ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ..!!
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ.
ನಿನ್ನೆ...
ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ…!!
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 264 ರನ್ ಮಾಡಿದೆ.
ಮಾಜಿ...
ಹೋರಿ ಹಬ್ಬದಲ್ಲಿ ಹಾರಿ ಹೋಯ್ತು ಮೂರು ಜೀವ…!!
ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಬುಧವಾರ (ಅ.22) ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ.
ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ...
ಪ್ಲಾಸ್ಟಿಕ್ ಕವರ್ನಲ್ಲಿ ಪೆಟ್ರೋಲ್ ತಂದು ಬೆಂಕಿ ಹಚ್ಚಿ ಪರಾರಿ..!!
ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾದ ಪ್ರಕರಣ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಈ ಘಟನೆ ಸೋಮಿನಕೊಪ್ಪ ಸರ್ಕಲ್‌ನಲ್ಲಿ ಸಂಭವಿಸಿದ್ದು,ಚಿಕನ್...
ದೀಪಾವಳಿ ಪ್ರಯುಕ್ತ ವಿಶೇಷ ರೈಲು…
ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು, ಕೆಎಸ್‌ಆರ್ ಬೆಂಗಳೂರು - ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್...
ಹಿರಿಯ ಯಕ್ಷಗಾನ ಭಾಗವತ ‘ದಿನೇಶ್ ಅಮ್ಮಣ್ಣಾಯ’ ಇನ್ನಿಲ್ಲ…
ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರುಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ...
ಕಬ್ಬಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿಯರು…
ಆನಂದಪುರ:
ಜಿಲ್ಲಾಮಟ್ಟದ ಬಾಲಕಿಯರ ಕಬ್ಬಡಿಯ ಪಂದ್ಯಾಟದಲ್ಲಿ ಆನಂದಪುರ ದ ಕರ್ನಾಟಕ ಪಬ್ಲಿಕ್ ಸ್ಕೂಲ್ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಮೂರು ವಿದ್ಯಾರ್ಥಿನಿಯರು ಆಯ್ಕೆ ಯಾಗಿದ್ದಾರೆ.
ಆನಂದಪುರ ಸಮೀಪದ ಎಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆ...
ಹೊತ್ತಿ ಉರಿದ ಕಸ ವಿಲೇವಾರಿ ಘಟಕ…ಗ್ರಾಮ ಆಡಳಿತದ ನಿರ್ಲಕ್ಷವೆ ಇದಕ್ಕೆ ಕಾರಣ..
ಆನಂದಪುರ:
ಆನಂದಪುರ ಸಮೀಪದ ಮಲಂದೂರಿನಲ್ಲಿ ಆನಂದಪುರ ಗ್ರಾಮಪಂಚಾಯತಿಗೆ ಒಳಪಟ್ಟ ಕಸ ವಿಲೇವಾರಿ ಘಟಕ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಇದು ಮೂರನೇ ಬಾರಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ ತಗುಲಿದ್ದು. ಇದರ ನಿರ್ವಹಣೆಯನ್ನು...
ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ..
ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ಹಾಸ್ಯನಟ, ರಂಗಭೂಮಿ ಕಲಾವಿದ, ರಂಗಕರ್ಮಿ ರಾಜು ತಾಳಿಕೋಟಿ (62) ಅವರು ಸೋಮವಾರ ಮಣಿಪಾಲ್‌ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ...
RSS ಚಟುವಟಿಕೆ ನಿಷೇಧಿಸುವಂತೆ ಪತ್ರ | ಪ್ರಿಯಾಂಕ್ ಮೂರ್ಖತನ ಪ್ರದರ್ಶನ:ವಿಜಯೇಂದ್ರ
ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ಖರ್ಗೆಯವರು ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ...
























