ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್‌ಗೆ ಬೆಂಕಿ..!!
ಹೊಸನಗರ, ಜೂನ್ 6: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಸಂಸ್ಥೆಯ ಬಸ್‌ಗೆ ಶನಿವಾರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ...
ಅಸಲಿ ಬಂಗಾರ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್..!!
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 9.60 ಲಕ್ಷ ರೂಪಾಯಿ ನಗದು ಹಾಗೂ ಮೊಬೈಲ್ ಫೋನ್‌ಗಳನ್ನು ದೋಚಿ...
ಶಿವಮೊಗ್ಗ/ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ..!!
ಶಿವಮೊಗ್ಗ: 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ...
ಸಾಗರ/ ಹೊಸಂತೆ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನ..!!
✒️..ಅಮಿತ್ ಆರ್ ಆನಂದಪುರ
ಸಾಗರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹಿರೇ ಬೀಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ...
ಕಾಯಕ ಸೇತು’ ಮೂಲಕ ನಿರುದ್ಯೋಗಿಗಳಿಗೆ ಬೃಹತ್ ಉದ್ಯೋಗವಕಾಶ: ಡಾ. ಧನಂಜಯ ಸರ್ಜಿ..!!
✒️...ಅಮಿತ್ ಆರ್ ಆನಂದಪುರ
ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ 'ಕಾಯಕ ಸೇತು' ಮೂಲಕ...
ಆಕಾಶವಾಣಿಗೆ 90 ವರ್ಷ: ಬಾನುಲಿ ಬರಹ ಕಾರ್ಯಾಗಾರದಲ್ಲಿ ಮಾಧ್ಯಮದ ಮಹತ್ವ ಅನಾವರಣ..!!
✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಆಕಾಶವಾಣಿಗೆ 90 ವರ್ಷ ತುಂಬುತ್ತಿದ್ದು, ದೇಶದ ಪ್ರಥಮ ಎಲೆಕ್ಟ್ರಾನಿಕ್ ಮಾಧ್ಯಮವಾಗಿ ಆರಂಭವಾದ ಆಕಾಶವಾಣಿ ಹತ್ತು ಹಲವು ಪ್ರತಿಭೆಗಳನ್ನು ಹೊರತಂದಿದೆ ಎಂದು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಹೇಳಿದರು.
ಅವರು...
ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಭದ್ರಾವತಿಯ ಕೀರ್ತನ..!!
ಭದ್ರಾವತಿ,ಜೂ.3: ಹಳೇನಗರದ ಸುಭಾಷ್ ನಗರದ ವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಘಟನೆ ನಡೆದಿದೆ.
ಕೀರ್ತನಾ ತುಮಕೂರಿನ ಸಿದ್ದಗಂಗಾ...
ಇಂದಿನಿಂದ ಹಲ್ಕೆ-ಮುಪ್ಪಾನೆ ಲಾಂಚ್ ಸ್ಥಗಿತ..!!
✒️.. ಅಮಿತ್ ಆರ್ ಆನಂದಪುರ
ಸಾಗರ: ಇಲ್ಲಿನ ಕರೂರು ಹೋಬಳಿಯ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಕೆ - ಮುಪ್ಪಾನೆ ಲಾಂಚ್ ಇಂದಿನಿಂದ (ಜೂನ್ 2) ರಿಂದ ಸ್ಥಗಿತಗೊಳಿಸಲಾಗುತ್ತದೆ ಎಂದು ಬಂದರು ಮತ್ತು ಒಳನಾಡು...
ಗಾಳಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ನೆರವು : ಸೋಮಶೇಖರ್ ಲಾವಿಗೆರೆ
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ): ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ವೈಯಕ್ತಿಕ ಧನಸಹಾಯ ನೀಡಲಾಗುತ್ತಿದೆ ಎಂದು ಮಾಜಿ ತಾಲೂಕು ಪಂಚಾಯತ್...
ಭದ್ರಾವತಿ ಆಕಾಶವಾಣಿಯಲ್ಲಿ ನಾಳೆ ‘ಬಾನುಲಿ ಬರಹ ವಿಶೇಷ ಕಾರ್ಯಾಗಾರ..!!
ಭದ್ರಾವತಿ: ಪ್ರಸಾರ ಭಾರತಿಯ ಸಾರ್ವಜನಿಕ ಪ್ರಸಾರ ಸೇವೆಯಾದ ಇಲ್ಲಿನ ಆಕಾಶವಾಣಿ ಭದ್ರಾವತಿ ಕೇಂದ್ರದ ವತಿಯಿಂದ, ಆಕಾಶವಾಣಿಗೆ 90 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜೂನ್ 2 ರಂದು (ನಾಳೆ) ಬೆಳಿಗ್ಗೆ 10.30 ಕ್ಕೆ **‘ಬಾನುಲಿ...



















