ಕುವೆಂಪು ವಿವಿ 35ನೇ ಘಟಿಕೋತ್ಸವ, ಮೂರು ಗಣ್ಯರಿಗೆ ಗೌರವ ಡಾಕ್ಟರೇಟ್..!!
✒️...ಅಮಿತ್ ಆರ್ ಆನಂದಪುರ
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವ ಮೇ.6ರಂದು ಬೆಳಿಗ್ಗೆ 10-30ಕ್ಕೆ ಶಂಕರಘಟ್ಟದ ವಿವಿಯ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ,ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಕುವೆಂಪು...
ಸಮಾನ ಮನಸ್ಕ ವೇದಿಕೆ ಅಯೋಜಿಸಿದ್ದ ನುಡಿ ನಮನ ಕಾರ್ಯಕ್ರಮ.
ಸಾಗರ:ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವ ವನ್ನು ಯುವಕರು ಬೆಳೆಸಿಕೊಳ್ಳಬೇಕು ಆ ಮೂಲಕ ಭ್ರಷ್ಟಾಚಾರವನ್ನು ಹೊಡೆದೋಡಿಸುವತ್ತ ಸಾಗಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ತುಮರಿಯಲ್ಲಿ ಭಾನುವಾರ ಸಮಾನ...
ಗರ್ಭಿಣಿ ಮಹಿಳೆ ಹಾವು ಕಚ್ಚಿ ಸಾವು :ಶಾಸಕ ಬೇಳೂರು ಕುಟುಂಬಕ್ಕೆ ಸಾಂತ್ವನ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ : ಸಮೀಪದ ಸುಳಗೋಡು ಗ್ರಾಮದ ನಿವಾಸಿ ವೀರಭದ್ರ ಅವರ ಪತ್ನಿ ಸ್ವಾತಿ (26) ಅವರು ಆರು ತಿಂಗಳ ಗರ್ಭಿಣಿಯಾಗಿದ್ದು, ಶನಿವಾರ ಹಾವು ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ...
ಹಾವು ಕಚ್ಚಿ 6 ತಿಂಗಳ ಗರ್ಭಿಣಿ ಸಾವು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವಿನ ಕಡಿತಕ್ಕೊಳಗಾಗಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಸಾಗರ ತಾಲೂಕಿನ ಆನಂದಪುರದ ಸುಳಗೋಡು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ:ಸುಳಗೋಡು ಗ್ರಾಮದ ನಿವಾಸಿ ವೀರಭದ್ರ...
ಉಚಿತ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ..!!
ಶಿವಮೊಗ್ಗ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಆಯೋಜಿಸಲಾಗಿದ್ದು, 18 ರಿಂದ 45 ವರ್ಷ...
ತೀರ್ಥಹಳ್ಳಿ ಬಳಿ ಚಿರತೆ ಮರಿಗಳ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ..!!
ತೀರ್ಥಹಳ್ಳಿ, ಮೇ 1:ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಚಿರತೆ ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ವಿಠಲನಗರದ ಹೆಗ್ಗೆಬೈಲು ಸಮೀಪ ಇಂದು ಬೆಳಗ್ಗೆ...
ಶಿವಮೊಗ್ಗ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಡ್ರೋನ್ ಅಲ್ಲಿ ಸೆರೆ ಆಮೇಲೆ ಎನ್ ಆಯ್ತು..!!
✒️..ಅಮಿತ್ ಆರ್ ಆನಂದಪುರ
ಡ್ರೋಣ್ ಕಣ್ಗಾವಲು ಮೂಲಕ ಶಿವಮೊಗ್ಗ ನಗರದ ಹೊರವಲಯದ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುತ್ತಿದ್ದವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ...
ಅಸ್ಪೃಶ್ಯತೆ ವಿರುದ್ಧ ಚೌಡರ್, ಬ್ರಿಟಿಷರ ವಿರುದ್ಧ ದಂಡಿ, ಭೂಹಕ್ಕಿಗಾಗಿ ಕಾಗೋಡು ಸತ್ಯಾಗ್ರಹ..!!
✒️..ಅಮಿತ್ ಆರ್ ಆನಂದಪುರ
ಸಾಗರ/ಅಸ್ಪೃಶ್ಯತೆ ಖಂಡಿಸಿ ಅಂಬೇಡ್ಕರ್ ಚೌಡರ್ ಕೆರೆ ನೀರು ಕುಡಿದು ಪ್ರತಿಭಟಿಸಿದ ಚಳವಳಿ, ಬ್ರಿಟಿಷರ ವಿರುದ್ಧ ಗಾಂಧೀಜಿ ನಡೆಸಿದ ದಂಡಿ ಸತ್ಯಾಗ್ರಹದಷ್ಟೇ ಮಹತ್ವ ಕಾಗೋಡು ಸತ್ಯಾಗ್ರಹಕ್ಕೆ ಇದೆ ಎಂದು ಅಭಿಪ್ರಾಯಪಟ್ಟರು ಎಂದು...
ಪೋಲಿಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ವರಿಷ್ಟಾಧಿಕಾರಿ ನಿಖಿಲ್..!!
ಶಿವಮೊಗ್ಗ : ಸದಾ ಕಾಲ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರು, ತಮ್ಮ ಆರೋಗ್ಯ ಜೋಪಾನ ಮಾಡಿಕೊಳ್ಳಬೇಕು. 53ರ ವಯಸ್ಸಿನ ನಂತರ ಪೊಲೀಸರಿಗೆ ನಿರಂತರ ಆರೋಗ್ಯ ತಪಾಸಣೆ ಅಗತ್ಯವಾಗಿದ್ದು, ಕಿಡ್ನಿ ಎಂಬುದು ನಮ್ಮ...
ಕುವೆಂಪು ವಿವಿ ಕುಲಪತಿ ಕಚೇರಿ ಮೇಲೆ ದಾಳಿ: ಅಧ್ಯಾಪಕರ ಸಂಘದಿಂದ ಖಂಡನೆ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ : ಏ.29ರಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ಕಾರ್ಯಾಲಯದ ಮೇಲೆ ನಡೆದ ದಾಳಿಯನ್ನು ಸಹ್ಯಾದ್ರಿ ಕಾಲೇಜು ಅಧ್ಯಾಪಕರ ಸಂಘ ತೀವ್ರವಾಗಿ ಖಂಡಿಸಿದೆ.ಇಂದು ಪೂರ್ವಾಹ್ನ 11ಗಂಟೆಗೆ ನಡೆದ ತುರ್ತು ಸಭೆಯಲ್ಲಿ...



















