ನಾಯಿಯ ತಂಟೆ ಮುಗಿಸಲು ಗುಂಡಿನ ದಾಳಿ..! ಪ್ರಕರಣದ ಹಿಂದೆ ಅಕ್ರಮ ಬಂದೂಕಿನ ಟ್ವಿಸ್ಟ್..!!

0
ಸಾಗರ(ಆನಂದಪುರ): ಸಾಕು ನಾಯಿಗಳೊಂದಿಗೆ ತಂಟೆ ಮಾಡುತ್ತಿದ್ದ ನಾಯಿಗೆ ಬಂದೂಕಿನಿಂದ ಗುಂಡು ಹಾರಿಸಿ ಕೊಂದ ಆರೋಪದಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.27ರಂದು ಆನಂದಪುರ ಠಾಣೆಯ ಸಿಬ್ಬಂದಿ ನಿರಂಜನ್ ಅವರು ಗುಪ್ತ ಮಾಹಿತಿ ಸಂಗ್ರಹ...

ಬಿಇಡಿ ಪ್ರವೇಶಕ್ಕೆ ಮುನ್ನ ಎಚ್ಚರ..! ಸಾಗರ ಗಂಗೋತ್ರಿ ಕಾಲೇಜಿನ ಕುರಿತು ಕುವೆಂಪು ವಿವಿ ಮಹತ್ವದ ಮಾಹಿತಿ..!!

0
ಶಿವಮೊಗ್ಗ, ಆ.27: ಸಾಗರ ತಾಲೂಕಿನ ಉಳ್ಳೂರಿನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2023-24ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ಮಾನ್ಯತೆ ಇಲ್ಲದಿರುವುದರಿಂದ, ಅಲ್ಲಿ ಬಿಇಡಿ ಕೋರ್ಸ್‌ಗೆ ಪ್ರವೇಶ ಪಡೆಯುವ ಬಗ್ಗೆ...

ಪ್ರೀತಿಯ ಹೆಸರಲ್ಲಿ ಬ್ಲಾಕ್ ಮೇಲ್, ಯುವತಿ ದುರಂತ ಅಂತ್ಯ, ಡೆತ್ ನೋಟ್ ಅಲ್ಲಿ ಬಯಲಾದ ಅಸಲಿ ಸತ್ಯ..!!

0
ಬೆಂಗಳೂರು:ಪ್ರೀತಿ ಹೆಸರಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಾ ಬ್ಲಾಕ್ ಮೇಲ್ ಮಾಡುತ್ತಿದ್ದ ಸಹಪಾಠಿಯೊಬ್ಬನ ಕಾಟ ತಡೆಯಲಾಗದೆ ಯುವತಿ ಯೋರ್ವಳು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ...

ಸಿಗಂದೂರು ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ರಂಗಶಿಕ್ಷಣದ ಸಂಜೀವಿನಿ..!!

0
ಸಾಗರ: ಗ್ರಾಮೀಣ ಭಾಗದ ಶಾಲಾ ಮಕ್ಕಳ ಬೌದ್ಧಿಕ ಹಾಗೂ ಸಾಂಸ್ಕೃತಿಕ ವಿಕಾಸಕ್ಕೆ ಪೂರಕವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ “ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ, ರಂಗಶಿಕ್ಷಣದತ್ತ” ಎಂಬ ನೂತನ ಯೋಜನೆಗೆ ಚಾಲನೆ ನೀಡಲಾಗಿದೆ. ಶ್ರೀ...

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ: ಸಾಗರದ ಇಬ್ಬರು ರಂಗಕರ್ಮಿಗಳು ಆಯ್ಕೆ..!!

0
✒️..ಅಮಿತ್ ಆರ್ ಆನಂದಪುರ ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು 2026–27ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಗೌರವ ಪ್ರಶಸ್ತಿಗಳು, ವಾರ್ಷಿಕ ಪ್ರಶಸ್ತಿಗಳು ಹಾಗೂ ವಿವಿಧ ದತ್ತಿ ಪುರಸ್ಕಾರಗಳನ್ನು ಪ್ರಕಟಿಸಿದ್ದು, ರಾಜ್ಯದ ಒಟ್ಟು 33 ಹಿರಿಯ ರಂಗಕರ್ಮಿಗಳನ್ನು...

ಮಲೆನಾಡಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ ಜಾರಿ ಬೇಡ: ರೈತರ ಆಕ್ರೋಶ..!!

0
ಸಾಗರ: ಮಲೆನಾಡಿನ ಅಸ್ತಿತ್ವಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ...

ಅಧ್ಯಾತ್ಮದ ಶಕ್ತಿಯಿಂದಲೇ ಭಾರತ ವಿಶ್ವಗುರುವಾಗಲು ಸಾಧ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ..!!

0
ಶಿವಮೊಗ್ಗ: ಅಧ್ಯಾತ್ಮವೇ ಭಾರತದ ಶಕ್ತಿ. ಅಧ್ಯಾತ್ಮದ ಆಂತರ್ಯವನ್ನು ಅರಿತುಕೊಂಡು ಅದರ ಶಕ್ತಿಯ ಮೂಲಕವೇ ಭಾರತ ವಿಶ್ವಗುರುವಾಗಲು ಸಾಧ್ಯ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ...

ಹೆಲಿಕಾಪ್ಟರ್‌ನಲ್ಲಿ ಹಾರಿದ ಸರ್ಕಾರಿ ಶಾಲಾ ಮಕ್ಕಳು: ಕಡೆನಂದಿಹಳ್ಳಿಯಲ್ಲಿ ವಿಭಿನ್ನ ಸ್ವಾತಂತ್ರ್ಯೋತ್ಸವ..!!

0
ಶಿಕಾರಿಪುರ: ತಾಲೂಕಿನ ಕಡೆನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿನೂತನ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವಗ್ರ ಫೌಂಡೇಶನ್ ವತಿಯಿಂದ ಶಾಲೆಯ 12 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್‌ನಲ್ಲಿ ವಿಹರಿಸುವ ಅಪರೂಪದ ಅವಕಾಶ ಕಲ್ಪಿಸಲಾಗಿದ್ದು,...

ಹಾಲಪ್ಪನಿಗೆ ಕೆಲಸವಿಲ್ಲ, ಅದಕ್ಕೇ ಬೇಕಾಬಿಟ್ಟಿ ಹೇಳಿಕೆ: ಬೇಳೂರು ವಾಗ್ದಾಳಿ..!!

0
ಆನಂದಪುರ: ಹಾಲಪ್ಪನಿಗೆ ಯಾವುದೇ ಕೆಲಸವಿಲ್ಲದೆ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಅವರು ಇತ್ತೀಚಿಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಂತಹ ಗೌತಮಪುರ ಗ್ರಾಮದ ಮಂಜುನಾಥ್ ಬಿನ್ ಚೌಡಪ್ಪ ಅವರ ಪುತ್ರ ಮಿಲನ್...

ಗೌತಮಪುರದಲ್ಲಿ ಗಾಂಜಾ ಘಾಟಿಗೆ ಪೊಲೀಸ್ ಶಾಕ್: ಪಿಎಸ್‌ಐ ಪ್ರವೀಣ್ ನೇತೃತ್ವದ ಭರ್ಜರಿ ಕಾರ್ಯಾಚರಣೆ; ₹2.10 ಲಕ್ಷದ ಗಾಂಜಾ ವಶ..!!

0
✒️..ಅಮಿತ್ ಆರ್ ಆನಂದಪುರ ಸಾಗರ: ತಾಲೂಕಿನ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಸಾಗರ ವೃತ್ತ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ ಮಾರ್ಗದರ್ಶನದಲ್ಲಿ, ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ...
Google search engine
0FansLike
0FollowersFollow
0SubscribersSubscribe

Recent Posts