ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ /ಶಾಸಕರ ಆಪ್ತರು ಸ್ಥಳಕ್ಕೆ ಬೇಟಿ.
ಆನಂದಪುರ: ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ವಿಷಯ ತಿಳಿದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಆಪ್ತರು ಸ್ಥಳಕ್ಕೆ ಬೇಟಿ.
ಆನಂದಪುರ ಹೋಬಳಿ ಮದ್ಲೆಸರ ನ್ಯಾವಟಿ ಗ್ರಾಮದ ಮೂಲೆಗದ್ದೆ ಜಯಮ್ಮ ಕೋಂ...
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ಹಣಕಾಸು ಸಚಿವೆ ಮಹತ್ವದ ನಿರ್ಧಾರ..!!
ಮುಂಬೈ:ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಭಾಷೆ ವಿಚಾರವಾಗಿ ಸ್ಥಳೀಯರು ಮತ್ತು ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಯ ನಡುವೆ ಜಟಾಪಟಿಯ ಘಟನೆಗಳು ಹೆಚ್ಚುತ್ತಿರುವ ಹೊತ್ತಿನಲ್ಲೇ, ‘ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಅವರ...
ಶಿಕಾರಿಪುರ | ಹೋರಿ ಹಿಡಿಯುವಸ್ಪರ್ಧೆ: ಗೆಲ್ಲಲು ವಾಮ ಮಾರ್ಗ, ಅವಘಡಕ್ಕೆ ಹಾದಿ..
ಶಿಕಾರಿಪುರ: ದೀಪಾವಳಿ ಹಬ್ಬದ ಹಿಂದೆಯೇ ತಾಲ್ಲೂಕಿನಲ್ಲಿಹೋರಿ ಹಿಡಿಯುವ ಸ್ಪರ್ಧೆಯ ಗೌಜು ಗರಿಗೆದರಿದೆ. ಆದರೆ, ಬಹುಮಾನ ಗೆಲ್ಲಲು ಕೆಲವರು ಹೋರಿಗಳಿಗೆ ಗಾಂಜಾ ಸೊಪ್ಪು ತಿನ್ನಿಸಿ, ಮದ್ಯ ಕುಡಿ ಅಡ್ಡದಾರಿ ತುಳಿಯುತ್ತಿದ್ದಾರೆ. ಇದು ಅವಘಡಗಳಿಗೆ ದಾರಿಯಾಗುತ್ತಿದೆ.
ಹೋರಿ...
ಅನುಮಾನಾಸ್ಪದವಾಗಿ ಮೃತದೇಹ ಪತ್ತೆ. ಸಾಮಾಜಿಕ ಜಾಲತಾಣ ನೋಡಿ ಬಂದ ಸಂಬಂಧಿಕರು.
ಆನಂದಪುರ:ಆನಂದಪುರದ ಮೀನು ಮಾರುಕಟ್ಟೆಯ ಮುಂಭಾಗದಲ್ಲಿನ ಪಾಳು ಬಿದ್ದ ಮನೆಯೊಂದರಲ್ಲಿ ಅನುಮಾನಾಸ್ಪದವಾಗಿ ಒಂದು ಮೃತ ದೇಹ ಪತ್ತೆ ಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ನೋಡಿ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದಾರೆ.
ಮೃತರಾದ ನಸ್ರುಲ್ಲಾ (49) ತಂದೆ ಬಾಬಾ...
ಪ್ರತಿಯೊಬ್ಬರು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು:ವಿ.ಟಿ.ಸ್ವಾಮಿ..!!
ಆನಂದಪುರ: ನ-5/ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಯನ್ನು ಬೆಳೆಸಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ ಹೇಳಿದರು.
ಅವರು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆದ...
ಕಾಗೋಡು ತಿಮ್ಮಪ್ಪ ಅವರಿಗೆ ‘ಮಲೆನಾಡು ಲೋಹಿಯಾ’ ಪ್ರಶಸ್ತಿ ಪ್ರದಾನ..!!
ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ನವೆಂಬರ್ 9ರಂದು ಸಾಗರ ನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಲೆನಾಡು ಲೋಹಿಯಾ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷರಾದ...
ಗ್ಯಾರೆಂಟಿ ಯೋಜನೆ ಬಡವರ ಬದುಕಿಗೆ ಆಸರೆ: ಗೋಪಾಲಕೃಷ್ಣ ಬೇಳೂರು..!!
ಆನಂದಪುರ:ಗ್ಯಾರೆಂಟಿ ಯೋಜನೆಯು ಜನಸಾಮಾನ್ಯ ಬದುಕಿಗೆ ಆಸರೆಯಾಗುತ್ತಿದೆ ಎಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಕೆ ಉದ್ಘಾಟನೆ ಮಾಡಿ ಮಾತನಾಡಿದರು.
ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದ...
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದರೆ ಪೊಲೀಸ್ ನೇಮಕಾತಿ: ಸಿಎಂ ಸಿದ್ದರಾಮಯ್ಯ…!!
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ. 2ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ...
ಹವಮಾನ ವರದಿ ,ಇಲ್ಲಿದೆ ನೋಡಿ ಸಂಪೂರ್ಣ ಡೀಟೇಲ್ಸ್…!!
ಹವಾಮಾನ ವರದಿ: ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸುರಿಯಬಹುದು ಎಂದು ನಿರೀಕ್ಷಿಸಲಾಗಿದೆ.
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿಯು ವಿವಿಧೆಡೆ ಸಾಧಾರಣ ಮಳೆಯಾಗಬಹುದು ಎಂದು...
ಆನಂದಪುರ ಸುತ್ತಮುತ್ತಿನಲ್ಲಿ ಭರ್ಜರಿ ಗಾಂಜಾ ಬೇಟೆ..!!
ಆನಂದಪುರ: ಸಾಗರ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಬೆನಕ ಪ್ರಸಾದ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಮಾರ್ಗದರ್ಶನದಲ್ಲಿ ಒಂದೆರಡು ತಿಂಗಳಲ್ಲಿಗೆ ಮೂರು ಗಾಂಜಾ ಪ್ರಕರಣವನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಆರು...



















