ಸೆಪ್ಟೆಂಬರ್ 22 ರಿಂದ ಸಿಗಂದೂರು ನವರಾತ್ರಿ ಉತ್ಸವ..
ಸಾಗರ:
ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ನವರಾತ್ರಿ ಉತ್ಸವ ನೆಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ.
ಪ್ರತಿದಿನ ಮುಂಜಾನೆ...
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಣ ಹೊಡೆಯುವ ಅವೈಜ್ಞಾನಿಕ ಯೋಜನೆಯಾಗಿದೆ: ರತ್ನಾಕರ ಹೊನಗೋಡು….!!
ಆನಂದಪುರ:
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಣ ಹೊಡೆಯುವ ಅವೈಜ್ಞಾನಿಕ ಯೋಜನೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು ವಿರೋಧಿಸಿದರು.
ಇವರು ಆನಂದಪುರ ಬಸ್ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ,ಜೋಗದಲ್ಲಿ 17...
ನೂತನವಾಗಿ ಶಿಕಾರಿಪುರದಿಂದ ಆನಂದಪುರ ಮಾರ್ಗಕ್ಕೆ ಕೆ.ಎಸ್.ಆರ್.ಟಿ.ಸಿ ಬಿಡುಗಡೆ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು….!!
ಆನಂದಪುರ:
ಹಲವಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ನಾನು ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ನೂತನ ಕೆ.ಎಸ್.ಆರ್. ಟಿ. ಸಿ ಬಸ್ ಬಿಡುಗಡೆ ಮಾಡಿದ್ದೇನೆ ಎಂದು ಶಾಸಕರದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು...
ಬಡವರ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವ ಬಗ್ಗೆ ಮುಖ್ಯಮಂತ್ರಿ ಗೆ ಪತ್ರ ಬರೆದ ಆನಂದ್ ಹರಟೆ..!!
ಆನಂದಪುರ:
ಬಡವರ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವುದನ್ನು ಕುರಿತು ಮುಖ್ಯ ಮಂತ್ರಿಗೆ ಪತ್ರ ಬರೆದ ಹೊಸೂರು ಗ್ರಾಂ.ಪಂ ಸದಸ್ಯ ಆನಂದ್ ಹರಟೆ.
ಇನ್ಕಮ್ ಟ್ಯಾಕ್ಸ್ ಫೈಲ್ ಮಾಡಿದ ಫಲಾನುಭವಿಗಳ ರೇಷನ್ ಕಾರ್ಡ್ ರದ್ದು ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು...
ಆತ್ಮ ರಕ್ಷಣೆಗಾಗಿ ಕರಾಟೆ :ಸನ್ ಸೈ ಪಂಚಪ್ಪ..!!..ಕರಾಟೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್...
ಆನಂದಪುರ:
ವಿದ್ಯಾರ್ಥಿಗಳು ಕರಾಟೆಯನ್ನು ಕಲಿಯುವ ಮೂಲಕ ತಮ್ಮ ಆತ್ಮಸ್ಥೈರ್ಯದೊಂದಿಗೆ ಆತ್ಮ ರಕ್ಷಣೆಯನ್ನು ಮಾಡಿಕೊಳ್ಳಬಹುದು ಎಂದು ಸಾಗರ ಕರಾಟೆ ಸಂಸ್ಥೆಯ ತರಬೇತಿದಾರರಾದ ಸನ್ ಸೈ ಪಂಚಪ್ಪ ತಿಳಿಸಿದರು.
ಇವರು ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್...
ಅಕ್ರಮವಾಗಿ ದನ ಸಾಗಾಟ__ ಇಬ್ಬರನ್ನು ವಶ ಪಡಿಸಿಕೊಂಡ ಪೊಲೀಸರು..
ಆನಂದಪುರ;
ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ ನಲ್ಲಿ ಅಕ್ರಮ ದನಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಂಡ ಪೊಲೀಸರು.
ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗುರುವಾರ ರಾತ್ರಿ ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ವಾಹನವನ್ನು ಆನಂದಪುರ...
ಆನಂದಪುರದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ..
ಆನಂದಪುರ:
ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಇಂದು ಜಾತ್ರಾ ಸಮಿತಿ ನಿಗದಿಪಡಿಸಿದ್ದಾರೆ.
ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕವನ್ನು ನಿಗದಿಪಡಿಸಿದ್ದಾರೆ.
ಪ್ರತಿ ಮೂರು ವರ್ಷಗಳಿಂದ...
ಉತ್ತಮ ಸಮಾಜ ಕಟ್ಟಲು ಯುವ ಜನರು ಸದೃಢರಾಗಬೇಕು ಮೂಲೆಗದ್ದೆಮಠದ ಶ್ರೀ.ಮ. ನಿ. ಪ್ರ ಅಭಿನವ ಚನ್ನಬಸವ ಮಹಾಸ್ವಾಮಿಗಳು
ಆನಂದಪುರ:
ತಂದೆ ತಾಯಿಯರು ಮಕ್ಕಳಿಗೆ ಒಳ್ಳೆಯ ಸಂಸ್ಕಾರದಿಂದ ಬೆಳೆಸಿ ಉತ್ತಮ ಸದೃಢ ಪ್ರಜೆ ಆಗುವಂತೆ ಮಾಡಿ ಎಂದು ಮೂಲೆಗದ್ದೆಮಠದ ಶ್ರೀ.ಮ. ನಿ. ಪ್ರ ಅಭಿನವ ಚನ್ನಬಸವ ಮಹಾಸ್ವಾಮಿಗಳು, ತಿಳಿಸಿದರು.
ಇವರು ಆನಂದಪುರ ಸಮೀಪದ ಸರಗುಂದದ...
ಚಂದ್ರುಗುತ್ತಿಯಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವ..!!
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಗಾಂಧಿ ವೃತದಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯವರು ಅಲಂಕರಿಸಿದ ಭವ್ಯ ಮಂಟಪದಲ್ಲಿ ನಂದಿಯ ಮೇಲೆ ಕುಳಿತಿರುವ ಶಿವನ ಸ್ವರೂಪದ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿದರು .
ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ...
ಆನಂದಪುರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ರೂಟ್ ಮಾರ್ಚ್
ಆನಂದಪುರ:
ಆನಂದಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ವಿವಿಧ ಭದ್ರತಾ ಪಡೆಗಳಿಂದ ದಿಡೀರನೆ ರೂಟ್ ಮಾರ್ಚ್ ನಡೆಸಲಾಯಿತು.
ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಮತ್ತು ಸವ್ಯವಸ್ಥೆಯನ್ನು ಮೂಡಿಸಲು ಮತ್ತು ಹಬ್ಬದಲ್ಲಿ ಯಾವುದೇ...
























