ಶಿವಮೊಗ್ಗದಲ್ಲಿ ಮೇ 21ರಂದು ನೇರ ಸಂದರ್ಶನ..!!
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಖಾಲಿ...
ಗಾಳಿ ಮಳೆಗೆ ಹಾರಿ ಹೋಯ್ತು ಕಾಲೇಜಿನ ಮೇಲ್ಚಾವಣಿ..!!
✒️..ಅಮಿತ್ ಆರ್ ಆನಂದಪುರ
( ಹೊಸನಗರ ) ರಿಪ್ಪನ್‌ಪೇಟೆ :ಶನಿವಾರ ಸಂಜೆ ಸುರಿದ ಭಾರಿ ಗಾಳಿ-ಮಳೆಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ಸಂಪೂರ್ಣವಾಗಿ ಕಿತ್ತುಹಾರಿದ ಹೋಗಿರುವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವ,...
ಸಮಾಜ ವಿಜ್ಞಾನ ಸಂಶೋಧನೆಯಲ್ಲಿ ಎಐ ಬಳಕೆ ಜವಾಬ್ದಾರಿಯುತವಾಗಿರಲಿ: ಶರತ್ ಅನಂತಮೂರ್ತಿ..!!
ಶಿವಮೊಗ್ಗ ಮೇ,16: “ಕೃತಕ ಬುದ್ಧಿಮತ್ತೆ (ಎಐ) ಮತ್ತು ಯಂತ್ರ ಕಲಿಕೆಯಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಕೇವಲ ತಾಂತ್ರಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಬಾರದು. ಸಮಾಜ ವಿಜ್ಞಾನ ಹಾಗೂ ಮಾನವಿಕ ವಿಷಯಗಳ ಸಂಶೋಧನೆಯಲ್ಲೂ ಅವುಗಳನ್ನು ಸಕಾರಾತ್ಮಕವಾಗಿ ಬಳಸಬೇಕು”...
ಮುಖ್ಯ ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆಗೆ ಬ್ರೇಕ್ ಹಾಕಿದ ಪಿಎಸ್ಐ ಪ್ರವೀಣ್..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುವುದು ಹಾಗೂ ಇಳಿಸುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಆನಂದಪುರ...
ಮುಸ್ಲಿಮರನ್ನು ಓಲೈಸುವುದಕ್ಕೆ ಕೋರ್ಟ್ ತೀರ್ಪನ್ನು ಉಲ್ಲಂಘಿಸಿದ ಕಾಂಗ್ರೆಸ್: ಕೆ.ಎಸ್.ಈಶ್ವರಪ್ಪ ಕಿಡಿ…!!
ಶಿವಮೊಗ್ಗ.ಮೇ.14: ಮುಸ್ಲಿಂರನ್ನು ಒಲೈಸುವುದಕ್ಕೆ ಕೋರ್ಟ್ ತೀರ್ಪನ್ನೇ ಉಲ್ಲಂಘಿಸಿ ಹಿಜಾಬ್‌ಗೆ ಅವಕಾಶ ಕೊಟ್ಟು, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದಲ್ಲದೆ, ಶಾಲಾ...
ಆನಂದಪುರದಲ್ಲಿ ಮಹಿಳೆಗೆ ಕಾರು ಡಿಕ್ಕಿ; ಪರಾರಿಯಾದ ಚಾಲಕ ಒಂದು ಗಂಟೆಯಲ್ಲೇ ಪಿಎಸ್ಐ ಪ್ರವೀಣ್ ಬಲೆಗೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ಬಸ್ ನಿಲ್ದಾಣದ ಎದುರು ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿದ್ದ ಘಟನೆ ನಡೆದಿದ್ದು, ಬಳಿಕ ಘಟನೆ ನಡೆದ ಒಂದು ಗಂಟೆಯೊಳಗೆ ಕಾರು ಹಾಗೂ...
ಸಾಮಾಜಿಕ ಬದಲಾವಣೆಯಲ್ಲಿ ಸಿಗಂದೂರು ಆಗ್ರಸ್ಥಾನ’;ಶಾಸಕ ಗೋಪಾಲಕೃಷ್ಣ ಬೇಳೂರು..!!
ಸಾಗರ:ಬಡವರ ಶಿಕ್ಷಣ ಹಾಗೂ ಸಮಾಜದಲ್ಲಿ ಸಾಮಾಜಿಕ ಬದಲಾವಣೆ ತರುವ ಕಾರ್ಯದಲ್ಲಿ ಸಿಗಂದೂರು ಕ್ಷೇತ್ರದ ಕಾರ್ಯ ಅಭಿನಂದನೀಯ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇವರು ಸಮೀಪದ ಸಿಗಂದೂರಿನಲ್ಲಿ ಬುಧವಾರ ಸಿಗಂದೂರು ಚೌಡಮ್ಮ ಎಜುಕೇಷನಲ್ ಮತ್ತು...
ವನ್ಯಜೀವಿಗಳೊಂದಿಗೆ ಸಹಬಾಳ್ವೆ ಅನಿವಾರ್ಯ: ಕುಮಾರ್ ಪುಷ್ಕರ್..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ, ಮೇ 14,: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ ಸಂಘರ್ಷವೂ ತೀವ್ರವಾಗುತ್ತಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ವನ್ಯಜೀವಿ ಪಾಲಕ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್...
ಚಿಕಿತ್ಸೆ ವೆಚ್ಚದ ಚಿಂತೆ; ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ :ಪಿಟ್ಸ್ ಕಾಯಿಲೆಯಿಂದ ಚಿಕಿತ್ಸೆ ಪಡೆದುಕೊಳ್ಳಲು ಹೆಚ್ಚಿನ ಹಣ ಖರ್ಚಾಗುತ್ತಿದ್ದರ ಬಗ್ಗೆ ಚಿಂತೆ ಮಾಡಿ ಯುವಕ ನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತಪಟ್ಟ ದುರ್ದೈವಿ ಧನುಷ್...
ಸಾಗರ/ ಓರ್ವ ಅರಣ್ಯ ಅಧಿಕಾರಿ ಅಮಾನತ್ತು ಬೆನ್ನಲ್ಲೇ ಇನ್ನಿಬ್ಬರ ಅಮಾನತ್ತು..!!
ಸಾಗರ:ಮೇ.13: ಸಾಗರದ ಮಾಲ್ವೆ ಗ್ರಾಮದ ಅರಣ್ಯದಲ್ಲಿ ನೂರಾರು ಅಕೇಶಿಯಾ ಮತ್ತು ಇತರ ಕಾಡು ಮರಗಳನ್ನು ಅಕ್ರಮವಾಗಿ ಕಡಿಯಲು ಅಪರಾಧಿಗೆ ಅನುಕೂಲ ಮಾಡಿದ ಹಿನ್ನೆಲೆಯಲ್ಲಿ ಮೇ.11 ರಂದು ಸಾಗರ ವಲಯ ಅರಣ್ಯಾಧಿಕಾರಿ ಬಿ.ಅಣ್ಣಪ್ಪ ಅವರನ್ನು...



















