮೃತದೇಹ ಪತ್ತೆ. ಸಾಮಾಜಿಕ ಜಾಲತಾಣ ನೋಡಿ ಬಂದ ಸಂಬಂಧಿಕರು.

0
ಆನಂದಪುರ:ಆನಂದಪುರದ ಮೀನು ಮಾರುಕಟ್ಟೆಯ ಮುಂಭಾಗದಲ್ಲಿನ ಪಾಳು ಬಿದ್ದ ಮನೆಯೊಂದರಲ್ಲಿ ಅನುಮಾನಾಸ್ಪದವಾಗಿ ಒಂದು ಮೃತ ದೇಹ ಪತ್ತೆ ಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ನೋಡಿ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದಾರೆ. ಮೃತರಾದ ನಸ್ರುಲ್ಲಾ (49) ತಂದೆ ಬಾಬಾ...

ಪ್ರತಿಯೊಬ್ಬರು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು:ವಿ.ಟಿ.ಸ್ವಾಮಿ..!!

0
ಆನಂದಪುರ: ನ-5/ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಯನ್ನು ಬೆಳೆಸಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ ಹೇಳಿದರು. ಅವರು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆದ...

ಗ್ಯಾರೆಂಟಿ ಯೋಜನೆ ಬಡವರ ಬದುಕಿಗೆ ಆಸರೆ: ಗೋಪಾಲಕೃಷ್ಣ ಬೇಳೂರು..!!

0
ಆನಂದಪುರ:ಗ್ಯಾರೆಂಟಿ ಯೋಜನೆಯು ಜನಸಾಮಾನ್ಯ ಬದುಕಿಗೆ ಆಸರೆಯಾಗುತ್ತಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇವರು ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಕೆ ಉದ್ಘಾಟನೆ ಮಾಡಿ ಮಾತನಾಡಿದರು. ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದ...

ಹವಮಾನ ವರದಿ ,ಇಲ್ಲಿದೆ ನೋಡಿ ಸಂಪೂರ್ಣ ಡೀಟೇಲ್ಸ್…!!

0
ಹವಾಮಾನ ವರದಿ: ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸುರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿಯು ವಿವಿಧೆಡೆ ಸಾಧಾರಣ ಮಳೆಯಾಗಬಹುದು ಎಂದು...

ಆನಂದಪುರ ಸುತ್ತಮುತ್ತಿನಲ್ಲಿ ಭರ್ಜರಿ ಗಾಂಜಾ ಬೇಟೆ..!!

0
ಆನಂದಪುರ: ಸಾಗರ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಬೆನಕ ಪ್ರಸಾದ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಮಾರ್ಗದರ್ಶನದಲ್ಲಿ ಒಂದೆರಡು ತಿಂಗಳಲ್ಲಿಗೆ ಮೂರು ಗಾಂಜಾ ಪ್ರಕರಣವನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಆರು...
Google search engine
0FansLike
0FollowersFollow
0SubscribersSubscribe

Recent Posts