ಸಾಗರದಲ್ಲಿ 6 ದಿನಗಳ ಆರೋಗ್ಯ ಶಿಬಿರ; ನೈಸರ್ಗಿಕ ಚಿಕಿತ್ಸೆಗೆ ವಿಶೇಷ ಒತ್ತು..!!

0
ಸಾಗರ, ಸೆ.6: ಆರೋಗ್ಯಕರ ಜೀವನವೇ ಮನುಷ್ಯನ ಬಹುದೊಡ್ಡ ಸಂಪತ್ತು ಎಂದು ನಗರಸಭೆ ಮಾಜಿ ಅಧ್ಯಕ್ಷೆ ಮಧುರ ಶಿವಾನಂದ ಹೇಳಿದರು. ನಗರದ ಕಾನ್ಲೆ ಛತ್ರದ ಎದುರಿನ ಕಾಂತು ಸ್ಯಾರಿ ಸಭಾಂಗಣದಲ್ಲಿ ಪದ್ಮಶ್ರೀ ಮಹಿಳಾ ಸಮಾಜ, ಶ್ವೇತಾಂಬರ...

ಸೆ.10ರಂದು ವಾರ್ಷಿಕ ಮಹಾಸಭೆ; ರೈತರಿಗೆ ಮತ್ತಷ್ಟು ಸೌಲಭ್ಯ ಕಲ್ಪಿಸುವ ಗುರಿ: ಕೆ.ಆರ್. ರಾಜು..!!

0
✒️..ಅಮಿತ್ ಆರ್ ಆನಂದಪುರ ಸಾಗರ(ಆನಂದಪುರ): 45 ಹಳ್ಳಿಗಳ ವ್ಯಾಪ್ತಿಯನ್ನು ಹೊಂದಿರುವ ಆಚಾಪುರ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 10ರಂದು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಆರ್. ರಾಜು ತಿಳಿಸಿದರು. ಅವರು...

ಕನ್ನಡ ಸಂಘದಿಂದ ನಿವೃತ್ತ ಶಿಕ್ಷಕಿ ಚಂದ್ರಕಲಾ ಅವರಿಗೆ ಸನ್ಮಾನ..!!

0
ಆನಂದಪುರ: ಸುದೀರ್ಘ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ಅಕ್ಷರದ ಬೀಜ ಬಿತ್ತಿದ ನಿವೃತ್ತ ಶಿಕ್ಷಕಿ ಚಂದ್ರಕಲಾ ಅವರನ್ನು ಶಿಕ್ಷಕರ ದಿನಾಚರಣೆ ಅಂಗವಾಗಿ ಕನ್ನಡ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ...

‘ಗುರುಗಳಿಗೆ ಗೌರವ ಎಲ್ಲಿ?’ ಶಾಸಕ ಬೇಳೂರು ವಿರುದ್ಧ ರತ್ನಾಕರ ಹೊನಗೋಡು ಗರಂ..!!

0
✒️..ಅಮಿತ್ ಆರ್ ಆನಂದಪುರ ಸಾಗರ(ಆನಂದಪುರ): ತಾಲೂಕಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿಯಾಗದೆ ಶಿಕ್ಷಕರಿಗೆ ಅಗೌರವ ತೋರಿಸಿದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ ಹೊನಗೋಡು ವಾಗ್ದಾಳಿ ನಡೆಸಿ, ಈ...

ವಿದ್ಯಾಭಾರತಿ-ಜಿ.ಆರ್.ಮೆಮೋರಿಯಲ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ..!!

0
ಸಾಗರ (ಆನಂದಪುರ): ಸಮೀಪದ ಗೌತಮಪುರದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಹಾಗೂ ಜಿ.ಆರ್. ಮೆಮೋರಿಯಲ್ ಹೈಸ್ಕೂಲ್ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗೌತಮಪುರ ಗ್ರಾಮ ಪಂಚಾಯಿತಿಯ ಪಿಡಿಒ ಶ್ರೀ ಕೃಷ್ಣಪ್ಪ ಉದ್ಘಾಟಿಸಿ...

ಮಲೆನಾಡಿನ ರೈತರಿಗೆ ‘ಮರಣ ಶಾಸನ’ದ ಆತಂಕ; ಕಸ್ತೂರಿರಂಗನ್ ವರದಿ ವಿರುದ್ಧ ರತ್ನಾಕರ ಹೊನಗೋಡು..!!

0
ಸಾಗರ(ಆನಂದಪುರ): ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಸೆಪ್ಟೆಂಬರ್ 3ರಂದು ಸಾಗರದಲ್ಲಿ ನಡೆಯಲಿರುವ ಪ್ರತಿಭಟನೆಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದ್ದು, ವೈಯಕ್ತಿಕವಾಗಿಯೂ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ...

“170ಕ್ಕೂ ಹೆಚ್ಚು ಮನೆಗಳ ಹಕ್ಕಿಗಾಗಿ ಅಹೋರಾತ್ರಿ ಹೋರಾಟ: ರತ್ನಾಕರ ಹೊನಗೋಡು..!!”

0
✒️..ಅಮಿತ್ ಆರ್ ಆನಂದಪುರ ಸಾಗರ(ಆನಂದಪುರ): ಆನಂದಪುರ ವ್ಯಾಪ್ತಿಯ ದಾಸಕೊಪ್ಪ, ಯಡೇಹಳ್ಳಿ ಹಾಗೂ ಮುರುಘಾಮಠದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಅಲ್ಪಸಂಖ್ಯಾತ ಬಡ ವರ್ಗದ ಕೂಲಿಕಾರ್ಮಿಕರಿಗೆ ಆದಷ್ಟು ಬೇಗ ಹಕ್ಕುಪತ್ರ ನೀಡಬೇಕು. ಇಲ್ಲವಾದಲ್ಲಿ ನಿರ್ದಿಷ್ಟಾವಧಿ ಹೋರಾಟ...

ನಾಳೆ ಪೊಲೀಸ್ ಠಾಣೆಯಲ್ಲಿ ರಕ್ತದಾನಕ್ಕೆ ಖಾಕಿ ಕರೆ..!

0
ಸಾಗರ(ಆನಂದಪುರ): ಆನಂದಪುರ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಾಖಲೆಯ ಮೂರನೇ ಬಾರಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಆ.31ರ ಸೋಮವಾರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಆನಂದಪುರ ಪೊಲೀಸ್ ಠಾಣೆ...

ತಹಸಿಲ್ದಾರ್ ಅಕ್ರಮ ಗಣಿಗಾರಿಕೆ ಮೇಲೆ ದಿಢೀರ್ ದಾಳಿ; ಕಾರ್ಮಿಕರು ಎಸ್ಕೇಪ್, ಜೆಸಿಬಿ ಮುಟ್ಟುಗೋಲು..!!

0
✒️..ಅಮಿತ್ ಆರ್ ಆನಂದಪುರ ಸಾಗರ: ತಾಲೂಕಿನ ತಾಳಗುಪ್ಪ ಹೋಬಳಿಯ ಕಾನ್ಲೆ ಗ್ರಾಮದ ಸರ್ವೆ ನಂಬರ್ 123ರಲ್ಲಿ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ದಿಢೀರ್ ದಾಳಿ ನಡೆಸಿ,...

ಆನಂದಪುರ ಪೊಲೀಸ್ ಠಾಣೆಯಲ್ಲಿ ಬೈಕ್‌ಗಳು ಹರಾಜಿಗೆ ರೆಡಿ..!!

0
ಸಾಗರ: ತಾಲೂಕಿನ ಆನಂದಪುರ ಪೊಲೀಸ್ ಠಾಣೆ ಆವರಣದಲ್ಲಿ ಇರುವ 12 ಬೈಕ್‌ಗಳನ್ನು ಸೆಪ್ಟೆಂಬರ್ 2, 2026ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್...
Google search engine
0FansLike
0FollowersFollow
0SubscribersSubscribe

Recent Posts