ಕಲಾಕೌಸ್ತುಭ ಕನ್ನಡ ಸಂಘದ ಮೇಲೆ ಲಾಟರಿ ವಂಚನೆಯ ಆರೋಪ – ಸಾರ್ವಜನಿಕರ ದೂರು..!!
✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭ, ಲಾಟರಿ ಯೋಜನೆ ಮಾಡಿ ಬಹುಮಾನ ನೀಡದೆ ಜನರನ್ನುವಂಚಿಸಲಾಗಿದೆ ಎಂದು ಆರೋಪಿಸಿರುವ ಸಾರ್ವಜನಿಕರು, ಗುರುವಾರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಲಾಕೌಸ್ತುಭ...
ಸಾಗರ : ಆರ್.ಬಿ.ಡಿ. ಗ್ರೂಪ್‍ನ ಮಹೇಶ್ ಅವರಿಗೆ ನಾರಾಯಣ ರತ್ನ ಪ್ರಶಸ್ತಿ..!!
✒️..ಅಮಿತ್ ಆರ್ ಆನಂದಪುರ
ಸಾಗರ : ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ, ದಾನಿ ಆರ್.ಬಿ.ಡಿ. ಗ್ರೂಪ್‍ನ ಮಹೇಶ್ ಡಿ. ಅವರಿಗೆ ನಾರಾಯಣ ರತ್ನ ಪ್ರಶಸ್ತಿ ನೀಡಲಾಗಿದೆ.
ಉದ್ಯಮದಲ್ಲಿ ಹೊಸಹೊಸ ಆವಿಷ್ಕಾರ ಕೈಗೊಂಡಿದ್ದು, ದುಡಿಯುವ ಕೈಗಳಿಗೆ ಕೆಲಸ,...
ಸಾಗರ: ಸರ್ವೇ ಕಾರ್ಯದ ವೇಳೆ ಗುಂಪು ಹಲ್ಲೆ/ ಕೊಲೆ ಯತ್ನದ ಪ್ರಕರಣ ದಾಖಲು..!!
ಸಾಗರ: ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿಯ ಮಳ್ಳ ಕೊಪ್ಪ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ಲೈನ್ ಕಾಮಗಾರಿಯ ಸರ್ವೇ ಕಾರ್ಯ ನಡೆಸುತ್ತಿದ್ದವರ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ...
ಶಿವಮೊಗ್ಗ: ಲಿ|| ಬಿ.ಕೆ. ಪಾರ್ವತಮ್ಮನವರ ಪುಣ್ಯಸ್ಮರಣೆ ಹಾಗೂ ‘ಧರ್ಮ ಧುರಂಧರೆ’ ಗ್ರಂಥ ಲೋಕಾರ್ಪಣೆ..!!
✒️ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ನಿವಾಸಿ, ಲಿಂಗೈಕ್ಯ ಶ್ರೀಮತಿ ಬಿ.ಕೆ. ಪಾರ್ವತಮ್ಮ (ಧರ್ಮಪತ್ನಿ ಲಿ|| ಕೆ.ವಿ. ರೇವಣ್ಣಪ್ಪನವರು) ಅವರ ಪುಣ್ಯಸ್ಮರಣೆ ಹಾಗೂ ಅವರ ಸಂಸ್ಕರಣ ಗ್ರಂಥ 'ಧರ್ಮ ಧುರಂಧರೆ'...
ಅಂದರ್-ಬಹರ್,ಇಸ್ಪೀಟು- ಜೂಜಾಟ ನಡೆಸುತ್ತಿದ್ದವರ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ..!!
✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಕೊಡೂರು ಗ್ರಾಮದ ಕಾಗೆಮರಡು ಬಳಿ ಅಂದರ್-ಬಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ಗಸ್ತು ತಿರುಗುತ್ತಿದ್ದ ವೇಳೆ, ಶಾಂತಪುರದ...
ಏಕಾಏಕಿ ಲಾಠಿ ಹಿಡಿದು ರಸ್ತೆಗೆ ಇಳಿದ ಪೊಲೀಸರು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಯುಗಾದಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಜಿಲ್ಲೆಯ ವಿವಿಧ ಭಾಗಗಳಲ್ಲಿ...
ಹೆಲ್ಮೆಟ್ ಧರಿಸುವುದು ಜೀವ ರಕ್ಷಣೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಳಕಳಿ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: “ಹೆಲ್ಮೆಟ್ ಧರಿಸಿದರೆ ಇಂತಹ ದುರ್ಘಟನೆಗಳನ್ನು ತಪ್ಪಿಸಬಹುದು. ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು,” ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕರಿಗೆ ಕಳಕಳಿಯಿಂದ ಮನವಿ ಮಾಡಿದರು.
ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಕಾರು–ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ರಿಪ್ಪನ್ ಪೇಟೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕು ಹಾಗೂ...
ನೀರುಕುದುರೆ ದಾಳಿಯಿಂದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ದುರ್ಮರಣ
ಶಿವಮೊಗ್ಗ: ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ನಡೆದ ದುರ್ಘಟನೆಯಲ್ಲಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟಿದ್ದಾರೆ.
ಗರ್ಭಿಣಿ ನೀರುಕುದುರೆಯನ್ನು ಪರೀಕ್ಷಿಸಲು ತೆರಳಿದ್ದ ವೇಳೆ, ಆಕಸ್ಮಿಕವಾಗಿ ನೀರುಕುದುರೆ ದಾಳಿ ನಡೆಸಿದ ಪರಿಣಾಮ ಅವರು ಗಂಭೀರವಾಗಿ...
ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳವು/ಗ್ರಾಮಸ್ಥರ ಸಹಕಾರದೊಂದಿಗೆ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು..!!
✒️..ಅಮಿತ್ ಆರ್ ಆನಂದಪುರ
ಮನೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ಹಣ ಕಳವು. ಗ್ರಾಮಸ್ಥರ ಸಹಕಾರದಿಂದ ಆರೋಪಿ ಬಂಧನ ಮಾಡಿದ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಳ್ಳೂರಿನ ಸಮೀಪದ ಬ್ರಾಹ್ಮಣ ಮಂಚಾಲೆ ನಿವಾಸಿ...























