ಪ್ರತಿಯೊಬ್ಬರೂ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಿ : ಗೋಪಾಲಕೃಷ್ಣ ಬೇಳೂರು…!!

0
ಆನಂದಪುರ: ಪ್ರತಿಯೊಂದು ಗ್ರಾಮದಲ್ಲಿಯೂ ಸಹ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇವರು ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣವನ್ನು ಘಟಕವನ್ನು ಉದ್ಘಾಟನೆ ಮಾಡಿ, ಮಹಿಳಾ ಗ್ರಾಮ...

ಶುಂಠಿಗೆ ಮಾರಕವಾದ ಎಲೆ ಚುಕ್ಕಿರೋಗ..!!ರೈತರು ಶುಂಠಿ ಬೆಳೆದು ಸಂಕಷ್ಟಕ್ಕೆ ಸಿಲುಕಿದ್ದಾರೆ..!!

0
ಆನಂದಪುರ: ಉತ್ತಮವಾಗಿ ಸ್ವಾವಲಂಬಿ ಜೀವನವನ್ನು ನಡೆಸುವ ನಿಟ್ಟಿನಲ್ಲಿ ರೈತರು ಆಸೆಯಿಂದ ಶುಂಠಿಯನ್ನು ಬೆಳೆಯಲು ಮುಂದಾದ ರೈತರಿಗೆ ಈ ಬಾರಿ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಬೆಳೆಗೆ ಬೆಂಕಿ ರೋಗ, ಕೊಳೆ ರೋಗ ಇದರ...

ಸೆಪ್ಟೆಂಬರ್ 22 ರಿಂದ ಸಿಗಂದೂರು ನವರಾತ್ರಿ ಉತ್ಸವ..

0
ಸಾಗರ: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ನವರಾತ್ರಿ ಉತ್ಸವ ನೆಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ. ಪ್ರತಿದಿನ ಮುಂಜಾನೆ...

ಚಂದ್ರಗುತ್ತಿ ಗ್ರಾಮದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ಗ್ರಾಮ ಪಂಚಾಯತ್….!!!!

0
ಸೊರಬ ,ಚಂದ್ರಗುತ್ತಿ : ಗ್ರಾಮದ ಕಣ್ಗಾವಲಿಗಾಗಿ ಪಂಚಾಯತಿಯಿಂದ ಸೋಮವಾರ ಸಿ ಸಿ ಕ್ಯಾಮೆರಾವನ್ನುಗ್ರಾಮದ ಗಾಂಧಿ ವೃತದಲ್ಲಿ ಹಾಗೂ ಸೊರಬ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಯಿತು . ಜಾತ್ರೆ, ದಸರಾ, ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ಚಂದ್ರಗುತ್ತಿ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಣ ಹೊಡೆಯುವ ಅವೈಜ್ಞಾನಿಕ ಯೋಜನೆಯಾಗಿದೆ: ರತ್ನಾಕರ ಹೊನಗೋಡು….!!

0
ಆನಂದಪುರ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಣ ಹೊಡೆಯುವ ಅವೈಜ್ಞಾನಿಕ ಯೋಜನೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು ವಿರೋಧಿಸಿದರು. ಇವರು ಆನಂದಪುರ ಬಸ್ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ,ಜೋಗದಲ್ಲಿ 17...

ನೂತನವಾಗಿ ಶಿಕಾರಿಪುರದಿಂದ ಆನಂದಪುರ ಮಾರ್ಗಕ್ಕೆ ಕೆ.ಎಸ್.ಆರ್.ಟಿ.ಸಿ ಬಿಡುಗಡೆ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು….!!

0
ಆನಂದಪುರ: ಹಲವಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ನಾನು ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ನೂತನ ಕೆ.ಎಸ್.ಆರ್. ಟಿ. ಸಿ ಬಸ್ ಬಿಡುಗಡೆ ಮಾಡಿದ್ದೇನೆ ಎಂದು ಶಾಸಕರದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇವರು...

ಬಡವರ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವ ಬಗ್ಗೆ ಮುಖ್ಯಮಂತ್ರಿ ಗೆ ಪತ್ರ ಬರೆದ ಆನಂದ್ ಹರಟೆ..!!

0
ಆನಂದಪುರ: ಬಡವರ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವುದನ್ನು ಕುರಿತು ಮುಖ್ಯ ಮಂತ್ರಿಗೆ ಪತ್ರ ಬರೆದ ಹೊಸೂರು ಗ್ರಾಂ.ಪಂ ಸದಸ್ಯ ಆನಂದ್ ಹರಟೆ. ಇನ್ಕಮ್ ಟ್ಯಾಕ್ಸ್ ಫೈಲ್ ಮಾಡಿದ ಫಲಾನುಭವಿಗಳ ರೇಷನ್ ಕಾರ್ಡ್ ರದ್ದು ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ಸಮಾಜದಲ್ಲಿ ಶಾಂತಿ,ಸಮಾಧಾನ ಕಂಡುಕೊಳ್ಳಲು ತೃಪ್ತಿ ಮತ್ತು ಮಾನವೀಯತೆ ಮುಖ್ಯ—ಸಂತೋಷ್ ಹೆಗಡೆ..!!

0
ಸಾಗರ: ಸಮಾಜದಲ್ಲಿ ಶಾಂತಿ ಹಾಗೂ ಸಮಾಧಾನವನ್ನು ಕಂಡುಕೊಳ್ಳಲು ಮನುಷ್ಯನಿಗೆ ತೃಪ್ತಿ ಮತ್ತು ಮಾನವೀಯತೆ ಮುಖ್ಯವಾಗಿ ಇರಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಭಿಪ್ರಾಯಿಸಿದರು. ತಾಲ್ಲೂಕಿನ ಎಂ.ಎಲ್.ಹಳ್ಳಿಯಲ್ಲಿ ಭಾನುವಾರ ರಾಮಕೃಷ್ಣ ವಿವೇಕಾನಂದ ವಸತಿ ವಿದ್ಯಾಲಯ,...

ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳಕ್ಕೆ ರಾಜ್ಯ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು-ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ…!!

0
ಸಾಗರ: ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳಕ್ಕೆ ರಾಜ್ಯ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ರಾಜ್ಯ...

ಆತ್ಮ ರಕ್ಷಣೆಗಾಗಿ ಕರಾಟೆ :ಸನ್ ಸೈ ಪಂಚಪ್ಪ..!!..ಕರಾಟೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್...

0
ಆನಂದಪುರ: ವಿದ್ಯಾರ್ಥಿಗಳು ಕರಾಟೆಯನ್ನು ಕಲಿಯುವ ಮೂಲಕ ತಮ್ಮ ಆತ್ಮಸ್ಥೈರ್ಯದೊಂದಿಗೆ ಆತ್ಮ ರಕ್ಷಣೆಯನ್ನು ಮಾಡಿಕೊಳ್ಳಬಹುದು ಎಂದು ಸಾಗರ ಕರಾಟೆ ಸಂಸ್ಥೆಯ ತರಬೇತಿದಾರರಾದ ಸನ್ ಸೈ ಪಂಚಪ್ಪ ತಿಳಿಸಿದರು. ಇವರು ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್...
Google search engine
0FansLike
0FollowersFollow
0SubscribersSubscribe

Recent Posts