ಆನಂದಪುರದಲ್ಲಿ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿ ಜಾತ್ರೆ: ಗಂಡನ ಮನೆಯಲ್ಲಿ ಪೂಜಾ ಕಾರ್ಯಗಳು ಆರಂಭ..!!
ಆನಂದಪುರ, ಮಾ.10:ಇತಿಹಾಸ ಪ್ರಸಿದ್ಧವಾದ ಆನಂದಪುರದ ಕಡ್ಲೆ ಹಂಕ್ಲು ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ದೇವಿಯ ತವರು ಮನೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ಭಕ್ತಿಭಾವದಿಂದ ನೆರವೇರಿಸಲಾಯಿತು.
ಪೂಜೆಯ ನಂತರ ಸಂಪ್ರದಾಯಬದ್ಧವಾಗಿ ತಾಯಿ...
ಆನಂದಪುರದಲ್ಲಿ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿ ಜಾತ್ರೆ ಇಂದಿನಿಂದ ಆರಂಭ – 7 ದಿನಗಳ ವೈಭವ..!!.
ಆನಂದಪುರ, ಮಾ.10:ಇತಿಹಾಸ ಪ್ರಸಿದ್ಧವಾದ ಶ್ರೀ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿ ಜಾತ್ರೆ ಮಂಗಳವಾರದಿಂದ ಆನಂದಪುರ ಪಟ್ಟಣದಲ್ಲಿ ಭಾರಿ ವೈಭವದಿಂದ ಆರಂಭವಾಗಿದ್ದು, ಏಳು ದಿನಗಳ ಕಾಲ ನಡೆಯಲಿದೆ.
ಮೂರು ವರ್ಷಕ್ಕೊಮ್ಮೆ ನಡೆಯುವ ಈ ಮಾರಿಕಾಂಬಾ ದೇವಿ...
ನಿವೃತ್ತ ಶಿಕ್ಷಕ ಮಹೇಶ್ ದಾನಪ್ಪ ಎಲಿಗಾರ್‌ನಿಂದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ..!!
ಶಿವಮೊಗ್ಗದ ಬಿ.ಹೆಚ್ ರಸ್ತೆದಲ್ಲಿರುವ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಾರ್ಚ್ 6ರಂದು ಸರಸ್ವತಿ ಪೂಜೆ ಹಾಗೂ 2025–26ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಶಿವಮೊಗ್ಗದಲ್ಲಿ ರಸ್ತೆ ಅಪಘಾತ: ಬಿಟಿವಿ ವರದಿಗಾರ ಅನಿಲ್ ನಾಯ್ಕ್ ನಿಧನ..!!
ಶಿವಮೊಗ್ಗ (ಮಾ.09): ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ರಕರ್ತ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.ಮೃತರನ್ನು ಬಿಟಿವಿ ಚಾನೆಲ್‌ನ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಾಯ್ಕ್...
ಮಕ್ಕಳು ಮೊಬೈಲ್ ಬಳಕೆ ನಿಷೇದ,ಸರ್ಕಾರದ ಐತಿಹಾಸಿ ನಿರ್ಧಾರ..!!
ಪ್ರಸ್ತುತ ದಿನಗಳಲ್ಲಿ ಮೊಬೈಲ್ ಇಲ್ಲದ ಬದುಕನ್ನು ಊಹಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಬಂದಿದ್ದೇವೆ. ಅದರಲ್ಲೂ ಮೊಬೈಲ್ ಸುತ್ತ ಮಕ್ಕಳ ಬದುಕನ್ನು ಸುತ್ತವಂತೆ ಮಾಡಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಕೆಲವು ವರ್ಷಗಳ ಹಿಂದೆ ಮಕ್ಕಳನ್ನು ಜೋಗುಳದ ಹಾಡುಗಳನ್ನು ಹೇಳುವ...
ಜಾತ್ರಾ ಪೂರ್ವಭಾವಿ ಸಭೆ ಕುರಿತು ಟೀಕೆ ಮಾಡಿದವರಿಗೆ ತಿರುಗೇಟು ನೀಡಿದ: ಶಾಸಕ ಗೋಪಾಲಕೃಷ್ಣ ಬೇಳೂರು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದ ವಿಚಾರಕ್ಕೆ ಕೆಲವರು ಟೀಕೆ-ಟಿಪ್ಪಣಿ ಮಾಡುತ್ತಿದ್ದಾರೆ. ಅವರಿಗೆ ಇದೇ ಉದ್ಯೋಗವಾಗಿದ್ದು, ಸ್ವಲ್ಪ ಜ್ಞಾನೋದಯ ಕಡಿಮೆ ಇರಬೇಕು ಎಂದು...
ಕಣ್ಣೂರಿನ ಮಾರಿಕಾಂಬ ಜಾತ್ರೆಗೆ ಅಂಕೆ ಹಾಕುವ ಶಾಸ್ತ್ರದ ಮೂಲಕ ವಿದ್ಯುಕ್ತ ಚಾಲನೆ..!!
ಆನಂದಪುರ ಸಮೀಪದ ಕಣ್ಣೂರಿನಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಪ್ರಸಿದ್ಧ ಮಾರಿಕಾಂಬ ಜಾತ್ರೆಗೆ ಅಂಕೆ ಹಾಕುವ ಶಾಸ್ತ್ರದ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು.
ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದ ಶಿವಪ್ಪ ಎಸ್ ಮಾತನಾಡಿ, ಕಣ್ಣೂರಿನ ಮಾರಿಕಾಂಬ...
ಕೆಳದಿ ನೆಲ ಸಂಸ್ಕೃತಿಯ ನೆಲಬೀಡು: ಡಾ. ಎಂ. ಗಣೇಶ್..!!
ಆನಂದಪುರ:ಮಾ.06:“ನಾನು ರಂಗಭೂಮಿಯನ್ನು ಮಾಡುತ್ತೇನೆ ಹಾಗೂ ರಾಗಿಯನ್ನು ಸಹ ಬೆಳೆಯುತ್ತೇನೆ,” ಎಂದು ಹೆಗ್ಗೋಡು ನಿನಾಸಂ ನಿರ್ದೇಶಕರಾದ ಡಾ. ಎಂ. ಗಣೇಶ್ ತಿಳಿಸಿದರು.
ಇವರು ಇಂದು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
ರತ್ನಾಕರ ಹೊನಗೋಡು ಕೀಳುಮಟ್ಟದ ತರ್ಡ್ ಕ್ಲಾಸ್ ರಾಜಕಾರಣ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ..!!
ಆನಂದಪುರ: ರತ್ನಾಕರ ಹೊನಗೋಡು ಕೀಳುಮಟ್ಟದ ತರ್ಡ್ ಕ್ಲಾಸ್ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗೆರೆ ವಾಗ್ದಾಳಿ ನಡೆಸಿದರು.
ಇವರು ಆನಂದಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಆನಂದಪುರ ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ...
ಸದಾ ದೇವರ ಸ್ಮರಣೆ ಮಾಡಿದರೆ ಕಷ್ಟಗಳು ದೂರವಾಗುತ್ತವೆ: ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ..!!
ಆನಂದಪುರ:ಕಷ್ಟ ಬಂದಾಗ ಮಾತ್ರ ದೇವರ ನೆನಯಬಾರದು, ಸದಾ ದೇವರ ನೆನೆಯುತ್ತಿದ್ದರೆ ಕಷ್ಟಗಳು ದೂರವಾಗುತ್ತವೆ ಎಂದು ಕೋಣಂದೂರು ಮಠದ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ತಿಳಿಸಿದರು.
ಇವರು ಇಂದು ಸಮೀಪದ ಕೆಂಜಿಗಾಪುರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವರ...
























