ಸಾಗರದಲ್ಲಿ ಮಾಲಿಕನೇ ಕಾರ್ಮಿಕನನ್ನ ಹತ್ಯೆ ಮಾಡಿದ ದುರ್ಘಟನೆ..!!
✒️..ಅಮಿತ್ ಆರ್ ಆನಂದಪುರ
ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಇರುವ ರೂಫ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ 26ವರ್ಷದ ಟಿಂಕೂ ಶರ್ಮ ಎಂಬುವನ ಕೊಲೆ ಪ್ರಕರಣದ ಆರೋಪಿಯನ್ನು...
ಗಂಗಾ ಕಲ್ಯಾಣ ಯೋಜನೆ ಫಲಾನುಭವಿ ಹತ್ತಿರ ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗೆ ಕೋರ್ಟ್ ಉತ್ತರ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.2: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲು ಫಲಾನುಭವಿಯಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧಿಕಾರಿಗೆ ಶಿವಮೊಗ್ಗದ ನ್ಯಾಯಾಲಯವು ಜೈಲು ಶಿಕ್ಷೆಹಾಗೂ ದಂಡ ವಿಧಿಸಿ ಇಂದು...
ಆನಂದಪುರದಲ್ಲಿ ಏಪ್ರಿಲ್ 5 ರಿಂದ ಕಬಡ್ಡಿ, ಅಥ್ಲೆಟಿಕ್ ಬೇಸಿಗೆ ಶಿಬಿರ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಸ್ಥಳೀಯ ಉದಯೋನ್ಮುಖ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆನಂದಪುರ ಯುನೈಟೆಡ್ ಕಬಡ್ಡಿ ಕ್ಲಬ್ ವತಿಯಿಂದ 2026ರ ಸಾಲಿನ ಕಬಡ್ಡಿ ಹಾಗೂ ಅಥ್ಲೆಟಿಕ್ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.
ಏಪ್ರಿಲ್ 5...
ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಸಚಿವರಾಗಿ ಐಎಎಸ್ ಅಧಿಕಾರಿ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಏ.1 : ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಸಚಿವರಾಗಿ ಐಎಎಸ್ ಅಧಿಕಾರಿ ಎನ್ .ಹೇಮಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಇದ್ದ ಕುಲಸಚಿವ ಎ....
ಮಹಾವೀರರ ಆದರ್ಶ ಮನುಕುಲಕ್ಕೆ ಮಾರ್ಗದರ್ಶನ ಶಾಸಕ ಎಸ್.ಎನ್. ಚನ್ನಬಸಪ್ಪ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ (ಮಾ. 30): ಭಗವಾನ್ ಮಹಾವೀರರ ಆದರ್ಶಗಳು ಇಡೀ ಮನುಕುಲಕ್ಕೆ ಮಾರ್ಗದರ್ಶಕವಾಗಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ಹಾಗೂ ನೆಮ್ಮದಿ ದೊರೆಯಲು ಸಾಧ್ಯ ಎಂದು ಶಿವಮೊಗ್ಗ ಶಾಸಕ...
ಆನಂದಪುರ: ದಾಸಕೊಪ್ಪದ ಜನವಸತಿ ಪ್ರದೇಶದಲ್ಲಿ ಬೃಹತ್ ನಾಗರಹಾವು ಪ್ರತ್ಯಕ್ಷ; ಉರಗ ಪ್ರೇಮಿಗಳಿಂದ ಸೆರೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಸಮೀಪದ ದಾಸಕೊಪ್ಪ ಗ್ರಾಮದ ಜನವಸತಿ ಪ್ರದೇಶದಲ್ಲಿ ಮಂಗಳವಾರ ಬೃಹತ್ ಗಾತ್ರದ ನಾಗರಹಾವೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ಸ್ಥಳೀಯ ಉರಗ ಪ್ರೇಮಿಗಳ ಸಮಯಪ್ರಜ್ಞೆಯಿಂದ ಹಾವನ್ನು ಸುರಕ್ಷಿತವಾಗಿ...
ರಿಪ್ಪನ್ ಪೇಟೆ ಸಮೀಪ ಕಬ್ಬಿನ ಗದ್ದೆಗೆ ಬೆಂಕಿ/ರೈತನಿಗೆ ಲಕ್ಷಾಂತರ ನಷ್ಟ..!!
✒️ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ...
ಆನಂದಪುರದಲ್ಲಿ ಇಂಧನ ಅಭಾವ: ವಾಹನ ಸವಾರರಿಗೆ ತೊಂದರೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ:ಇಲ್ಲಿನ ಪ್ರಮುಖ ಇಂಧನ ವಿತರಣಾ ಕೇಂದ್ರಗಳಾದ ಇಂಡಿಯನ್ ಆಯಿಲ್ ಮತ್ತು ಎಚ್‌ಪಿ (HP) ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಬಂಕ್‌ಗಳಲ್ಲಿ 'ನೋ...
ಸಾಗರದ ಐಪಿಎಲ್ ಅಭಿಮಾನಿಗಳಿಗೆ ಶಾಸಕರಿಂದ ಭರ್ಜರಿ ಗಿಫ್ಟ್: ಗಾಂಧಿ ಮೈದಾನದಲ್ಲಿ ‘ಚಿನ್ನಸ್ವಾಮಿ ಸ್ಟೇಡಿಯಂ’ ಫೀಲ್..!!
✒️..ಅಮಿತ್ ಆರ್ ಆನಂದಪುರ
ಸಾಗರ: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಐಪಿಎಲ್ 2026ರ ಸೀಸನ್ ಓಪನರ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ, ಸಾಗರ ನಗರದ ಕ್ರಿಕೆಟ್ ಅಭಿಮಾನಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭರ್ಜರಿ ಸಿಹಿ...
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಕ್ಷರ ದಾಸೋಹ ಪೂರಕ..ಬಿಇಓ ಸದಾನಂದ ಸ್ವಾಮಿ..!!
ಆನಂದಪುರ:ಮಾ-24/ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಕ್ಷರ ದಾಸೋಹ ಪೂರಕವಾಗಿದೆ ಎಂದು ಬಿಇಓ ಸದಾನಂದ ಸ್ವಾಮಿ ಸಿ ಹೇಳಿದರು.
ಅವರು ಇಲ್ಲಿನ ಕೆಪಿಎಸ್ ಶಾಲಾ ಸಭಾಂಗಣದಲ್ಲಿ ಅಕ್ಷರ ದಾಸೋಹ ಅಡಿಗೆ ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ...
























