ದಿಢೀರನೆ ಮರಳು ಕ್ವಾರಿಗೆ ಶಾಸಕ ಬೇಟಿ/ಅಧಿಕಾರಿಗಳೇ ಶಾಮೀಲು ಎಂದು ಆರೋಪ..!!
✒️..ಅಮಿತ್ ಆರ್ ಆನಂದಪುರ
ತೀರ್ಥಹಳ್ಳಿ:ತೀರ್ಥಹಳ್ಳಿ ತಾಲೂಕು ತೂದೂರು ಗ್ರಾಪಂ ವ್ಯಾಪ್ತಿಯ ಮುಂಡಳ್ಳಿ ಮರಳು ಕ್ವಾರಿ ಗೆ ಸೋಮವಾರ ದಿಡೀರ್‌ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ಮರಳು ಸ್ಟಾಕ್‌ಯಾರ್ಡಿನಲ್ಲಿ ಯಾವುದೇ ದಾಖಲೆಗಳು ಕ್ರಮವಾಗಿಲ್ಲದಿರುವುದನ್ನು ಗಮನಿಸಿ ಅಧಿಕಾರಿ...
ಶಿವಮೊಗ್ಗ/ಖಾಸಗಿ ಬಸ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸ್ಥಳದಲ್ಲೇ ಓರ್ವ ಸಾವು..!!
ಶಿವಮೊಗ್ಗ:ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿನಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ...
ಡಾ.ಸಿರಾಜ್ ಅಹಮದ್ ,ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಅಪರೂಪದ ಸಾಧಕ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗದ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆ ಹೊಂದಿದ್ದ ಸಹ್ಯಾದ್ರಿ ಕಾಲೇಜು ಅನೇಕ ಬರಹಗಾರರನ್ನು, ಸಾಹಿತಿಗಳನ್ನು, ರಾಜಕಾರಣಿಗಳನ್ನು ಮತ್ತು ಪತ್ರಕರ್ತರನ್ನು ಹುಟ್ಟುಹಾಕಿದ ಪ್ರಸಿದ್ಧ ಕಾಲೇಜು ಅಂತಹ ಕಾಲೇಜಿನಲ್ಲಿ ಈಗ ಆಧಾರ ಸ್ತಂಭವಂತೆ...
ಯಡಿಯೂರಪ್ಪ ಅಭಿನಂದನೋತ್ಸವಕ್ಕೆ ಸಾಗರ-ಹೊಸನಗರದಿಂದ 4 ಸಾವಿರ ಕಾರ್ಯಕರ್ತರ ಪ್ರಯಾಣ: ಹರತಾಳು ಹಾಲಪ್ಪ..!!
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ), ಮೇ 9: ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಸೇವೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಇಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ರಾಷ್ಟ್ರಮಟ್ಟದ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಸಾಗರ...
ಸಾಗರ/ ವಿದ್ಯುತ್ ಸ್ಪರ್ಶದಿಂದ ರೈತ ಸಾವು ; ಮೃತರ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೇಟಿ..!!
✒️..ಅಮಿತ್ ಆರ್ ಆನಂದಪುರ
ಸಾಗರ: ತಾಲೂಕಿನ ಆನಂದಪುರ ಹೋಬಳಿಯ ತ್ಯಾಗರ್ತಿ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಗೋಪಾಲಕೃಷ್ಣ...
ಎಸ್‌ಎಸ್‌ಎಲ್‌ಸಿ ಟಾಪರ್ ಧನುಷ್‌ಗೆ ರಾಷ್ಟ್ರೀಯ ಮೀನುಗಾರರ ಸಂಘದಿಂದ ಸನ್ಮಾನ..!!
ಸಾಗರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಉತ್ತಮ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವುದು ಅತ್ಯವಶ್ಯಕ ಎಂದು ರಾಷ್ಟ್ರೀಯ ಮೀನುಗಾರರ ಸಂಘ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಡಿ ರವಿಕುಮಾರ್ ಹೇಳಿದರು.
ರಾಷ್ಟ್ರೀಯ ಮೀನುಗಾರರ ಸಂಘ ಕರ್ನಾಟಕ...
ರೈತರಿಗೆ ಮಾರಕವಾದ ಪರಮಾಣು ವಿದ್ಯುತ್ ಸ್ಥಾವರ ಬೇಡ, ಶಾಸಕ ಸ್ಥಾನ ಹೋದರು ಚಿಂತೆಯಿಲ್ಲ ಜನರ ಜೊತೆಗೆ ಹೋರಾಡುವೆ:...
✒️..ಅಮಿತ್ ಆರ್ ಆನಂದಪುರ
ಸಾಗರ : ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಿವಪ್ಪನಾಯಕ ವೃತ್ತದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ...
ಮಾರಾಕಾಸ್ತ್ರಗಳಿಂದ ಹಲ್ಲೆ ಪ್ರಕರಣ 6 ಮಂದಿಗೆ ಜೈಲು ಶಿಕ್ಷೆ ,ದಂಡ..!!
ಭದ್ರಾವತಿ : ಸುಮಾರು 6 ವರ್ಷಗಳ ಹಿಂದೆ ತೆಂಗಿನ ತೋಟವೊಂದರಲ್ಲಿ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ನಡೆಸಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಯುವಕರಿಗೆ 3 ವರ್ಷ ಜೈಲು ಶಿಕ್ಷೆ ಹಾಗು ದಂಡ...
ಪ್ರಥಮ ಪಿಯುಸಿಗೆ ವಿದ್ಯಾರ್ಥಿಗಳನ್ನು ದಾಖಲೆ ಮಾಡುವಾಗ ಪೋಷಕರೇ ಎಚ್ಚರಿಕೆ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ : 2026-27 ನೇ ಸಾಲಿಗೆ ಪ್ರಥಮ ಪಿಯುಸಿಗೆ ದಾಖಲಾತಿ ಮಾಡುವಾಗ ಪೋಷಕರು ದಾಖಲಾತಿ ಮಾಡುವ ಕಾಲೇಜಿಗೆ ಇಲಾಖೆಯಿಂದ ಅನುಮತಿ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಂಡು ದಾಖಲಿಸುವಂತೆ ಶಾಲಾ ಕಾಲೇಜು...
ಕುವೆಂಪು ವಿಶ್ವಮಾನವ ಸಂದೇಶ ಮತ್ತು ಆದರ್ಶಗಳಿಂದ ವಿವಿ ಪ್ರೇರಿಪಿತವಾಗಿದೆ :ಥಾವರ್‌ಚಂದ್ ಗೆಹ್ಲೋಟ್
ಶಿವಮೊಗ್ಗ;ಮಹಾನ್ ಸಾಹಿತಿ ಮತ್ತು ಚಿಂತಕ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು)ಅವರ ಹೆಸರಿನಲ್ಲಿ ಸ್ಥಾಪಿತವಾದ ಈ ವಿಶ್ವವಿದ್ಯಾಲಯವು, ಅವರು ನೀಡಿದ 'ವಿಶ್ವಮಾನವ' ಸಂದೇಶ ಮತ್ತು ಆದರ್ಶಗಳಿಂದ ಪ್ರೇರಿತವಾಗಿದೆ ಎಂದು ರಾಜ್ಯಪಾಲ ಹಾಗೂ ವಿ.ವಿ.ಕುಲಾಧಿಪತಿಗಳಾದ ಥಾವರ್‌ಚಂದ್...



















