ಕಾರು–ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ದುರ್ಮರಣ..!!

0
ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಚಿಪ್ಳಿ...

ಹಾವಿಗೆ ಹಾಲು ನೀಡುವ ಬದಲು ಅಪೌಷ್ಟಿಕರಿಗೆ ನೀಡಿ: ಅಂಬೇಡ್ಕರ್ ಯುವಶಕ್ತಿ ಸಂಘಟನೆ ಸಂದೇಶ..!!

0
✒️..ಅಮಿತ್ ಆರ್ ಆನಂದಪುರ ಸೊರಬ: ಹಾವು ಮಾಂಸಾಹಾರಿ ಸರೀಸೃಪವಾಗಿದ್ದು, ಹಾಲು ಕುಡಿಯುವುದಿಲ್ಲ ಎಂಬುದು ತಿಳಿದಿದ್ದರೂ ಹಾವಿಗೆ ಹಾಲು ನೀಡುವ ಬದಲು ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ ಪೌಷ್ಟಿಕಾಂಶಯುಕ್ತ ಹಾಲು ನೀಡಬೇಕು ಎಂದು ಅಂಬೇಡ್ಕರ್ ಯುವಶಕ್ತಿ ಸಂಘಟನೆಯ ಅಧ್ಯಕ್ಷ...

ಮಲೆನಾಡಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ ಜಾರಿ ಬೇಡ: ರೈತರ ಆಕ್ರೋಶ..!!

0
ಸಾಗರ: ಮಲೆನಾಡಿನ ಅಸ್ತಿತ್ವಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ...

ಅಧ್ಯಾತ್ಮದ ಶಕ್ತಿಯಿಂದಲೇ ಭಾರತ ವಿಶ್ವಗುರುವಾಗಲು ಸಾಧ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ..!!

0
ಶಿವಮೊಗ್ಗ: ಅಧ್ಯಾತ್ಮವೇ ಭಾರತದ ಶಕ್ತಿ. ಅಧ್ಯಾತ್ಮದ ಆಂತರ್ಯವನ್ನು ಅರಿತುಕೊಂಡು ಅದರ ಶಕ್ತಿಯ ಮೂಲಕವೇ ಭಾರತ ವಿಶ್ವಗುರುವಾಗಲು ಸಾಧ್ಯ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ...

ನೀವು ಉದ್ಯೋಗ ಹುಡುಕುತ್ತಿರುವಿರಾ? ಆ.21ಕ್ಕೆ ಶಿವಮೊಗ್ಗದಲ್ಲಿ ನೇರ ಸಂದರ್ಶನ..!!

0
ಶಿವಮೊಗ್ಗ,ಆ18: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ...

ಆ.19ರಂದು ಶಿಕಾರಿಪುರ ಬಂದ್: ಪ್ರತಿಭಟನೆಗೆ ಕಾರಣವೇನು?

0
ಶಿವಮೊಗ್ಗ, ಆ.17: ಶಿಕಾರಿಪುರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಆ.19ರಂದು ಸ್ವಯಂಪ್ರೇರಿತ ಶಿಕಾರಿಪುರ ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ (ವಿಹಿಂಪ) ಹಾಗೂ ಬಜರಂಗದಳ ಕರೆ ನೀಡಿವೆ. ಅಂದು ಶಿಕಾರಿಪುರದಲ್ಲಿ ಉಗ್ರ...

ಹೆಲಿಕಾಪ್ಟರ್‌ನಲ್ಲಿ ಹಾರಿದ ಸರ್ಕಾರಿ ಶಾಲಾ ಮಕ್ಕಳು: ಕಡೆನಂದಿಹಳ್ಳಿಯಲ್ಲಿ ವಿಭಿನ್ನ ಸ್ವಾತಂತ್ರ್ಯೋತ್ಸವ..!!

0
ಶಿಕಾರಿಪುರ: ತಾಲೂಕಿನ ಕಡೆನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿನೂತನ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವಗ್ರ ಫೌಂಡೇಶನ್ ವತಿಯಿಂದ ಶಾಲೆಯ 12 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್‌ನಲ್ಲಿ ವಿಹರಿಸುವ ಅಪರೂಪದ ಅವಕಾಶ ಕಲ್ಪಿಸಲಾಗಿದ್ದು,...

ವಿದ್ಯಾಭಾರತಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ..!!

0
ಆನಂದಪುರ: ಸಮೀಪದ ಗೌತಮಪುರದ ವಿದ್ಯಾಭಾರತಿ ಇಂಗ್ಲೀಷ್ ಮೀಡಿಯಂ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ...

ಹಾಲಪ್ಪನಿಗೆ ಕೆಲಸವಿಲ್ಲ, ಅದಕ್ಕೇ ಬೇಕಾಬಿಟ್ಟಿ ಹೇಳಿಕೆ: ಬೇಳೂರು ವಾಗ್ದಾಳಿ..!!

0
ಆನಂದಪುರ: ಹಾಲಪ್ಪನಿಗೆ ಯಾವುದೇ ಕೆಲಸವಿಲ್ಲದೆ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಅವರು ಇತ್ತೀಚಿಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಂತಹ ಗೌತಮಪುರ ಗ್ರಾಮದ ಮಂಜುನಾಥ್ ಬಿನ್ ಚೌಡಪ್ಪ ಅವರ ಪುತ್ರ ಮಿಲನ್...

ಸ್ವಾತಂತ್ರ್ಯದ ಸದುಪಯೋಗ ಪಡೆದು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ: ಪ್ರಾಂಶುಪಾಲ ರವಿಶಂಕರ್..!!

0
✒️..ಅಮಿತ್ ಆರ್ ಆನಂದಪುರ ಸಾಗರ(ಆನಂದಪುರ): ನಮಗೆ ದೊರೆತಿರುವ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಂಡು, ಸಂವಿಧಾನಾತ್ಮಕ ಹಕ್ಕುಗಳನ್ನು ಅರಿತು ಉತ್ತಮ ಶಿಕ್ಷಣ ಪಡೆಯುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪದವಿ ಪೂರ್ವ...
Google search engine
0FansLike
0FollowersFollow
0SubscribersSubscribe

Recent Posts