ವಿದ್ಯುತ್ ಖಾಸಗೀಕರಣದ ಹುನ್ನಾರ ವಿರೋಧಿಸಿ ಪ್ರತಿಭಟನೆ..!!
ಸಾಗರ : ಹಿಂದಿನಿಂದಲೂ ಕೆಪಿಟಿಸಿಎಲ್, ಮೆಸ್ಕಾಂ ಹಾಗೂ ರೈತರು ಸೇರಿದಂತೆ ಉಳಿದ ವಿದ್ಯುತ್ ಗ್ರಾಹಕರ ನಡುವೆ ಭಾವನಾತ್ಮಕವಾದ ಸಂಬಂಧ ಬೆಳೆದು ಬಂದಿದೆ ರಾತ್ರಿ ಹಗಲು ಎನ್ನದೆ ಸಿಬ್ಬಂದಿಗಳು ಗ್ರಾಹಕರಿಗೆ ಸ್ಪಂದಿಸುವುದು ಹಾಗೂ ಸಂಸ್ಥೆಯ...
ಎಂ.ಆರ್.ಎಸ್ ಬಳಿ ಕಸದ ಗಾಡಿಗೆ ಡಿಕ್ಕಿ, ಕುವೆಂಪು ವಿವಿ ವಿದ್ಯಾರ್ಥಿ ಸಾವು..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ: ನಗರದ ಎಂ.ಆರ್.ಎಸ್ (MRS) ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಹಾಗೂ ಬೈಕ್ ನಡುವೆ ಕಳೆದ ಸೋಮವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುವೆಂಪು...
ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ: ಶರತ್ ನಾಗಪ್ಪ ನೇತೃತ್ವದಲ್ಲಿ ಒತ್ತಾಯ..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹೊಸೂರು ಕಾಂಗ್ರೆಸ್ ಘಟಕದ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ...
ಬ್ಯಾಂಕ್ ಲೋನ್ ನೋಟಿಸ್ ತಂದ ತಲ್ಲಣ, ಸ್ವಂತ ತಮ್ಮನನ್ನೇ ಹೊಡೆದು ಕೊಂದ ಅಣ್ಣ..!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ (ಆನಂದಪುರ): ಬ್ಯಾಂಕ್ ಲೋನ್ ನೋಟಿಸ್ ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಸಾಧಿಸಿ, ಸ್ವಂತ ಅಣ್ಣನೇ ತಮ್ಮನ ಮೇಲೆ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ...
ಜಿಲ್ಲಾ ಕಾಂಗ್ರೆಸ್ ಸಮಿತಿ ಬೇಳೂರು ಪರವಾಗಿ ಧ್ವನಿ ಎತ್ತಲಿ: ಲಿಂಗರಾಜ್ ಗೇರುಬೀಸು..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ರಾಜ್ಯ ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ಹೇರಬೇಕು ಎಂದು ಕಾಂಗ್ರೆಸ್ ಮುಖಂಡ ಲಿಂಗರಾಜ್ ಗೇರುಬೀಸು...
5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ..!!
ಶಿವಮೊಗ್ಗ: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ 'ಕಾಯಕ ಸೇತು' ಮೂಲಕ ಇದೀಗ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು,...
ಕಾರು ಮತ್ತು ಟ್ಯಾಕ್ಟರ್ ನಡುವೆ ಬೀಕರ ಅಪಘಾತ ಸ್ಥಳದಲ್ಲಿ ಓರ್ವ ಸಾವು..!!
✒️..ಅಮಿತ್ ಆರ್ ಆನಂದಪುರ
ಸಾಗರ: ತಾಲೂಕಿನ ಕಾಸ್ಪಾಡಿ ಸಮೀಪ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಾಗರ ನಗರದ ಅಂಬೇಡ್ಕರ್ ಬಡಾವಣೆಯ...
ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್:ಶಿವಮೊಗ್ಗದ ಇಬ್ಬರು ಕ್ರೀಡಾಪಟುಗಳಿಗೆ ಬಂಗಾರದ ಪದಕ..!!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಪುದುಚೆರಿಯಲ್ಲಿ ಮೇ 16 ಮತ್ತು 17ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಶಾಲೆಯ...
ಶಿವಮೊಗ್ಗ ನಗರದಲ್ಲಿ ಕ್ರೈನ್ ಗೆ ಸಿಲುಕಿ ಕಾರ್ಮಿಕ ಸಾವು..!!
ಶಿವಮೊಗ್ಗ:ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್ ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತ ಪಟ್ಟ ದುರ್ಘಟನೆ ಶನಿವಾರ (ಜೂ.6) ಸಂಜೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು...
ಕರ್ತವ್ಯನಿಷ್ಠೆ, ಪ್ರಾಮಾಣಿಕತೆಯಿಂದ ಎಲ್ಲರ ಮನ ಗೆದ್ದ ಸುಧಾ ಟಿ: ಡಿ.ಎನ್. ರವಿಕುಮಾರ್
ಸಾಗರ:, “ಸುಧಾ ಅವರು ತಮ್ಮ ಸೇವಾವಧಿಯಲ್ಲಿ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಏಜೆಂಟ್‌ಗಳಿಗೆ ನಿರಂತರ ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ನೀಡುವ ಮೂಲಕ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಡಿ.ಎನ್. ರವಿಕುಮಾರ್...



















