ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಪಿಎಸ್‌ಐ ಪ್ರವೀಣ್: 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ..!!
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ), ಜು. 6: ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಯೂ ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕರೆ ನೀಡಿದರು.
ಅವರು ದಾಸಕೊಪ್ಪದ ಪಾಂಡುರಂಗ ಸ್ವಾಮಿ...
ಸಾಗರ ತಾಲೂಕಿನಲ್ಲಿ ಭಾರೀ ಗಾಳಿ-ಮಳೆ: ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ವಿಪರೀತ ಗಾಳಿಯ ಹಿನ್ನೆಲೆಯಲ್ಲಿ, ನಾಳೆ (ಜುಲೈ 7, 2026) ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಾನ್ಯ ತಹಶೀಲ್ದಾರ್...
ಹೊಸನಗರದಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!!
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ಇಂದು (ಜುಲೈ 6) ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ...
ಕ್ಲಾಸ್‌ಗೆ ಬಂಕ್ ಮಾಡಿ ಸುತ್ತಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಪಿ ಡಾ. ಬೆನಕ ಪ್ರಸಾದ್ ಖಡಕ್ ಎಚ್ಚರಿಕೆ..!!
✒️..ಅಮಿತ್ ಆರ್ ಆನಂದಪುರ
ಸಾಗರ : ಶಾಲೆ-ಕಾಲೇಜುಗಳಿಗೆ ಹೋಗುತ್ತೇವೆ ಎಂದು ಪೋಷಕರಿಗೆ ಹೇಳಿ ತರಗತಿಗಳಿಗೆ ಹಾಜರಾಗದೇ ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಸಾಗರ ಉಪವಿಭಾಗದ ಎಎಸ್‌ಪಿ ಡಾ. ಬೆನಕ ಪ್ರಸಾದ್ ನೇತೃತ್ವದಲ್ಲಿ ಶನಿವಾರ...
ಮೀನು ಹಿಡಿಯಲು ತೆರಳುತ್ತಿದ್ದ ವೇಳೆ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸ್ಥಳದಲ್ಲೇ ಸಾವು..!!
✒️..ಅಮಿತ್ ಆರ್ ಆನಂದಪುರ
(ಹೊಸನಗರ)ರಿಪ್ಪನ್‌ಪೇಟೆ:ಮೀನು ಹಿಡಿಯಲು ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬೈಕ್ ಮೇಲೆ ಒಣ ಮರದ ಬೃಹತ್ ರೆಂಬೆ ಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಹೊಸನಗರ ತಾಲ್ಲೂಕಿನ...
ಸಾಗರ ನ್ಯಾಯಾಲಯದಲ್ಲಿ ಹೈ ಅಲರ್ಟ್: ದಿಡೀರನೆ ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಿವಮೊಗ್ಗ ನ್ಯಾಯಾಲಯಕ್ಕೆ ಬಂದ ಬಾಂಬ್ ಬೆದರಿಕೆ ಇ-ಮೇಲ್‌ನ ಬೆನ್ನಲ್ಲೇ ಸಾಗರ ನ್ಯಾಯಾಲಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ದಿಡೀರನೆ ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾ ಪ್ರಧಾನ...
ಪಿಎಸ್‌ಐ ಪ್ರವೀಣ್ ತಂಡದ ಚಾಣಾಕ್ಷ ಕಾರ್ಯಾಚರಣೆ; ಸರಣಿ ಟೈರ್ ಕಳ್ಳನ ಬಂಧನ..!!
✒️..ಅಮಿತ್ ಆರ್ ಆನಂದಪುರ
ಸಾಗರ (ಆನಂದಪುರ): ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಟೈರ್ ಕಳ್ಳತನ ಪ್ರಕರಣವನ್ನು ಪಿಎಸ್‌ಐ ಪ್ರವೀಣ್ ಅವರ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿ ಭೇದಿಸಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು,...
ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗವಿಲ್ಲ; ಗುತ್ತಿಗೆ ನೌಕರರಿಗೂ ನ್ಯಾಯಯುತ ವೇತನವಿಲ್ಲವೇ? ಕೃಷಿ ವಿಶ್ವವಿದ್ಯಾಲಯದ ವಿರುದ್ಧ ಮತ್ತಷ್ಟು ಗಂಭೀರ ಪ್ರಶ್ನೆಗಳು..!
ಶಿವಮೊಗ್ಗ:ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿಯಲ್ಲಿ (KSNUAHS) ಸ್ಥಳೀಯರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ ಎಂಬ ಚರ್ಚೆ ನಡುವೆ, ಹಂಗಾಮಿ ನೌಕರರ ವೇತನ, ದಿನ ಭತ್ಯೆಯಲ್ಲಿ ಭ್ರಷ್ಟಾಚಾರ ನಡೆದಿರುವ ವಿಚಾರವೀಗ...
ಪಿಎಸ್‌ಐ ಪ್ರವೀಣ್ ಕ್ಷಿಪ್ರ ಕಾರ್ಯಾಚರಣೆ: ಮನೆ ಬಿಟ್ಟು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ಸುರಕ್ಷಿತ ಪತ್ತೆ..!!
✒️..ಅಮಿತ್ ಆರ್ ಆನಂದಪುರ
(ಸಾಗರ)ಆನಂದಪುರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆ ಬಿಟ್ಟು ತೆರಳಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರ ಕ್ಷಿಪ್ರ ಹಾಗೂ ಪರಿಣಾಮಕಾರಿ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ...
ಶಿಕಾರಿಪುರ/ಕಾಡು ಹಂದಿ ಮಾಂಸ ಮಾರಾಟಕ್ಕೆ ಸಿದ್ಧತೆ; ಅರಣ್ಯ ಇಲಾಖೆ ದಾಳಿ..!!
✒️..ಅಮಿತ್ ಆರ್ ಆನಂದಪುರ
ಶಿಕಾರಿಪುರ: ಅಕ್ರಮವಾಗಿ ಕಾಡು ಹಂದಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಮನೆಯಲ್ಲಿ ಸಂಗ್ರಹಿಸಿ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿರುವ ಘಟನೆ...



















