ಬಸ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಅಖಾಡದ ಹೋರಿ…!!
ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ...
ಆನಂದಪುರ ಸಹಕಾರಿ ಸಂಘಕ್ಕೆ ರತ್ನಾಕರ ಹೊನಗೋಡು ಬೆಂಬಲಿತ ಅಭ್ಯರ್ಥಿಗಳು ಆಯ್ಕೆ…!!
ಆನಂದಪುರ :- ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ಹೊನ ಗೋಡ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು 10 ಜನ ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದು. ಪರಿಶಿಷ್ಟ...
ಯಾವ ವಿದ್ಯಾರ್ಥಿಗಳು ಸಹ ಶಿಕ್ಷಣದಿಂದ ವಂಚಿತರಾಗದಿರಿ : ಗೋಪಾಲಕೃಷ್ಣ ಬೇಳೂರು..
ಸಾಗರ:ಪದವಿ ಸಂದರ್ಭದಲ್ಲಿ ನಿಮ್ಮ ಆಸಕ್ತಿ ಓದಿನ ಮೇಲಿರಲಿ. ನಿಮ್ಮ ಸಣ್ಣ ತಪ್ಪು ಭವಿಷ್ಯವನ್ನು ಬಲಿ ತೆಗೆದುಕೊಳ್ಳಲೂಬಹುದು. ಎಂತಹ ಸಂದರ್ಭದಲ್ಲಿಯೂ ಶಿಕ್ಷಣದ ಮೇಲಿನ ಆಸಕ್ತಿ ಕಳೆದುಕೊಳ್ಳಬೇಡಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ...
ಆನಂದಪುರದ ಯುವಜನತೆಗಿಲ್ಲ ಪದವಿ ಕಾಲೇಜು..ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಕ್ಷೇತ್ರದಲ್ಲಿಯೇ...
✒️..ಅಮಿತ್ ಆರ್ ಆನಂದಪುರ
ಆನಂದಪುರ:ತಾಲ್ಲೂಕು ಕೇಂದ್ರ ಸಾಗರವನ್ನು ಬಿಟ್ಟರೆ ವೇಗವಾಗಿ ಬೆಳೆಯುತ್ತಿರುವ ಪಟ್ಟಣದ ಸಾಲಿನಲ್ಲಿ ಆನಂದಪುರವು ಒಂದಾಗಿದೆ. ಸದಾ ಜನರಿಂದ ಕೂಡಿರುವ ಪಟ್ಟಣದಲ್ಲಿ ಯಾವುದೇ ಪದವಿ ಕಾಲೇಜು ಆರಂಭ ಆಗದೆ ಇರುವುದು ಈ...
ಕೆಪಿಸಿ ಸಾಗುವಳಿ ಮಂಜೂರಾತಿಗೆ ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ ನಾ ಶ್ರೀನಿವಾಸ್ ಆಗ್ರಹ..!!
ಸಾಗರ:ಮಡೆನೂರು, ಲಿಂಗನಮಕ್ಕಿ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗಿ ಕೆಪಿಸಿ(ಕರ್ನಾಟಕ ವಿದ್ಯುತ್ ನಿಗಮ) ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸರ್ಕಾರ ತಕ್ಷಣ ಭೂ ಒಡೆತನ ನೀಡಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ...
ಶಿವಮೊಗ್ಗದಲ್ಲಿ ನಾಳೆ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಾಟ..!!
ಶಿವಮೊಗ್ಗ: ನವುಲೆಯ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ನಾಳೆಯಿಂದ ರಣಜಿ ಪಂದ್ಯಾವಳಿ ನಡೆಯಲಿದೆ. ಅ.28ರವರೆಗೆ ಪಂದ್ಯಾವಳಿ ನಡೆಯಲಿದ್ದು, ಉಭಯ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸಿವೆ.
ರಣಜಿ...
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ..!!
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ.
ನಿನ್ನೆ...
ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ…!!
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 264 ರನ್ ಮಾಡಿದೆ.
ಮಾಜಿ...
ಕಿತ್ತೂರು ಚೆನ್ನಮ್ಮಳ ಹೋರಾಟ ಎಲ್ಲಾರಿಗೂ ಸ್ಪೂರ್ತಿ : ತಹಸೀಲ್ದಾರ್ ರಶ್ಮೀ ಹೆಚ್.ಜೆ
ಸಾಗರ: ಕಿತ್ತೂರು ರಾಣಿ ಚೆನ್ನಮ್ಮ ಅವಳ ಹೋರಾಟ ಪ್ರತಿಯೊಬ್ಬರಿಗೂ ಸ್ಪೂರ್ತಿ ಯಾಗಬೇಕು ಎಂದು ಸಾಗರ ತಹಶೀಲ್ದಾರ್ ರಶ್ಮೀ ಹೆಚ್.ಜೆ ತಿಳಿಸಿದರು.
ಇವರು ತಾಲೂಕು ಆಡಳಿತದ ತಾಲೂಕು ಸಭಾಂಗಣದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ...
ಹೋರಿ ಹಬ್ಬದಲ್ಲಿ ಹಾರಿ ಹೋಯ್ತು ಮೂರು ಜೀವ…!!
ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಬುಧವಾರ (ಅ.22) ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ.
ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ...



















