ಡ್ರೋನ್ ಮೂಲಕ ಆಕ್ರಮದಂಧೆಗೆ ಕಡಿವಾಣ ಹಾಕಿದ ಪೊಲೀಸರು..!!

0
ಶಿವಮೊಗ್ಗ: ಅರಣ್ಯದ ಮಧ್ಯೆ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪಿಗಳನ್ನು ಡ್ರೋನ್ ಮೂಲಕ ಪತ್ತೆ ಹಚ್ಚಿ ಬಂದಿಸಿದ ಪೊಲೀಸರು. ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ದಂಧೆಗೆ ಬ್ರೇಕ್ ಹಾಕಲು ಜಿಲ್ಲಾ...

ಶಿವಮೊಗ್ಗ/ಮಳೆ ಹಾವಳಿ ಪರಿಶೀಲನೆಗೆ ಜನಪ್ರತಿನಿಧಿಗಳ ದೌಡು..!!

0
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಲ್ಲಾಪುರ, ಗುಡುಮಗಟ್ಟೆ, ಮಂಗೋಟೆ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ ಮತ್ತು...

ಅಣು ವಿದ್ಯುತ್ ಸ್ಥಾವರ ಯೋಜನೆ ಜಾರಿಗೆ ಮುಂದಾದರೆ ರೈತರು ದಂಗೆ ಎಳುವುದು ನಿಶ್ಚಿತ..!!

0
ಸಾಗರ:ಸಮೀಪದ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾಪವನ್ನು ಕೈಬಿಡದಿದ್ದರೆ ಜನತೆ ಬೀದಿಗಿಳಿದು ಹೋರಾಟ ಮಾಡಿ ಸರ್ಕಾರಗಳಿಗೆ ಬಿಸಿ ಮುಟ್ಟಿಸುವ ಜೊತೆಗೆ, ರೈತರು 'ದಂಗೆ' ಎಳುವುದು ನಿಶ್ಚಿತ ಎಂದು...

ಸಾಗರ ಮಾರಿ ಜಾತ್ರೆ ವೇಳೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಸರಗಳ್ಳತನ, ಆರೋಪಿ ಪೊಲೀಸ್ ಬಲೆಗೆ..!!

0
✒️..ಅಮಿತ್ ಆರ್ ಆನಂದಪುರ ಸಾಗರ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಭರಾಟೆಯಲ್ಲಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಸಾಗರ ನಗರ ಪೊಲೀಸರು ಬಂಧಿಸಿ, ಕಳುವಾದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ...

ನಿರಂತರ ಶ್ರಮದಿಂದ ಸಾಧನೆ ಸಾಧ್ಯ: ಬಿಇಒ ಸದಾನಂದ ಸ್ವಾಮಿ ಸಿ..!!

0
✒️..ಅಮಿತ್ ಆರ್ ಆನಂದಪುರ ಆನಂದಪುರ, ಏ.26: ಸತತ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಹುದು ಎಂದು ಬಿಇಒ ಸದಾನಂದ ಸ್ವಾಮಿ ಸಿ. ಹೇಳಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಗರ ತಾಲೂಕಿನಲ್ಲಿ ಪ್ರಥಮ ಸ್ಥಾನ...

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ದುರಂತ ಅಂತ್ಯ ಕಂಡ ಬೈಕ್ ಸವಾರ..!!

0
✒️..ಅಮಿತ್ ಆರ್ ಆನಂದಪುರ ಸಾಗರ/ಆನಂದಪುರ: ಮಿತಿಮೀರಿದ ವೇಗ ಹಾಗೂ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಇಲ್ಲಿನ...

ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು – 5 ಆರೋಪಿಗಳು ಬಂಧನ..!!

0
✒️..ಅಮಿತ್ ಆರ್ ಆನಂದಪುರ ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿದ್ದಾರೆ. ಏಪ್ರಿಲ್ 24ರಂದು...

ಬಿದರೂರು ವರ್ಧಮಾನ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವ..!!

0
ಸಾಗರ/(ಕಾರ್ಗಲ್-ಏ.25): ಜೈನತ್ವದ ಮೌಲ್ಯಗಳನ್ನು ಅಳವಡಿಸಿಕೊಂಡರೆ ಮಾತ್ರ ಜಗತ್ತಿನಲ್ಲಿ ನಿಜವಾದ ಶಾಂತಿ ನೆಲೆಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಚಿಂತಕ ಮುನಿರಾಜ ರೆಂಜಾಳ ಹೇಳಿದರು. ಅವರು ಸಮೀಪದ ಬಿದರೂರುದಲ್ಲಿನ ವರ್ಧಮಾನ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವದ...

ಸಾಗರ/ ಭಾರತೀಯ ಸೇನೆ ಸೇರ ಬಯಸುವವರಿಗೆ ಉಚಿತ ತರಬೇತಿ ಶಿಬಿರ..!!

0
✒️..ಅಮಿತ್ ಆರ್ ಆನಂದಪುರ ಸಾಗರ : ಮೇ 13ರಿಂದ ಮೇ 28ರವರೆಗೆ ಭಾರತೀಯ ಸೈನ್ಯದಲ್ಲಿ, ಅಗ್ನಿವೀರ್‌ನಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಉಚಿತ ತರಬೇತಿ ಮತ್ತು ಮಾಹಿತಿ ಶಿಬಿರ ಏರ್ಪಡಿಸಲಾಗಿದೆ ಎಂದು ಮಲೆನಾಡು ಸೋಲ್ಜರ್ ಸಂಸ್ಥೆ...

ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ..!!

0
ಶಿವಮೊಗ್ಗ: ಪ್ರೀತಿ ನಿರಾಕರಣೆಹಾಗೂ ಯುವತಿಯ ಕುಟುಂಬ ದಿಂದ ಹಲ್ಲೆಗೊಳಗಾಗಿ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ಯುವಕನನ್ನು ಶಿಕಾರಿಪುರ ಶಬರೀಶ್ (28) ಎಂದು ಗುರುತಿಸಲಾಗಿದೆ. ಶಬರೀಶ್ ಅವರು...
Google search engine
0FansLike
0FollowersFollow
0SubscribersSubscribe

Recent Posts