ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಕಟಣೆ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
35 ಸ್ಥಾನಗಳಿಗೆ ಪೈಪೋಟಿ:
ಒಟ್ಟು...
ಅಂಬೇಡ್ಕರ್ ಆದರ್ಶಗಳಲ್ಲಿ ವಿದ್ಯಾರ್ಥಿನಿಯರ ಸ್ವಾವಲಂಬನೆಗೆ ಒತ್ತು – ವಾರ್ಡನ್ ಅರ್ಪಿತ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ:“ಶಿಕ್ಷಣವೇ ಶಕ್ತಿ ಎಂಬುದನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಾರಿದ್ದಾರೆ. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಮೂಲಕ ಸ್ವಾವಲಂಬಿಗಳಾಗಬೇಕು” ಎಂದು ಆನಂದಪುರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಅರ್ಪಿತ ತಿಳಿಸಿದರು.
ಇವರು...
ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು: ಪಿ.ಎಸ್.ಐ ಪ್ರವೀಣ್..!!
ಆನಂದಪುರ:“ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವೇ ನಮ್ಮ ಕರ್ತವ್ಯಗಳಿಗೆ ಮಾರ್ಗದರ್ಶಕ ಎಂದು ಆನಂದಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ತಿಳಿಸಿದರು.
ಇವರು ಇಂದು ಪೊಲೀಸ್ ಠಾಣೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಎರಡು ತಿಂಗಳಲ್ಲಿಯೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ : ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಅಧಿಕಾರ ದಾಹ ಚಟುವಟಿಕೆಗಳಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್ ಮುಖಂಡರ ನಡೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಎರಡು ತಿಂಗಳ ಒಳಗಾಗಿ ಸಾಕಷ್ಟು ಬದಲಾವಣೆಗಳಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ಇಲ್ಲಿ...
ಆನಂದಪುರ: ರಾಷ್ಟ್ರೀಯ ಹೆದ್ದಾರಿ ಪಕ್ಕದ ದೈತ್ಯ ಮರ ಅಪಾಯಕ್ಕೆ ಆಹ್ವಾನ; ಕೆ.ಪಿ.ಎಸ್ ಶಾಲಾ ಮಕ್ಕಳಲ್ಲಿ ಆತಂಕ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ (ಸಾಗರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಮುಂಭಾಗದ ಬೃಹತ್ ಮಾವಿನ ಮರವೊಂದು ಯಾವುದೇ ಕ್ಷಣದಲ್ಲೂ ಉರುಳುವ ಸ್ಥಿತಿಯಲ್ಲಿದ್ದು, ವಾಹನ ಸವಾರರು ಹಾಗೂ...
“ ಧರ್ಮ ಸಂಸ್ಕಾರ ಅಳವಡಿಸಿಕೊಂಡರೆ ಸುಸಂಸ್ಕೃತ ಸಮಾಜ ನಿರ್ಮಾಣ- ಮೂಲೆಗದ್ದೆ ಶ್ರೀಗಳು..!!
ರಿಪ್ಪನ್ ಪೇಟೆ: ನಮ್ಮ ಜೀವನದಲ್ಲಿ ಧರ್ಮ ಸಂಸ್ಕಾರಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ” ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಮಹಾಸ್ವಾಮೀಜಿ ತಿಳಿಸಿದರು.
ಇವರು ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ...
ತೀರ್ಥಹಳ್ಳಿಯ ಅಭಿವೃದ್ಧಿಗೆ ನೂರಕ್ಕೂ ಹೆಚ್ಚು ಕಾಲುಸಂಕಗಳ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿಗೆ ಶಾಸಕ ಆರಗ ಜ್ಞಾನೇಂದ್ರ ಮನವಿ..!!
✒️..ಅಮಿತ್ ಆರ್ ಆನಂದಪುರ
ತೀರ್ಥಹಳ್ಳಿ: ಮಲೆನಾಡಿನ ಭಾಗದಲ್ಲಿ ಮಳೆಗಾಲ ಎದುರಿಸಲು ಸಿದ್ಧತೆ ಹಾಗೂ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು...
ಖಾಸಗಿ ಬಸ್ ಬೈಕ್ ಸವಾರನ ಉಳಿಸಲು ಹೋಗಿ ಬಸ್ ಪಲ್ಟಿ..!!
✒️..ಅಮಿತ್ ಆರ್ ಆನಂದಪುರ
ಶಿಕಾರಿಪುರ ,ಏ.13 : ಬೈಕ್ ಸವಾರನ ಜೀವ ಉಳಿಸಲು ಹೋಗಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 9 ಗಂಟೆಗೆ...
ಹುಲಿಕಲ್ ಘಾಟಿ ರಸ್ತೆ ಸಂಚಾರ ಬಂದ್..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, :ಹುಲಿಕಾಲ್ ಘಾಟ್ ನಲ್ಲಿ ಸಂಭವಿಸಿರುವ ಭೂ ಕುಸಿತದಿಂದ ಸಂಚಾರ ಮಾರ್ಗ ಬಂದ್ ಆಗಿದ್ದು, ಪರ್ಯಾಯ ಮಾರ್ಗ ವಾಹನ ಸವಾರರು ಅನುಸರಿಸಬೇಕು.
ಸಾರ್ವಜನಿಕ ಹಿತಾದೃಷ್ಟಿಯಿಂದ ಕೇಂದ್ರ ಮೋಟಾರ್ ವಾಹನ ಕಾಯ್ದೆ 1998ರ...
ಅಂಬೇಡ್ಕರ್ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಚಿವ ತಿಮ್ಮಾಪುರ ಹೆಸರು ಕೈ ಬಿಟ್ಟಿದ್ದಕ್ಕೆ ಆಕ್ರೋಶ..!!
ಶಿವಮೊಗ್ಗ:14ರಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ದಲಿತ ಸಮುದಾಯದ ಹಿರಿಯ ನಾಯಕ ಹಾಗೂ ಅಬಕಾರಿ ಸಚಿವರಾದ ಆರ್. ಬಿ....
























