ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ..!!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.07 : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ...
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.07 : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ...
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆ, ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ವ್ಯವಸ್ಥೆಗಳ ಪರಿಶೀಲನೆ..!!
✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರನೆ ಭೇಟಿ...
ಬೆಳ್ಳಂ ಬೆಳಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ..!!
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ...
ಅಕ್ರಮವಾಗಿ ಮನೆ ಪ್ರವೇಶಿಸಿ ದಾಂದಲೆ ಎಬ್ಬಿಸಿದ ಭದ್ರಾವತಿ ವ್ಯಕ್ತಿಗೆ ನ್ಯಾಯಾಲಯ ಕಠಿಣ ಶಿಕ್ಷೆ..!!
ಶಿವಮೊಗ್ಗ,: ಮನೆಗೆ ಅಕ್ರಮ ಪ್ರವೇಶ ಮಾಡಿ, ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಗೆ 01 ವರ್ಷದ ಕಾರಾಗೃಹ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.
ದಿನಾಂಕ:03-10-2021 ರಂದು ಅಹ್ಮದ್ ಷರೀಫ್ 34 ವರ್ಷ...
ಪತ್ರಕರ್ತರಿಗೆ ಆಳವಾದ ಜ್ಞಾನ, ನೈತಿಕತೆ ಅಗತ್ಯ: ಹೊನ್ನಾಳಿ ಚಂದ್ರಶೇಖರ್..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.6:ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ ಇರಬೇಕು ಅದು ಯಾವತ್ತೂ ನಷ್ಟವಾಗುವುದಿಲ್ಲ ಎಂದು ಕನ್ನಡ ಮೀಡಿಯಂ 24×7 ಕೇಬಲ್ ಹಾಗೂ ಡಿಜಿಟಲ್ ಸುದ್ದಿ ವಾಹಿನಿ ಪ್ರಧಾನ...
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ನಗರ ಹೋಬಳಿಯಿಂದ ಪಾದಯಾತ್ರೆಗೆ ಹರಿದು ಬಂದ ಜನಸಾಗರ..!!
✒️..ಅಮಿತ್ ಆರ್ ಆನಂದಪುರ
ಹೊಸನಗರ: ಹಲವು ಸಮಸ್ಯೆಗಳಿಂದ ತತ್ತರಿಸಿರುವ ಹೊಸನಗರ ಕ್ಷೇತ್ರ ಸಮಗ್ರ ಅಭಿವೃದ್ಧಿಯತ್ತ ಸಾಗಬೇಕಾದರೆ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಅಗತ್ಯವಾಗಿದೆ ಎಂದು ಜನಪ್ರತಿನಿಧಿಗಳು, ಮಠಾಧೀಶರು, ಧರ್ಮಗುರುಗಳು ಒಕ್ಕೊರಲ ಧ್ವನಿ ಮೊಳಗಿಸಿದರು.
ತಾಲೂಕಿನ ನಗರ ಹೋಬಳಿಯ...
ವಿ.ಟಿ.ಸ್ವಾಮಿ,ಸಾಗರ ರಚಿಸಿದ ಡಾ.ಶ್ರೀರಾಮಚಂದ್ರ ಅವರ ಹೆಜ್ಜೆ ಗುರುತುಗಳು ಪುಸ್ತಕ ಬಿಡುಗಡೆ..!!
ಬೆಂಗಳೂರು:ಏ-4/ ಪುಸ್ತಕಗಳು ಮನುಷ್ಯನ ಬದುಕನ್ನೆ ಬದಲಿಸಬಲ್ಲವು ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಶಿವಚಿತ್ತಪ್ಪ ಹೇಳಿದರು.
ಅವರು ಯಲಹಂಕ ಸಮೀಪದ ಬಾಗಲೂರು ವಿಜಯ ಜ್ಯೋತಿ ಇಂಟರ್ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸ್ನೇಹಿತರ ಬಳಗ ಆಯೋಜಿಸಿದ್ದ ವಿ.ಟಿ.ಸ್ವಾಮಿ ಸಾಗರ...
ಕ್ಯಾನ್ಸರ್ ಮಹಾಮಾರಿಗೆ ಸ್ಪರ್ಧಾತ್ಮಕ ಪರೀಕ್ಷಾರ್ಥಿ ಬಲಿ: ಕಾಗೋಡಿನ ಯುವಕನ ಕನಸು ನುಚ್ಚುನೂರು..!!
✒️..ಅಮಿತ್ ಆರ್ ಆನಂದಪುರ
ಸಾಗರ: ಸರ್ಕಾರಿ ನೌಕರಿ ಪಡೆದು ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಹೊತ್ತಿದ್ದ ಸಾಗರ ತಾಲ್ಲೂಕಿನ ಕಾಗೋಡಿನ ಯುವಕನೊಬ್ಬ ರಕ್ತದ ಕ್ಯಾನ್ಸರ್ (Blood Cancer) ಎನ್ನುವ ಮಹಾಮಾರಿಗೆ ಬಲಿಯಾಗಿದ್ದಾರೆ.
ಸಾಗರ ತಾಲ್ಲೂಕಿನ ಕಾಗೋಡು ನಿವಾಸಿ...
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗಾಗಿ ಹೋರಾಟಕ್ಕೆ ಕರೆ ನೀಡಿದ ಕಲಗೋಡು ರತ್ನಾಕರ..!!
✒️..ಅಮಿತ್ ಆರ್ ಆನಂದಪುರ
ರಾಜ್ಯಕ್ಕೆ ಐದು ಆಣೆಕಟ್ಟುಗಳ ನಿರ್ಮಾಣದ ಮೂಲಕ ಬೆಳಕನ್ನು ನೀಡಿ ಇಂದಿಗೂ ಕತ್ತಲೆಯಲ್ಲಿ ಬದುಕನ್ನು ಸಾಗಿಸುತ್ತಿರುವ ಹೊಸನಗರದ ಸಮಸ್ತ ನಾಗರಿಕರಿಗೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ...























