ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳವು/ಗ್ರಾಮಸ್ಥರ ಸಹಕಾರದೊಂದಿಗೆ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು..!!
✒️..ಅಮಿತ್ ಆರ್ ಆನಂದಪುರ
ಮನೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ಹಣ ಕಳವು. ಗ್ರಾಮಸ್ಥರ ಸಹಕಾರದಿಂದ ಆರೋಪಿ ಬಂಧನ ಮಾಡಿದ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಳ್ಳೂರಿನ ಸಮೀಪದ ಬ್ರಾಹ್ಮಣ ಮಂಚಾಲೆ ನಿವಾಸಿ...
ಕುಡಿಗೆರೆ ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ..!!
✒️..ಅಮಿತ್ ಆರ್ ಆನಂದಪುರ
ಸಾಗರ: ತಾಲೂಕಿನ ಕುಡಿಗೆರೆ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲು (Laterite Stone) ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ...
ಕಡ್ಲೆ ಹಂಕ್ಲು ಮಾರಿಕಾಂಬಾ ಜಾತ್ರೆ ವೈಭವಯುತ ಸಮಾಪ್ತಿ: ಅದ್ದೂರಿಯಾಗಿ ವನಕ್ಕೆ ತಾಯಿಯನ್ನು ಕರೆದೊಯ್ಯಲಾಯಿತು..!!
✒️..ಅಮಿತ್ ಆರ್ ಆನಂದಪುರ
ಆನಂದಪುರದಲ್ಲಿ ನಡೆದ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿ ಜಾತ್ರೆ ಒಂಬತ್ತು ದಿನಗಳ ಕಾಲ ಭಕ್ತಿ, ಸಂಭ್ರಮ ಹಾಗೂ ವೈಭವದಿಂದ ಯಶಸ್ವಿಯಾಗಿ ನೆರವೇರಿತು.
ಜಾತ್ರೆಯ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆಗಳು ಹಾಗೂ...
ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಹಾವು ಕಚ್ಚಿ ಸಾವು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಹುಚ್ಚಪ್ಪ...
ಜಾತ್ರೆ ನಮ್ಮ ಸಂಸ್ಕೃತಿ ಮತ್ತು ಒಗ್ಗಟ್ಟಿನ ಪ್ರತೀಕ – ರತ್ನಾಕರ ಹೊನಗೋಡು..!!
✒️...ಅಮಿತ್ ಆರ್ ಆನಂದಪುರ
ಆನಂದಪುರ:ನಡೆಯುತ್ತಿರುವ ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಲಹೆಗಳನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಜಾತ್ರೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು...
ಕುಸ್ತಿ ಕ್ರೀಡೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ: ಪಿಎಸ್‌ಐ ಪ್ರವೀಣ್..!!
✒️..ಅಮಿತ್ ಆರ್ ಆನಂದಪುರ
ಆನಂದಪುರ:ಕುಸ್ತಿ ಕ್ರೀಡೆಗೆ ಸುಮಾರು ಐದು ಸಾವಿರ ವರ್ಷಗಳ ಇತಿಹಾಸವಿದ್ದು, ರಾಜರು ಹಾಗೂ ಮಹಾರಾಜರ ಕಾಲದಲ್ಲಿ ಈ ಕ್ರೀಡೆಗೆ ಅಪಾರ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ಇತರ ಕ್ರೀಡೆಗಳ...
ಸಾಗರ/ವಿದ್ಯಾರ್ಥಿಗೆ ಹಲ್ಲೆ ಆರೋಪ: ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ..!!
✒️..ಅಮಿತ್ ಆರ್ ಆನಂದಪುರ
ಸಾಗರ ತಾಲ್ಲೂಕಿನ ಶೆಡ್ತಿಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಮಾರ್ಚ್ 12ರಂದು ಬೆಳಿಗ್ಗೆ ಸುಮಾರು 11...
ಮುಳುಗಡೆ ಸಂತ್ರಸ್ತರ ಅರ್ಜಿಗಳು ವಜಾ ಆಗಲು ಕುತಂತ್ರಿಗಳೇ ಕಾರಣ: ಗೋಪಾಲಕೃಷ್ಣ ಬೇಳೂರು..!!
✒️ಅಮಿತ್ ಆರ್ ಆನಂದಪುರ
ಆನಂದಪುರ:ಎಲೆಕ್ಷನ್ ಹತ್ತಿರ ಬಂದ ಕೂಡಲೇ ಮುಳುಗಡೆ ಸಂತ್ರಸ್ತರು ಎಂದು ಓಡಿ ಬರುತ್ತಾರೆ. ಮುಳುಗಡೆ ಸಂತ್ರಸ್ತರಿಗೆ ವಿಷ ಕೊಟ್ಟವರು ಇವರೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಇವರು ಶುಕ್ರವಾರ ಸಮೀಪದ ಕಣ್ಣೂರಿನ...
ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ಬಗೆಹರಿಸಲು ಕೇಂದ್ರ–ರಾಜ್ಯ ಸರ್ಕಾರಗಳು ಚರ್ಚಿಸಬೇಕು: ಹರತಾಳು ಹಾಲಪ್ಪ..!!
ಆನಂದಪುರ, ಮಾ.13:ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪರಸ್ಪರ ಚರ್ಚಿಸಿ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
ಗುರುವಾರ ಆನಂದಪುರದ ಕಡ್ಲೆ...
ಕಾಲರಾ ಶಂಕೆ, ಸಾಗರ ತಾಲ್ಲೂಕಿನ ಓರ್ವ ಮಹಿಳೆ ಸಾವು..!!
ಶಿವಮೊಗ್ಗ, ಮಾ.13:ಸಾಗರ ತಾಲ್ಲೂಕಿನ ಕಾರ್ಗಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಂತಿ-ಬೇಧಿ ಪ್ರಕರಣಗಳು ಹೆಚ್ಚಾಗಿದ್ದು, 150 ಕ್ಕೂ ಹೆಚ್ಚು ಜನರು ಬಳಲುತ್ತಿದ್ದಾರೆ. ಈ ನಡುವೆ ಗುರುವಾರ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಕಾಲರಾ...
























