ಆನಂದಪುರ ಸುತ್ತಮುತ್ತಿನಲ್ಲಿ ಅದ್ದೂರಿಯಾಗಿ ಜರುಗಿದ ಭೂಮಿ ಹುಣ್ಣಿಮೆ…!!
ಆನಂದಪುರ ಸುತ್ತಮುತ್ತಲಿನ ರೈತರು ಇಂದು ಹೊಲ-ಗದ್ದೆಗಳು ಮತ್ತು ತೋಟಗಳಿಗೆ ಸಡಗರದಿಂದ ಹೋಗಿ ಭೂಮಿ ತಾಯಿಗೆ ಪೂಜೆ ಮಾಡಿ ಚರಗ ಚೆಲ್ಲುವ ಮೂಲಕ ಶೀಗೆ ಹುಣ್ಣಿಮೆ ಹಬ್ಬದ ಆಚರಣೆ ರೈತರು...
ಮಾನವೀಯ ಮೌಲ್ಯಗಳನ್ನು ಮೊದಲು ಜಗತ್ತಿಗೆ ಪರಿಚಯಿಸಿದವರು ವಾಲ್ಮೀಕಿ: ಪ್ರಾಂಶುಪಾಲರ ರವಿಶಂಕರ್..!!
ಆನಂದಪುರ:
ಮಹರ್ಷಿ ವಾಲ್ಮೀಕಿಯು ರಾಮಾಯಣ ಗ್ರಂಥದ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪ್ರಥಮವಾಗಿ ಪರಿಚಯಿಸಿದ ದಾರ್ಶನಿಕರು ಎಂದು ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರವಿಶಂಕರ್ ಅಭಿಪ್ರಾಯ ಪಟ್ಟರು.
ಇವರು ಇಂದು...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯ ಬದಲಾವಣೆ…!!
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಪಾಲ್ಗೊಳ್ಳುವ ಕಾರಣ ಸರ್ಕಾರಿ ಮತ್ತು ಅನುದಾನಿತ ಶಾಲಾ ತರಗತಿ ಸಮಯವನ್ನು ಮರು ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅವಧಿ ವಿಸ್ತರಿಸಲಾಗಿದೆ....
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ….!!!
ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ,...
ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ವರ್ಗಾವಣೆ….
ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ...
ಪಾರ್ಟ್ ಟೈಮ್ ಜಾಬ್ ನಂಬಿ,ಮೋಸ ಹೋದ ಶಿವಮೊಗ್ಗದ ಮಹಿಳೆ..
ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್ ಟೈಮ್ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್ ಟೈಮ್ ಕೆಲಸದ...
ಕೆಮ್ಮು ಸಿರಪ್‌ಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9 ಕ್ಕೆ ಏರಿಕೆ….ಮಕ್ಕಳ ಮೇಲೆ ತೀವ್ರ ನಿಗವಹಿಸಿ..
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ ಹದಿನೈದು ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ ಒಂಬತ್ತು ಮಕ್ಕಳು ಸಾವನ್ನಪ್ಪಿರುವುದು ಆಘಾತಕಾರಿಯಾಗಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಪ್ರಕರಣಗಳಂತೆ ಕಾಣುತ್ತಿದ್ದ ಪ್ರಕರಣಗಳು ಈಗ ಮಾರಕ ತಿರುವು ಪಡೆದುಕೊಂಡಿವೆ.
ಕೆಲವು ದಿನಗಳ...
ಕಾವ್ಯಗಳಿಂದ ಮಾತ್ರ ಮನುಷ್ಯನ ಸಂಬಂಧ ಹೆಚ್ಚಿಸಲು ಸಾಧ್ಯ ಪತ್ರಕರ್ತ ಜಗನ್ನಾಥ್….!!
ಆನಂದಪುರ:
ಕಾವ್ಯಗಳಿಂದ ಮಾತ್ರ ಮನಷ್ಯ ಸಂಬಂಧವನ್ನು ಹೆಚ್ಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್ ಹೇಳಿದರು.
ಅವರು ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ...
ಭಾರತದ ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ….!!
ಶಂಕರಘಟ್ಟ : (ಶಿವಮೊಗ್ಗ)
ಬಹುತೇಕ ಅಂಬೇಡ್ಕರ್ ವಾದಿಗಳು ಅಂಬೇಡ್ಕರ್ ಅವರ ಅಮಲನ್ನೇರಿಸಿಕೊಂಡಿಸಿದ್ದಾರೆ. ಆದರೆ ಭಾರತದ ಸಮಕಾಲೀನ ಸಂದರ್ಭಕ್ಕೆ ಅಗತ್ಯವಾಗಿರುವುದು ಅಂಬೇಡ್ಕರ್ ಅರಿವು. ಭಾರತೀಯ ಸಂವಿಧಾನವನ್ನು ಅಂತರ್ಗತ ಮಾಡಿಕೊಳ್ಳುವುದೇ ಬಾಬಾ ಸಾಹೇಬರಿಗೆ ಸಲ್ಲಿಸಲಾಗುವ ನಿಜವಾದ...
ಟಿಟಿ ಪಲ್ಟಿ…!!ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ..!!
ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...



















