ನೂತನವಾಗಿ ಶಿಕಾರಿಪುರದಿಂದ ಆನಂದಪುರ ಮಾರ್ಗಕ್ಕೆ ಕೆ.ಎಸ್.ಆರ್.ಟಿ.ಸಿ ಬಿಡುಗಡೆ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು….!!

0
ಆನಂದಪುರ: ಹಲವಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ನಾನು ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ನೂತನ ಕೆ.ಎಸ್.ಆರ್. ಟಿ. ಸಿ ಬಸ್ ಬಿಡುಗಡೆ ಮಾಡಿದ್ದೇನೆ ಎಂದು ಶಾಸಕರದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇವರು...

ಆನಂದಪುರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ರೂಟ್ ಮಾರ್ಚ್

0
ಆನಂದಪುರ: ಆನಂದಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ವಿವಿಧ ಭದ್ರತಾ ಪಡೆಗಳಿಂದ ದಿಡೀರನೆ ರೂಟ್ ಮಾರ್ಚ್ ನಡೆಸಲಾಯಿತು. ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಮತ್ತು ಸವ್ಯವಸ್ಥೆಯನ್ನು ಮೂಡಿಸಲು ಮತ್ತು ಹಬ್ಬದಲ್ಲಿ ಯಾವುದೇ...

ಸೆಪ್ಟೆಂಬರ್ 22 ರಿಂದ ಸಿಗಂದೂರು ನವರಾತ್ರಿ ಉತ್ಸವ..

0
ಸಾಗರ: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ನವರಾತ್ರಿ ಉತ್ಸವ ನೆಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ. ಪ್ರತಿದಿನ ಮುಂಜಾನೆ...

ಆನಂದಪುರದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ..

0
ಆನಂದಪುರ: ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಇಂದು ಜಾತ್ರಾ ಸಮಿತಿ ನಿಗದಿಪಡಿಸಿದ್ದಾರೆ. ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಪ್ರತಿ ಮೂರು ವರ್ಷಗಳಿಂದ...

ಉತ್ತಮ ಸಮಾಜ ಕಟ್ಟಲು ಯುವ ಜನರು ಸದೃಢರಾಗಬೇಕು ಮೂಲೆಗದ್ದೆಮಠದ ಶ್ರೀ.ಮ. ನಿ. ಪ್ರ ಅಭಿನವ ಚನ್ನಬಸವ ಮಹಾಸ್ವಾಮಿಗಳು

0
ಆನಂದಪುರ: ತಂದೆ ತಾಯಿಯರು ಮಕ್ಕಳಿಗೆ ಒಳ್ಳೆಯ ಸಂಸ್ಕಾರದಿಂದ ಬೆಳೆಸಿ ಉತ್ತಮ ಸದೃಢ ಪ್ರಜೆ ಆಗುವಂತೆ ಮಾಡಿ ಎಂದು ಮೂಲೆಗದ್ದೆಮಠದ ಶ್ರೀ.ಮ. ನಿ. ಪ್ರ ಅಭಿನವ ಚನ್ನಬಸವ ಮಹಾಸ್ವಾಮಿಗಳು, ತಿಳಿಸಿದರು. ಇವರು ಆನಂದಪುರ ಸಮೀಪದ ಸರಗುಂದದ...

*ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿದ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ನೇತೃತ್ವದಲ್ಲಿ ದಾಳಿ…!!*

0
ರಿಪ್ಪನ್‌ಪೇಟೆ : ಸೆಪ್ಟೆಂಬರ್ 27: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು...

ಜನರ ಸಮಸ್ಯೆ ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ;

0
ಶಿವಮೊಗ್ಗ: ‘ಮನೆ ಮನೆಗೆ ಪೊಲೀಸ್’ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮ. ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು. ಅವರೊಂದಿಗೆ ಸಹಕರಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್...

ಆನಂದಪುರ ಸುತ್ತಮುತ್ತಿನಲ್ಲಿ ಅದ್ದೂರಿಯಾಗಿ ಜರುಗಿದ ಭೂಮಿ ಹುಣ್ಣಿಮೆ…!!

0
ಆನಂದಪುರ ಸುತ್ತಮುತ್ತಲಿನ ರೈತರು ಇಂದು ಹೊಲ-ಗದ್ದೆಗಳು ಮತ್ತು ತೋಟಗಳಿಗೆ ಸಡಗರದಿಂದ ಹೋಗಿ ಭೂಮಿ ತಾಯಿಗೆ ಪೂಜೆ ಮಾಡಿ ಚರಗ ಚೆಲ್ಲುವ ಮೂಲಕ ಶೀಗೆ ಹುಣ್ಣಿಮೆ ಹಬ್ಬದ ಆಚರಣೆ ರೈತರು...

ಆನಂದಪುರ ಮತ್ತು ರಿಪ್ಪನ್ ಪೇಟೆ ಪಟ್ಟಣ ಪಂಚಾಯಿತಿಯ ಆಗುತ್ತಾ..? ಇದರ ಕುರಿತು ಶಾಸಕರು ಹೇಳಿದ್ದೇನು…?

0
ಆನಂದಪುರ: ನಮ್ಮ ರಾಜ್ಯ ಸರ್ಕಾರ ಈಗಾಗಲೇ ಐದಾರು ಪಟ್ಟಣ ಪಂಚಾಯತಿ ಮಾಡಲು ಅನುಮೋದನೆಯನ್ನು ಮಾಡಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇವರು ಸಮೀಪದ ಗೌತಮಪುರ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಕೆಗಳಿಗೆ ಶಂಕುಸ್ಥಾಪನೆ ಮಾಡುವಾಗ...

ಆನಂದಪುರ ಸುತ್ತಮುತ್ತಿನಲ್ಲಿ ಭರ್ಜರಿ ಗಾಂಜಾ ಬೇಟೆ..!!

0
ಆನಂದಪುರ: ಸಾಗರ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಬೆನಕ ಪ್ರಸಾದ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಮಾರ್ಗದರ್ಶನದಲ್ಲಿ ಒಂದೆರಡು ತಿಂಗಳಲ್ಲಿಗೆ ಮೂರು ಗಾಂಜಾ ಪ್ರಕರಣವನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಆರು...
Google search engine
0FansLike
0FollowersFollow
0SubscribersSubscribe

Recent Posts