ಮಹಾವೀರರ ಆದರ್ಶ ಮನುಕುಲಕ್ಕೆ ಮಾರ್ಗದರ್ಶನ ಶಾಸಕ ಎಸ್.ಎನ್. ಚನ್ನಬಸಪ್ಪ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ (ಮಾ. 30): ಭಗವಾನ್ ಮಹಾವೀರರ ಆದರ್ಶಗಳು ಇಡೀ ಮನುಕುಲಕ್ಕೆ ಮಾರ್ಗದರ್ಶಕವಾಗಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ಹಾಗೂ ನೆಮ್ಮದಿ ದೊರೆಯಲು ಸಾಧ್ಯ ಎಂದು ಶಿವಮೊಗ್ಗ ಶಾಸಕ...
ಆನಂದಪುರ: ದಾಸಕೊಪ್ಪದ ಜನವಸತಿ ಪ್ರದೇಶದಲ್ಲಿ ಬೃಹತ್ ನಾಗರಹಾವು ಪ್ರತ್ಯಕ್ಷ; ಉರಗ ಪ್ರೇಮಿಗಳಿಂದ ಸೆರೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಸಮೀಪದ ದಾಸಕೊಪ್ಪ ಗ್ರಾಮದ ಜನವಸತಿ ಪ್ರದೇಶದಲ್ಲಿ ಮಂಗಳವಾರ ಬೃಹತ್ ಗಾತ್ರದ ನಾಗರಹಾವೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ಸ್ಥಳೀಯ ಉರಗ ಪ್ರೇಮಿಗಳ ಸಮಯಪ್ರಜ್ಞೆಯಿಂದ ಹಾವನ್ನು ಸುರಕ್ಷಿತವಾಗಿ...
ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು: ಮಂಜಪ್ಪ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ನಮ್ಮ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆಯಬೇಕು. ಆರ್ಥಿಕ ಅಡಚಣೆ ಅಥವಾ ಇನ್ನಾವುದೇ ಕಾರಣಕ್ಕೆ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ಜನರಲ್...
ರಿಪ್ಪನ್ ಪೇಟೆ ಸಮೀಪ ಕಬ್ಬಿನ ಗದ್ದೆಗೆ ಬೆಂಕಿ/ರೈತನಿಗೆ ಲಕ್ಷಾಂತರ ನಷ್ಟ..!!
✒️ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ...
ಆನಂದಪುರದಲ್ಲಿ ಇಂಧನ ಅಭಾವ: ವಾಹನ ಸವಾರರಿಗೆ ತೊಂದರೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ:ಇಲ್ಲಿನ ಪ್ರಮುಖ ಇಂಧನ ವಿತರಣಾ ಕೇಂದ್ರಗಳಾದ ಇಂಡಿಯನ್ ಆಯಿಲ್ ಮತ್ತು ಎಚ್‌ಪಿ (HP) ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಬಂಕ್‌ಗಳಲ್ಲಿ 'ನೋ...
ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು..!!
✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್...
ಸಾಗರದ ಐಪಿಎಲ್ ಅಭಿಮಾನಿಗಳಿಗೆ ಶಾಸಕರಿಂದ ಭರ್ಜರಿ ಗಿಫ್ಟ್: ಗಾಂಧಿ ಮೈದಾನದಲ್ಲಿ ‘ಚಿನ್ನಸ್ವಾಮಿ ಸ್ಟೇಡಿಯಂ’ ಫೀಲ್..!!
✒️..ಅಮಿತ್ ಆರ್ ಆನಂದಪುರ
ಸಾಗರ: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಐಪಿಎಲ್ 2026ರ ಸೀಸನ್ ಓಪನರ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ, ಸಾಗರ ನಗರದ ಕ್ರಿಕೆಟ್ ಅಭಿಮಾನಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭರ್ಜರಿ ಸಿಹಿ...
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಕ್ಷರ ದಾಸೋಹ ಪೂರಕ..ಬಿಇಓ ಸದಾನಂದ ಸ್ವಾಮಿ..!!
ಆನಂದಪುರ:ಮಾ-24/ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಕ್ಷರ ದಾಸೋಹ ಪೂರಕವಾಗಿದೆ ಎಂದು ಬಿಇಓ ಸದಾನಂದ ಸ್ವಾಮಿ ಸಿ ಹೇಳಿದರು.
ಅವರು ಇಲ್ಲಿನ ಕೆಪಿಎಸ್ ಶಾಲಾ ಸಭಾಂಗಣದಲ್ಲಿ ಅಕ್ಷರ ದಾಸೋಹ ಅಡಿಗೆ ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ...
ಕಲಾಕೌಸ್ತುಭ ಕನ್ನಡ ಸಂಘದ ಮೇಲೆ ಲಾಟರಿ ವಂಚನೆಯ ಆರೋಪ – ಸಾರ್ವಜನಿಕರ ದೂರು..!!
✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭ, ಲಾಟರಿ ಯೋಜನೆ ಮಾಡಿ ಬಹುಮಾನ ನೀಡದೆ ಜನರನ್ನುವಂಚಿಸಲಾಗಿದೆ ಎಂದು ಆರೋಪಿಸಿರುವ ಸಾರ್ವಜನಿಕರು, ಗುರುವಾರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಲಾಕೌಸ್ತುಭ...
ಸಾಗರ : ಆರ್.ಬಿ.ಡಿ. ಗ್ರೂಪ್‍ನ ಮಹೇಶ್ ಅವರಿಗೆ ನಾರಾಯಣ ರತ್ನ ಪ್ರಶಸ್ತಿ..!!
✒️..ಅಮಿತ್ ಆರ್ ಆನಂದಪುರ
ಸಾಗರ : ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ, ದಾನಿ ಆರ್.ಬಿ.ಡಿ. ಗ್ರೂಪ್‍ನ ಮಹೇಶ್ ಡಿ. ಅವರಿಗೆ ನಾರಾಯಣ ರತ್ನ ಪ್ರಶಸ್ತಿ ನೀಡಲಾಗಿದೆ.
ಉದ್ಯಮದಲ್ಲಿ ಹೊಸಹೊಸ ಆವಿಷ್ಕಾರ ಕೈಗೊಂಡಿದ್ದು, ದುಡಿಯುವ ಕೈಗಳಿಗೆ ಕೆಲಸ,...



















