ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ….!!!
ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ,...
ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ವರ್ಗಾವಣೆ….
ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ...
ಕಾವ್ಯಗಳಿಂದ ಮಾತ್ರ ಮನುಷ್ಯನ ಸಂಬಂಧ ಹೆಚ್ಚಿಸಲು ಸಾಧ್ಯ ಪತ್ರಕರ್ತ ಜಗನ್ನಾಥ್….!!
ಆನಂದಪುರ:
ಕಾವ್ಯಗಳಿಂದ ಮಾತ್ರ ಮನಷ್ಯ ಸಂಬಂಧವನ್ನು ಹೆಚ್ಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್ ಹೇಳಿದರು.
ಅವರು ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ...
ಭಾರತದ ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ….!!
ಶಂಕರಘಟ್ಟ : (ಶಿವಮೊಗ್ಗ)
ಬಹುತೇಕ ಅಂಬೇಡ್ಕರ್ ವಾದಿಗಳು ಅಂಬೇಡ್ಕರ್ ಅವರ ಅಮಲನ್ನೇರಿಸಿಕೊಂಡಿಸಿದ್ದಾರೆ. ಆದರೆ ಭಾರತದ ಸಮಕಾಲೀನ ಸಂದರ್ಭಕ್ಕೆ ಅಗತ್ಯವಾಗಿರುವುದು ಅಂಬೇಡ್ಕರ್ ಅರಿವು. ಭಾರತೀಯ ಸಂವಿಧಾನವನ್ನು ಅಂತರ್ಗತ ಮಾಡಿಕೊಳ್ಳುವುದೇ ಬಾಬಾ ಸಾಹೇಬರಿಗೆ ಸಲ್ಲಿಸಲಾಗುವ ನಿಜವಾದ...
*ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿದ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ನೇತೃತ್ವದಲ್ಲಿ ದಾಳಿ…!!*
ರಿಪ್ಪನ್‌ಪೇಟೆ :
ಸೆಪ್ಟೆಂಬರ್ 27: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು...
ರಕ್ತದಾನ ಮಾಡುವುದು ಪುಣ್ಯದ ಕೆಲಸ :ರೇಣುಕಾನಂದ ಸ್ವಾಮಿ….!!
ಆನಂದಪುರ:
ರಕ್ತದಾನ ಮಾಡಿ ಒಂದು ಜೀವವನ್ನು ಉಳಿಸುವುದು ಪುಣ್ಯದ ಕೆಲಸವಾಗಿದೆ ಎಂದು ಗರ್ತಿಕೆರೆಯ ನಿಟ್ಟೂರು ಮಠದ ರೇಣುಕಾನಂದ ಸ್ವಾಮಿ ತಿಳಿಸಿದರು.
ಇವರು ಇಂದು ಆನಂದಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 171 ನಾರಾಯಣ ಗುರುಗಳ ಜಯಂತೋತ್ಸವದ...
ಎಲೆ ಚುಕ್ಕಿ ರೋಗ ಮತ್ತು ಅಡಿಕೆ ಕೊಳೆ ರೋಗಕ್ಕೆ ವಿಜ್ಞಾನಿಗಳು ಪರಿಹಾರ ಕಂಡುಹಿಡಿಯಬೇಕು…!!
ಆನಂದಪುರ:
ಮಲೆನಾಡಿನಲ್ಲಿ ಎಲೆ ಚುಕ್ಕಿ ರೋಗ ಹಾಗೂ ಅಡಿಕೆಗೆ ಕೊಳೆ ರೋಗುವು ವ್ಯಾಪಕವಾಗಿ ಹರಡುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ ಇದಕ್ಕೆ ಸೂಕ್ತ ಪರಿಹಾರವನ್ನು ಕೃಷಿ ವಿಜ್ಞಾನಿಗಳು ಕಂಡು ಹಿಡಿಯಬೇಕು ಎಂದು ಶಾಸಕರಾದ...
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸತತವಾಗಿ ನಾಲ್ಕನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಕೈಗೆತ್ತಿಕೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್…!!
ಆನಂದಪುರ:
ನಿನ್ನೆ ಹಾಗೂ ಇವತ್ತು ಸಾಗರ ನೆಹರು ಕ್ರೀಡಾಂಗಣದಲ್ಲಿ ನಡೆದಂತಹ 17 ವರ್ಷದೊಳಗಿನ ಪ್ರೌಢ ಶಾಲಾ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡೆದುಕೊಂಡಿದೆ.
ಸತತವಾಗಿ ನಾಲ್ಕು...
ನನ್ನ ಸಮುದಾಯದವರು ಜಾತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ಸಮಗಾರ ಅಥವಾ ಮೋಚಿ ಎಂದು ನಮೂದಿಸಲು ಮನವಿ…!!!!
ಆನಂದಪುರ:
ಸಮಗಾರ, ಮೋಚಿ ಹಾಗೂ ಚಮ್ಮಾರಿಕೆ ಕೆಲಸ ಮಾಡುವ ನನ್ನ ಸಮುದಾಯದವರು ಈ ಜಾತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಯಾರು ಸಹ ಇದರಿಂದ ಇದರಿಂದ ವಂಚಿತರಾಗಬಾರದು ಎಂದು ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಹರಳಯ್ಯ...
ಪ್ರತಿಯೊಬ್ಬರೂ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಿ : ಗೋಪಾಲಕೃಷ್ಣ ಬೇಳೂರು…!!
ಆನಂದಪುರ:
ಪ್ರತಿಯೊಂದು ಗ್ರಾಮದಲ್ಲಿಯೂ ಸಹ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣವನ್ನು ಘಟಕವನ್ನು ಉದ್ಘಾಟನೆ ಮಾಡಿ, ಮಹಿಳಾ ಗ್ರಾಮ...
























