ಶಿವಮೊಗ್ಗ ನಗರದಲ್ಲಿ ಕ್ರೈನ್ ಗೆ ಸಿಲುಕಿ ಕಾರ್ಮಿಕ ಸಾವು..!!

0
ಶಿವಮೊಗ್ಗ:ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್ ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತ ಪಟ್ಟ ದುರ್ಘಟನೆ ಶನಿವಾರ (ಜೂ.6) ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು...

ಕರ್ತವ್ಯನಿಷ್ಠೆ, ಪ್ರಾಮಾಣಿಕತೆಯಿಂದ ಎಲ್ಲರ ಮನ ಗೆದ್ದ ಸುಧಾ ಟಿ: ಡಿ.ಎನ್. ರವಿಕುಮಾರ್

0
ಸಾಗರ:, “ಸುಧಾ ಅವರು ತಮ್ಮ ಸೇವಾವಧಿಯಲ್ಲಿ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಏಜೆಂಟ್‌ಗಳಿಗೆ ನಿರಂತರ ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ನೀಡುವ ಮೂಲಕ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಡಿ.ಎನ್. ರವಿಕುಮಾರ್...

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್‌ಗೆ ಬೆಂಕಿ..!!

0
ಹೊಸನಗರ, ಜೂನ್ 6: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಸಂಸ್ಥೆಯ ಬಸ್‌ಗೆ ಶನಿವಾರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ...

ಅಸಲಿ ಬಂಗಾರ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್..!!

0
✒️..ಅಮಿತ್ ಆರ್ ಆನಂದಪುರ ಸಾಗರ(ಆನಂದಪುರ): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 9.60 ಲಕ್ಷ ರೂಪಾಯಿ ನಗದು ಹಾಗೂ ಮೊಬೈಲ್‌ ಫೋನ್‌ಗಳನ್ನು ದೋಚಿ...

ಶಿವಮೊಗ್ಗ/ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ..!!

0
ಶಿವಮೊಗ್ಗ: 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ...

ಸಾಗರ/ ಹೊಸಂತೆ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನ..!!

0
✒️..ಅಮಿತ್ ಆರ್ ಆನಂದಪುರ ಸಾಗರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹಿರೇ ಬೀಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ...

ಕಾಯಕ ಸೇತು’ ಮೂಲಕ ನಿರುದ್ಯೋಗಿಗಳಿಗೆ ಬೃಹತ್ ಉದ್ಯೋಗವಕಾಶ: ಡಾ. ಧನಂಜಯ ಸರ್ಜಿ..!!

0
✒️...ಅಮಿತ್ ಆರ್ ಆನಂದಪುರ ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ 'ಕಾಯಕ ಸೇತು' ಮೂಲಕ...

ಆಕಾಶವಾಣಿಗೆ 90 ವರ್ಷ: ಬಾನುಲಿ ಬರಹ ಕಾರ್ಯಾಗಾರದಲ್ಲಿ ಮಾಧ್ಯಮದ ಮಹತ್ವ ಅನಾವರಣ..!!

0
✒️..ಅಮಿತ್ ಆರ್ ಆನಂದಪುರ ಶಿವಮೊಗ್ಗ: ಆಕಾಶವಾಣಿಗೆ 90 ವರ್ಷ ತುಂಬುತ್ತಿದ್ದು, ದೇಶದ ಪ್ರಥಮ ಎಲೆಕ್ಟ್ರಾನಿಕ್ ಮಾಧ್ಯಮವಾಗಿ ಆರಂಭವಾದ ಆಕಾಶವಾಣಿ ಹತ್ತು ಹಲವು ಪ್ರತಿಭೆಗಳನ್ನು ಹೊರತಂದಿದೆ ಎಂದು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಹೇಳಿದರು. ಅವರು...

ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಭದ್ರಾವತಿಯ ಕೀರ್ತನ..!!

0
ಭದ್ರಾವತಿ,ಜೂ.3: ಹಳೇನಗರದ ಸುಭಾಷ್ ನಗರದ ವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಘಟನೆ ನಡೆದಿದೆ. ಕೀರ್ತನಾ ತುಮಕೂರಿನ ಸಿದ್ದಗಂಗಾ...

ಇಂದಿನಿಂದ ಹಲ್ಕೆ-ಮುಪ್ಪಾನೆ ಲಾಂಚ್ ಸ್ಥಗಿತ..!!

0
✒️.. ಅಮಿತ್ ಆರ್ ಆನಂದಪುರ ಸಾಗರ: ಇಲ್ಲಿನ ಕರೂರು ಹೋಬಳಿಯ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಕೆ - ಮುಪ್ಪಾನೆ ಲಾಂಚ್ ಇಂದಿನಿಂದ (ಜೂನ್ 2) ರಿಂದ ಸ್ಥಗಿತಗೊಳಿಸಲಾಗುತ್ತದೆ ಎಂದು ಬಂದರು ಮತ್ತು ಒಳನಾಡು...
Google search engine
0FansLike
0FollowersFollow
0SubscribersSubscribe

Recent Posts